September 22, 2024

ಚಿಕ್ಕಮಗಳೂರು

ಫೆ.8ಕ್ಕೆ ನಗರದಲ್ಲಿ ನಮೋಬ್ರಿಗೇಡ್‌ನಿಂದ ನಮೋಭಾರತ್‌ ಕಾರ್ಯಕ್ರಮ

ಚಿಕ್ಕಮಗಳೂರು: ಇಲ್ಲಿನ ನಮೋ ಬ್ರಿಗೇಡ್ ವತಿಯಿಂದ ನಗರದ ವಿಜಯಪುರ ಗಣಪತಿ ಪೆಂಡಾಲ್ ಆವರಣದಲ್ಲಿ ಫೆ.೮ ರಂದು ಗುರುವಾರ ಸಂಜೆ ೬ ಗಂಟೆಗೆ ನಮೋ ಭಾರತ್ ಕಾರ್ಯಕ್ರಮ ಏರ್ಪಡಿಸಲಾಗಿದೆ...

ಫೆ.11ಕ್ಕೆ ಅಕ್ಷರ ದಾಸೋಹಕಾರ್ಯಕರ್ತೆಯರ ಜಿಲ್ಲಾಸಮಾವೇಶ

ಚಿಕ್ಕಮಗಳೂರು: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಆರನೇ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡುವಂತೆ ಆಗ್ರಹಿಸಿ ಅಕ್ಷರ ದಾಸೋಹ (ಬಿಸಿಯೂಟ) ಕಾರ್ಯಕರ್ತೆಯರ ಫೆಡರೇಶನ್ ಜಿಲ್ಲಾ ಸಮಿತಿ...

ಬಿಜೆಪಿ ರೈತ ಮೋರ್ಚಾದಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರು: ಕಳೆದ ೮ ತಿಂಗಳಿನಿಂದ ಹಾಲಿಗೆ ಪ್ರೋತ್ಸಾಹ ಧನ ನೀಡದೆ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ...

ಜಿಲ್ಲೆಯಲ್ಲಿ ಕುಡಿಯುವ ನೀರು – ಮೇವು ಕೊರತೆ ಎದುರಾಗದಂತೆ ಮುಂಜಾಗೃತ ಕ್ರಮ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಮೇವು ಕೊರತೆ ಎದುರಾಗದಂತೆ ಜಿಲ್ಲಾ ಪಂಚಾಯತ್ ವತಿಯಿಂದ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ|ಬಿ.ಗೋಪಾಲಕೃಷ್ಣ ತಿಳಿಸಿದರು....

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ

ಚಿಕ್ಕಮಗಳೂರು: ಮಹರ್ಷಿ ವಾಲ್ಮೀಕಿಯವರು ಶೋಷಿತರ, ಧೀನದಲಿತರ ಹಾಗೂ ತುಳಿತಕ್ಕೊಳಗಾದವರಿಗೆ ಧ್ವನಿಯಾಗಿ ಈ ಸಮುದಾಯಗಳನ್ನು ಸಮಾಜದ ಮುನ್ನೆಲೆಗೆ ತರಬೇಕೆಂಬುದು ಅವರ ವಿಚಾರಧಾರೆಯಾಗಿತ್ತು. ಇಂತಹ ಮಹನೀಯರ ಹೆಸರಿನಲ್ಲಿ ಸಮುದಾಯ ಭವನ...

ಕಳಸ ತಾಲೂಕು ಸದೃಢಗೊಳಿಸಲು ನಿಟ್ಟಿನಲ್ಲಿ ವೇದಿಕೆ ನಿರ್ಮಾಣ

ಚಿಕ್ಕಮಗಳೂರು: ನೂತನವಾಗಿ ರಚನೆ ಮಾಡಿರುವ ಕಳಸ ತಾಲೂಕಿನಲ್ಲಿ ಕಾರ್ಯನಿರ್ವಹಿಸಬೇಕಾದ ತಾಲೂಕು ಮಟ್ಟದ ಇಲಾಖೆಗಳು ಕಾರ್ಯಾರಂಭ ಮಾಡದೆ ನಿಷ್ಕ್ರೀಯವಾಗಿವೆ. ಇದೊಂದು ಶಾಪಗ್ರಸ್ಥ ತಾಲೂಕಾಗಿದೆ ಎಂದು ಪ್ರಜಾಪ್ರಭುತ್ವ ಉಳಿಸಿ ಆಂದೋಲನ...

ಫೆ.7ಕ್ಕೆ ದಲಿತ ಸಮಾಜ ಒಗ್ಗೂಡಿಸಲು ಭೀಮ ಸಮಾವೇಶ

ಚಿಕ್ಕಮಗಳೂರು: ದಲಿತ ಸಮಾಜವನ್ನು ಒಗ್ಗೂಡಿಸುವ ದೃಷ್ಠಿಯಿಂದ ಪೆ.೭ ರಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಭೀಮಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಗ್ರಾಮ ಮಂಡಲ ಎಸ್.ಸಿ.ಮೋರ್ಚಾ ಅಧ್ಯಕ್ಷ ಹಂಪಯ್ಯ...

ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿ ಬಿಲ್ ಪಾವತಿಗೆ ಬ್ಲಾಕ್ ಮೇಲ್

ಚಿಕ್ಕಮಗಳೂರು:  ನಗರದ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಯಲ್ಲೂ ರಾಜ್ಯ ಸರ್ಕಾರ ಪರ್ಸೆಂಟೇಜ್ ಹೊಡೆಯುವ ಸಲುವಾಗಿ ಬಿಲ್ ಪಾವತಿ ಮಾಡದೆ ಬ್ಲಾಕ್ ಮೇಲ್ ಮಾಡುತ್ತಿದೆ ಎಂದು ಮಾಜಿ ಸಚಿವ...

ತೊಗರಿಹಂಕಲ್‌ಗೆ ಕರ್ನಾಟಕ ಪಬ್ಲಿಕ್ ಶಾಲೆ

ಚಿಕ್ಕಮಗಳೂರು: ಕ್ಷೇತ್ರದ ತೊಗರಿಹಂಕಲ್ ಶಾಲೆ ಆವರಣದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ತಮ್ಮ ಅಧಿಕಾರಾವಧಿ ಮುಗಿಯುವುದರೊಳಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ ಭರವಸೆ ನೀಡಿದರು....

ವಿದ್ಯಾರ್ಥಿನಿಯರಿಗೆ ಸಂಸ್ಕಾರದ ಶಿಕ್ಷಣ ಅಗತ್ಯ

ಚಿಕ್ಕಮಗಳೂರು: ಹೆಣ್ಣು ಮಕ್ಕಳು ಮೊದಲು ಕುಟುಂಬ ನಿರ್ವಹಣೆ ಮಾಡಬೇಕಾದಂತ ಸಂದರ್ಭದಲ್ಲಿ ನಿಮಗೆ ಸಂಸ್ಕಾರದ ಶಿಕ್ಷಣ ಕೊಡಬೇಕು, ಇದನ್ನು ಅಳವಡಿಸಿಕೊಂಡಾಗ ನಾಡು-ಆ ಕುಟುಂಬಕ್ಕೆ ಬೆಳಕಾಗುತ್ತದೆ. ಈ ನಿಟ್ಟಿನಲ್ಲಿ ಜೀವನದ...

You may have missed