September 21, 2024

ಜಿಲ್ಲಾ ಸುದ್ದಿ

ಪರಿಸರ ಸಂರಕ್ಷಣೆಗೆ ಮುಂದಾಗದಿದ್ದಲ್ಲಿ ದುರಂತಗಳು ಸಂಭವ

ಚಿಕ್ಕಮಗಳೂರು: ಸಮಾಜದ ನಾಗರೀಕರು ಮತ್ತು ಮಕ್ಕಳು ಪರಿಸರ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಸುತ್ತಮುತ್ತಲು ಪರಿಸರಕ್ಕೆ ಪೂರಕವಾಗಿರುವ ಸಸಿಗಳನ್ನು ಬೆಳೆಸುವ ಮೂಲಕ ಪ್ರಕೃತಿ ರಕ್ಷಣೆಗೆ ಮುಂದಾಗಬೇಕು ಎಂದು...

ರಾಜ್ಯ ಸರ್ಕಾರ ಕಮ್ಯುನಲ್ ಗೌರ್ನಮೆಂಟ್

ಚಿಕ್ಕಮಗಳೂರು: ರಾಜ್ಯ ಸರ್ಕಾರ ಕಮ್ಯುನಲ್ ಗವರ್ನಮೆಂಟ್ ಆಗಿ ಬದಲಾಗಿದೆ. ಈ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಅರಾಜಕತೆ, ಗೂಂಡಾಗಿರಿ, ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೆ ವೇಳೆಯಲ್ಲಿ ಗೂಂಡಾಗಳು ನಿರ್ಭಯರಾಗಿದ್ದಾರೆ...

ನೂತನ ಲೋಕಸಭಾ ಸದಸ್ಯರು -ವಿಧಾನ ಪರಿಷತ್ ಸದಸ್ಯರಿಗೆ ಅಭಿನಂದನೆ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ವೇಳೆಯ ಪ್ರಚಾರ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷದ ಕಾರ್ಯಕರ್ತರ ಉತ್ಸಾಹ ನೋಡಿ ನನ್ನ ಗೆಲುವು ಖಚಿತ ಅನಿಸಿತು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ...

ಶೋಷಿತರ ಪರವಾಗಿ ಧ್ವನಿಎತ್ತಿದ ನಾಯಕ ಪ್ರೊ.ಕೃಷ್ಣಪ್ಪ

ಚಿಕ್ಕಮಗಳೂರು: ದಲಿತರ ಸಮುದಾಯಗಳ ಮೇಲೆ ಶೋ?ಣೆ ಹಿಂಸೆ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಿ, ಶೋ?ಣೆಗೆ ಒಳಗಾದ ಎಲ್ಲಾ ಸಮುದಾಯವನ್ನು ಒಗ್ಗೂಡಿಸಿ ಅವರ ಏಳಿಗೆಗೆ ದುಡಿದ ಮಹಾನಾಯಕ ಪ್ರೊ.ಬಿ.ಕೃಷ್ಣಪ್ಪ...

ಜನಪರ ವ್ಯಕ್ತಿ ಜಯಪ್ರಕಾಶ್ ಹೆಗ್ಡೆ ಸೋಲು ಆತ್ಮಾವಲೋಕನ ಅಗತ್ಯ

ಚಿಕ್ಕಮಗಳೂರು: ಈ ಬಾರಿಯ ಲೋಕಸಭಾ ಚುನಾವಣೆ ಹಾಗೂ ನೈರುತ್ಯ ವಿಧಾನ ಪರಿಷತ್ ಈ ಎರಡೂ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅವಿರತ ಶ್ರಮ ಹಾಕಿದ್ದರೂ ಕಾಂಗ್ರೆಸ್...

ಜಿಲ್ಲೆಯ ಎಲ್ಲಾ ಕೆರೆಗಳ ಸರ್ವೆ ಮಾಡಿ ಒತ್ತುವರಿ ತೆರವುಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ಎಲ್ಲ ಕೆರೆಗಳನ್ನು ಸರ್ವೆ ಮಾಡಿ ಒತ್ತುವರಿಯಾಗಿರುವ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ಬೇಲಿ ನಿರ್ಮಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ...

ಸಾಧನೆಯ ಮೆಟ್ಟಿಲು ಏರುವ ತವಕ ನಮ್ಮಲ್ಲಿರಬೇಕು

ಚಿಕ್ಕಮಗಳೂರು: ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಹಾದಿಯ ಲ್ಲಿ ಸಾಗಲು ಸಾಧ್ಯ. ಆ ರೀತಿ ವಿದ್ಯಾರ್ಥಿಗಳು ಅಪೇಕ್ಷೆ ಪಟ್ಟಂತ ಯಶಸ್ಸನ್ನು ಪಡೆಯಲು ಸಾಧನೆಯ ಹಾದಿ ಯಲ್ಲಿ...

ಕಡೂರು ತಾಲೂಕಿನ ಕಲ್ಲೇನಹಳ್ಳಿಯಲ್ಲಿ ನಾಲ್ಕನೇ ಜಿಲ್ಲಾ ಜಾನಪದ ಸಮ್ಮೇಳನ

ಚಿಕ್ಕಮಗಳೂರು: ಜಾನಪದ ಕೋಗಿಲೆ ಕೆ ಆರ್ ಲಿಂಗಪ್ಪನವರ ಹುಟ್ಟೂರಾದ ಕಡೂರು ತಾಲೂಕಿನ ಕಲ್ಲೇನಹಳ್ಳಿಯಲ್ಲಿ ಅ ೬ ರಂದು ಕರ್ನಾಟಕ ಜಾನಪದ ಪರಿಷತ್ತಿನಿಂದ ನಾಲ್ಕನೇ ಜಿಲ್ಲಾ ಜಾನಪದ ಸಮ್ಮೇಳನ...

ಪಶ್ಚಿಮಘಟ್ಟ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಕಡ್ಡಾಯ ನಿಷೇಧ

ಚಿಕ್ಕಮಗಳೂರು - ನಮ್ಮದು ಐದು ನದಿಗಳು ಹುಟ್ಟುವ ಜಿಲ್ಲೆಯಾಗಿದೆ. ಇಲ್ಲಿ ಪರಿಸರ ಉಳಿಸದೇ ಇದ್ದಲ್ಲಿ ನದಿ ಮೂಲಗಳಿಗೂ ತೊಂದರೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಪರಿಸರ ಕಾಳಜಿಯನ್ನು...

ರಸ್ತೆಮಧ್ಯೆ ಹೊತ್ತಿ ಉರಿದ ಸ್ವಿಫ್ಟ್ ಡಿಸೈರ್

ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರೊಂದು ರಸ್ತೆಮಧ್ಯೆ ಹೊತ್ತಿ ಉರಿದ ಘಟನೆ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಶನಿವಾರ ನಡೆದಿದೆ. ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ವಿಫ್ಟ್...