September 19, 2024

ಜಿಲ್ಲಾ ಸುದ್ದಿ

6.5 ಕೋಟಿ ರೂ ವೆಚ್ಚದಲ್ಲಿ ವಸತಿ ನಿಲಯಕ್ಕೆ ಶಂಕುಸ್ಥಾಪನೆ

ಚಿಕ್ಕಮಗಳೂರು: ನಗರದಲ್ಲಿ ಅಂಬೇಡ್ಕರ್ ಹಾಸ್ಟೆಲ್ ಮತ್ತು ಬಿಸಿಎಂ ಹಾಸ್ಟೆಲ್ ಶಂಕುಸ್ಥಾಪನೆ ನೆರೆವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು ಶಾಸಕ ಎಚ್.ಡಿ.ತಮ್ಮಯ್ಯ ನೆರೆವೇರಿಸಿದರು. ಶಂಕುಸ್ಥಾಪನೆ ನೆರೆವೇರಿಸಿ ಮಾತನಾಡಿದ ಶಾಸಕ ಎಚ್.ಡಿ.ತಮ್ಮಯ್ಯ...

ರಾಜ್ಯ ಸರ್ಕಾರ ಏಕಾಏಕಿ ಜಾರಿಗೊಳಿಸಿರುವ ವಿದ್ಯುತ್‌ದರ ಹೆಚ್ಚಳವನ್ನು ಹಿಂಪಡೆಯಬೇಕು

ಚಿಕ್ಕಮಗಳೂರು: ರಾಜ್ಯ ಸರ್ಕಾರ ಏಕಾಏಕಿ ಜಾರಿಗೊಳಿಸಿರುವ ವಿದ್ಯುತ್‌ದರ ಹೆಚ್ಚಳವನ್ನು ಹಿಂಪಡೆಯಬೇಕುಎಂದು ಚಿಕ್ಕಮಗಳೂರು ವಾಣಿಜ್ಯ ಮತ್ತುಕೈಗಾರಿಕಾ ಸಂಸ್ಥೆ(ಛೇಂಬರ್‌ಆಫ್‌ಕಾಮರ್ಸ್) ಒತ್ತಾಯಿಸಿದೆ. ಜಿಲ್ಲಾಧಿಕಾರಿಕೆ.ಎನ್.ರಮೇಶ್‌ಅವರನ್ನುಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸ್ಥೆಯ ಪದಾಧಿಕಾರಿಗಳು,ಯಾರ...

ಶ್ಯಾಮ್ ಪ್ರಸಾದ್ ಮುಖರ್ಜಿ ರವರ ಪುಣ್ಯ ತಿಥಿ ಅಂಗವಾಗಿ ಬಿಜೆಪಿ ಪಕ್ಷದ ಯುವ ಮೋರ್ಚಾ ನೇತೃತ್ವದಲ್ಲಿ ಗಿಡ ನೆಡುವ ಕಾರ್ಯಕ್ರಮ

ಚಿಕ್ಕಮಗಳೂರು:  ಭಾರತೀಯ ಜನತಾ ಪಾರ್ಟಿ ೯ ವರ್ಷ ಆಡಳಿತವನ್ನು ಪೂರೈಸಿದ ಹಿನ್ನಲೆಯಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ರವರ ಪುಣ್ಯ ತಿಥಿ ಅಂಗವಾಗಿ ಬಿಜೆಪಿ ಪಕ್ಷದ ಯುವ ಮೋರ್ಚಾ...

ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಜಾಗೃತಿ ಅಗತ್ಯ

ಚಿಕ್ಕಮಗಳೂರು: ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಹಲವು ಕಾನೂನುಗಳಿದ್ದು, ಅವುಗಳ ನಿರ್ದೇಶನದಂತೆ ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್....

ಹೋಂಸ್ಟೇ ಅಸೋಸಿಯೇಷನ್ : ನಮೂನೆ ೧೧ಬಿ ನಲ್ಲಿ ನವೀಕರಣಕ್ಕೆ ಒತ್ತಾಯ

ಚಿಕ್ಕಮಗಳೂರು: ಹೋಂಸ್ಟೇ ಕಟ್ಟಡಗಳ ಪರವಾನಗಿಯನ್ನು ಹಿಂದಿನ ಪದ್ಧತಿಯ ಪ್ರಕಾರ ಮಾಲೀಕರಿಂದ ನಮೂನೆ ೧೧ಬಿಯನ್ನು ತೆಗೆದುಕೊಂಡು ಹೋಂಸ್ಟೇ ಪರವಾನಗಿಯನ್ನು ನವೀಕರಿಸಿಕೊಡಬೇಕು ಎಂದು ಜಿಲ್ಲಾ ಹೋಂಸ್ಟೇ ಅಸೋಸಿಯೇಷನ್ ಜಿಲ್ಲಾಧಿಕಾರಿ ಕೆ.ಎನ್.ರಮೇಶ್...

ನಗರಸಭಾ ಮೇಲಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಚಿಕ್ಕಮಗಳೂರು: ನಗರಸಭೆಯಲ್ಲಿ ನಡೆದಿರುವ ಪ್ರಕರಣ ಸಂಬಂಧ ಕಂದಾಯ ಭೂಮಿಗೆ ಇ-ಖಾತೆ ಮಾಡಿರುವ ಮೇಲಾಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಹಿತರಕ್ಷಣಾ ವೇದಿಕೆ ಜಿಲ್ಲಾಧಿಕಾರಿ...

ನಗರದಲ್ಲಿ ಮಾದರಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಾಜಿ ಶಾಸಕ ಸಿ.ಟಿ.ರವಿ ಅವರು ಹಿಂದೆಯೇ 9 ಕೋಟಿ ರೂ.

ಚಿಕ್ಕಮಗಳೂರು: ನಗರದಲ್ಲಿ ಮಾದರಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಾಜಿ ಶಾಸಕ ಸಿ.ಟಿ.ರವಿ ಅವರು ಹಿಂದೆಯೇ ೯ ಕೋಟಿ ರೂ. ಅನುದಾನ ಮಂಜೂರು ಮಾಡಿಸಿದ್ದು, ಹಾಲಿ ಕಾಂಗ್ರೆಸ್ ಸರ್ಕಾರ...

ಕೊಲೆ ಆರೋಪಿಗಳನ್ನು ಬಂಧಿಸದಿರುವ ಬಗ್ಗೆ ಬೇಸತ್ತು ದಯಾಮರಣ ಕೋರಿ ಮನವಿ

ಚಿಕ್ಕಮಗಳೂರು:  ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣದ ಆರೋಪಿಗಳನ್ನು ೫ ವರ್ಷ ಕಳೆದರು ಬಂಧಿಸದಿರುವ ಬಗ್ಗೆ ಬೇಸತ್ತು ದಯಾಮರಣ ಕೋರಿ ಮೃತರ ಕುಟುಂಬ ಇಂದು ಅಪರ ಜಿಲ್ಲಾಧಿಕಾರಿಗಳಿಗೆ...

ಜೂ.24 ನಗರದಲ್ಲಿ ವರಕವಿ ದ.ರಾ. ಬೇಂದ್ರೆ – ಒಲವಿನ ಕವಿ ಕೆ.ಎಸ್. ನರಸಿಂಹಸ್ವಾಮಿ ಕಾವ್ಯ ಗಾಯನ ಕಾರ್ಯಕ್ರಮ

ಚಿಕ್ಕಮಗಳೂರು: ವಿಶ್ವ ಸಂಗೀತ ದಿನಾಚರಣೆ ಅಂಗವಾಗಿ ಪೂರ್ವಿಗಾನಯಾನ.೮೮ ರ ಸಂಚಿಕೆಯಡಿ ವರಕವಿ ದ.ರಾ. ಬೇಂದ್ರೆ ಹಾಗೂ ಒಲವಿನ ಕವಿ ಕೆ.ಎಸ್. ನರಸಿಂಹಸ್ವಾಮಿ ಕಾವ್ಯ ಗಾಯನ ಕಾರ್ಯಕ್ರಮ ಜೂ.೨೪...

ಜೂ.25 ಕಿವುಡ ಮಾಡಿದ ಕಿತಾಪತಿ ಹಾಸ್ಯ ಭರಿತ ನಾಟಕ ಪ್ರದರ್ಶನ

ಚಿಕ್ಕಮಗಳೂರು: ಕಡೂರು ತಾಲ್ಲೂಕು ಚೌಳಹಿರಿಯೂರು ಹೆಚ್.ಪಿ ಮಲ್ಲಿಕಾರ್ಜುನ ರಂಗ ಕಲಾವಿದರ ತಂಡದ ವತಿಯಿಂದ ಜೂ.೨೫ ರಂದು ಸಂಜೆ ೬ ಗಂಟೆಗೆ ನಗರದ ಕುವೆಂಪು ಕಲಾ ಮಂದಿರದಲ್ಲಿ ಕಿವುಡ...

You may have missed