September 20, 2024

ಜಿಲ್ಲಾ ಸುದ್ದಿ

ಬಿಜೆಪಿ ಪಕ್ಷದ ಕೆಲಸಕ್ಕಾಗಿ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿ ಪಕ್ಷಕ್ಕಾಗಿ ದುಡಿಯುತ್ತಿರುವ ಮಾಜಿ ಶಾಸಕ ಸಿ.ಟಿ.ರವಿ

ಚಿಕ್ಕಮಗಳೂರು: - ಪಕ್ಷದ ಕೆಲಸಕ್ಕಾಗಿ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿ ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗೆ ಮೊದಲ ಆದ್ಯತೆ ನೀಡಿ ಕೆಲಸ ಮಾಡುತ್ತಿರುವ ಮಾಜಿ ಶಾಸಕ ಸಿ.ಟಿ.ರವಿ ಅವರು...

ಡಿ.ಸಿ.ಸಿ. ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ: ಡಿ.ಎಸ್. ಸುರೇಶ್

ಚಿಕ್ಕಮಗಳೂರು:  ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಬಗ್ಗೆ ತಪ್ಪು ಮಾಹಿತಿಯಿಂದ ಆಡಳಿತ ಮಂಡಳಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಅನೇಕ ಅಕ್ರಮಗಳನ್ನು ನಡೆಸಿದೆ ಎಂಬ ಆರೋಪ ನಿರಾಧಾರ ಎಂದು...

ಸಂಸದರ ಜಿಲ್ಲೆಯ ಅಭಿವೃದ್ದಿಯ ಶ್ವೇತಪತ್ರಕ್ಕೆ ಕಾಂಗ್ರೆಸ್ ಆಗ್ರಹ

ಚಿಕ್ಕಮಗಳೂರು: ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸಿರುವ ಬಗ್ಗೆ ಸಂಸದೆ ಶೋಭಾಕರಂದ್ಲಾಜೆ ಅವರು ಶ್ವೇತ ಪತ್ರ ಹೊರಡಿಸುವಂತೆ ಕೆ.ಪಿ.ಸಿ.ಸಿ. ವಕ್ತಾರ ರವೀಶ್ ಕ್ಯಾತನಬೀಡು ಆಗ್ರಹಿಸಿದರು. ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ...

ಪಡಿತರ ಚೀಟಿದಾರರಿಗೆ ತಲಾ 10 ಕಿಲೋ ಅಕ್ಕಿ ವಿತರಣೆಗೆ ಆಗ್ರಹಿಸಿ ಬಿಜೆಪಿ ಧರಣಿ

ಚಿಕ್ಕಮಗಳೂರು: ಚುನಾವಣಾ ಪೂರ್ವ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಬಿಪಿಎಲ್ ಪಡಿತರ ಚೀಟಿದಾರರಿಗೆ ತಲಾ ೧೦ ಕಿಲೋ ಅಕ್ಕಿ ವಿತರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಸೋಮವಾರ...

ಮನುಷ್ಯನನ್ನು ಮನುಷ್ಯನಂತೆ ನೋಡುವ ಸಮಾಜ ನಿರ್ಮಾಣವಾಗಬೇಕು.

ಚಿಕ್ಕಮಗಳೂರು: ಮನುಷ್ಯನನ್ನು ಮನುಷ್ಯನಂತೆ ನೋಡುವ ಸಮಾಜ ನಿರ್ಮಾಣವಾಗಬೇಕು. ಜಾತಿ ವ್ಯವಸ್ಥೆ ವರ್ಣವನ್ನು ಹೊರಗಿಟ್ಟು ಮನುಷ್ಯತ್ವವನ್ನು ಎತ್ತಿಹಿಡಿಯುವ ಕೆಲಸ ಆಗಬೇಕು ಎಂದು ದಲಿತ ಮೈನಾರಿಟೀಸ್ ಸೇನೆಯ ರಾಜ್ಯಾಧ್ಯಕ್ಷ ಎ.ಜೆ.ಖಾನ್...

ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬಳಸದಂತೆ ಸಲಹೆ

ಚಿಕ್ಕಮಗಳೂರು: ವಿದ್ಯಾರ್ಥಿಗಳು ತಮ್ಮ ಸುತ್ತ ಮುತ್ತಲ ಪರಿಸರವನ್ನು ಕಾಪಾಡಿಕೊಳ್ಳುವುದರ ಜತೆಗೆ ಪ್ಲಾಸ್ಟಿಕನ್ನು ಬಳಸದಂತೆ ನಗರಸಭೆ ಆಯುಕ್ತ ಬಸವರಾಜ್ ತಿಳಿಸಿದರು. ನಗರದ ಸಂತಜೋಸೆಫ್ ಶಾಲೆಯ ಮಕ್ಕಳಲ್ಲಿ ಪ್ಲಾಸ್ಟಿಕ್ ಬಳಕೆಯಿಂದ...

ಕಡೂರು ಪಟ್ಟಣದ ಯುವತಿಯ ಅನುಮಾನಾಸ್ಪದ ಸಾವು

ಚಿಕ್ಕಮಗಳೂರು: ಮಗಳ ಅನುಮಾನಾಸ್ಪದ ಸಾವಿಗೆ ನ್ಯಾಯ ಕೊಡಿಸುವಂತೆ ಮೃತ ಮಹಿಳೆಯ ಕುಟುಂಬಸ್ಥರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಕಣ್ಣೀರಿಟ್ಟು ಗೋಳಾಡಿದ ಘಟನೆ ಸೋಮವಾರ ನಗರದಲ್ಲಿ ನಡೆದಿದೆ....

ನಾವು ಅಧಿಕಾರ ಕಳೆದುಕೊಂಡಿದ್ದೇವೆ ಹೊರತು ಜನರ ವಿಶ್ವಾಸ ಕಳೆದುಕೊಂಡಿಲ್ಲ

ಚಿಕ್ಕಮಗಳೂರು: ನಾವು ಅಧಿಕಾರ ಕಳೆದುಕೊಂಡಿದ್ದೇವೆ ಹೊರತು ಜನರ ವಿಶ್ವಾಸ ಕಳೆದುಕೊಂಡಿಲ್ಲ. ಯಾರಿಗೇ ಅನ್ಯಾಯವಾದರೂ ಬಿಟ್ಟುಕೊಡುವ ಪ್ರಶ್ನೆ ಇಲ್ಲ. ನಿಮ್ಮ ಜೊತೆಗೆ ನಾನಿರುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ...

ರಾಷ್ಟ್ರಮಟ್ಟದಲ್ಲಿ ರ್‍ಯಾಂಕ್ ಪಡೆದ ಆಕಾಶ್ ಅಭಿನಂದನೆ ಸಲ್ಲಿಕೆ

ಚಿಕ್ಕಮಗಳೂರು: ಕೇಂದ್ರ ಲೋಕಸೇವಾ ಆಯೋಗ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ೨೧೦ನೇ ಹಾಗೂ ರಾಜ್ಯಕ್ಕೆ ಐದನೇ ರ್‍ಯಾಂಕ್ ಪಡೆದ ಎ.ಎಲ್.ಆಕಾಶ್ ಅವರಿಗೆ ನಗರದ ಖಾಸಗೀ ಹೋಟೆಲ್‌ನಲ್ಲಿ ಶನಿವಾರ ಮೈಸೂರು ಶ್ರೀ...

ಜನರು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಗೆ ಒಳಗಾಗುವುದರಿಂದ ಅನೇಕ ರೋಗಳಿಂದ ದೂರವಿರಬಹುದು

ಚಿಕ್ಕಮಗಳೂರು:  ಜನರು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಗೆ ಒಳಗಾಗುವುದರಿಂದ ಅನೇಕ ರೋಗಳಿಂದ ದೂರವಿರಬಹುದು ಎಂದು ಹೃದಯತಜ್ಞ ಡಾ.ಅನಿಕೇತ್ ವಿಜಯ್ ಹೇಳಿದರು. ಆಶ್ರಯ ಮಲ್ಟಿ ಸ್ಪೆಷಾಲಿಟಿ ಮತ್ತು...