September 16, 2024

ಜಿಲ್ಲಾ ಸುದ್ದಿ

ಆರೋಗ್ಯ ಇಲಾಖೆಯಲ್ಲಿ ನಡೆದ ವೈದ್ಯರ ನೇಮಕಾತಿಯಲ್ಲಿ ಅಕ್ರಮ-ಆರೋಪ

ಚಿಕ್ಕಮಗಳೂರು: ಆರೋಗ್ಯ ಇಲಾಖೆಯಲ್ಲಿ ೬೧ ವೈದ್ಯರು ಮತ್ತು ನರ್ಸ್‌ಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಕೆಳಗೂರು ರಮೇಶ್ ಆರೋಪಿಸಿದರು ಸುದ್ದಿಗೋಷ್ಟಿಯಲ್ಲಿ ಶುಕ್ರವಾರ ಮಾತನಾಡಿ...

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಹಿಂಪಡೆದ ರಾಜ್ಯ ಸರಕಾರ

ಚಿಕ್ಕಮಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಆರೋಪದ ಮೇರೆಗೆ ೨೦೧೮ರಲ್ಲಿ ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಘಟನೆ ಮುಖಂಡರು ಹಾಗೂ ಚಲನಚಿತ್ರ ನಟ ಪ್ರಕಾಶ್ ರೈ ಹಾಗೂ...

ಪ್ರಜಾಪ್ರಭುತ್ವ ದಿನವನ್ನು ಕಟ್ಟು ನಿಟ್ಟಾಗಿ ಆಚರಿಸುವಂತೆ ಮುಖ್ಯಮಂತ್ರಿ ಸೂಚನೆ

ಚಿಕ್ಕಮಗಳೂರು: ಸೆಪ್ಟೆಂಬರ್ ೧೫ ರಂದು ನಡೆಯಲ್ಲಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚರಣೆಯನ್ನು ಎಲ್ಲಾ ಜಿಲ್ಲೆಗಳಲ್ಲು ಕಟ್ಟು ನಿಟ್ಟಾಗಿ ಆಚರಿಸುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲೆಗಳ ಜಿಲ್ಲಾಧೀಕಾರಿಗಳಿಗೆ...

ಸೆಪ್ಟೆಂಬರ್ 9ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು

ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ...

ಆಜಾದ್ ಮೈದಾನ ಸಾರ್ವಜನಿಕ ಗಣೇಶೋತ್ಸವದಲ್ಲಿ 21 ದಿನಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

ಚಿಕ್ಕಮಗಳೂರು:  ಇಲ್ಲಿನ ಸಾರ್ವಜನಿಕ ಶ್ರೀ ಗಣಪತಿ ಸೇವಾ ಸಮಿತಿ, (ಆಜಾದ್ ಮೈದಾನ) ವತಿಯಿಂದ ಶ್ರೀ ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಈಬಾರಿಯ ೮೮ನೇ ವರ್ಷದ ಗಣೇಶೋತ್ಸವವನ್ನು ೨೧ ದಿನಗಳ...

ಬಸವನಹಳ್ಳಿಯ ಹಿಂದೂ ಮಹಾಗಣಪತಿ ಉತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

ಚಿಕ್ಕಮಗಳೂರು: ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಶ್ರೀ ಗಣಪತಿ ಓಂಕಾರೇಶ್ವರ ದೇವಸ್ಥಾನದ ಆವರಣದಲ್ಲಿ ಹಿಂದೂ ಮಹಾಗಣಪತಿ ಸೇವಾ ಸಂಘದಿಂದ ೧೦ ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗಣೇಶೋತ್ಸವವನ್ನು...

ನೈತಿಕ ಮೌಲ್ಯಗಳ ಅರಿವು ಮೂಡಿಸುವಲ್ಲಿ ಗುರುವಿನ ಪಾತ್ರ

ಚಿಕ್ಕಮಗಳೂರು: ಯಾವುದೇ ವ್ಯಕ್ತಿ ಪರಿಪೂರ್ಣನಾಗುವುದು ಶಿಕ್ಷಣದ ಮೂಲಕ. ವಿದ್ಯಾರ್ಥಿಗಳಲ್ಲಿ ಸಮಾಜದ ನೈತಿಕ ಮೌಲ್ಯಗಳ ಅರಿವು ಮೂಡಿಸುವಲ್ಲಿ ಗುರುವಿನ ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ ಶಾಸಕ ಸಿ.ಟಿ...

ಮಾನವನ ಪರಿವರ್ತನೆಯ ಶಕ್ತಿ ಶಿಕ್ಷಣಕ್ಕಿದೆ

ತರೀಕೆರೆ: ನಗರ ಪ್ರದೇಶದ ಮಕ್ಕಳಿಗೆ ಭವಿಷ್ಯದ ಬಗ್ಗೆ ಸ್ವಲ್ಪ ಮಟ್ಟಿನ ಕಾಳಜಿ ಇದ್ದರೆ, ಗ್ರಾಮೀಣ ಮತ್ತು ಬಡ ಮಕ್ಕಳಲ್ಲಿ ಭವಿಷ್ಯದ ಅರಿವಿರುವುದಿಲ್ಲ. ಈ ಬಗ್ಗೆ ಶಿಕ್ಷಕರು ಪ್ರಾಥಮಿಕ...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರಿಂದ ದಿವಂಗತ ಡಿ.ಸಿ. ಶ್ರೀಕಂಠಪ್ಪನವರ ವೃತ್ತ ಉದ್ಘಾಟಿನೆ

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ವೇಳೆ ನೀಡಿದ ಭರವಸೆಯಂತೆ ನಗರದ ಡಿ ಎ ಸಿ ಜಿ ಪಾಲಿಟೆಕ್ನಿಕ್ ಸಮೀಪ ಸ್ವಂತ ವೆಚ್ಚದಲ್ಲಿ ನಿರ್ಮಿಸಿರುವ ಮಾಜಿ ಸಂಸದ ದಿವಂಗತ ಡಿ.ಸಿ....

ಶಾಲಾ ಕಾಲೇಜುಗಳಲ್ಲೂ ಜಾನಪದ ವಿಭಾಗವನ್ನು ತೆರೆಯಬೇಕು

ಚಿಕ್ಕಮಗಳೂರು:  ಆಧುನಿಕತೆ ಮತ್ತು ಪಾಶ್ಚಾತ್ಯ ಸಂಸ್ಕೃತಿಯ ವ್ಯಾಮೋಹದಲ್ಲಿರುವ ಇಂದಿನ ಪೀಳಿಗೆಯನ್ನು ಅದರಿಂದ ಹೊರ ತಂದು ಅವರಿಗೆ ನಮ್ಮ ಸಂಸ್ಕೃತಿಯನ್ನು ಕಲಿಸಬೇಕಾದರೆ ಸರ್ಕಾರ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲೂ...