ಬ್ಲೂಮ್ ಬಯೋಟೇಕ್ ಸಂಸ್ಥೆಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ
ಚಿಕ್ಕಮಗಳೂರು: ನಗರದ ಹಂಪಾಪುರದಲ್ಲಿರುವ ಬ್ಲೂಮ್ ಬಯೋಟೇಕ್ ಸಂಸ್ಥೆಗೆ ಸಿಓಎಸ್ಐಡಿಐಸಿಐ (ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರೀಯಲ್ ಡಿವೆಲಪ್ಮೆಂಟ್ ಆಂಡ್ ಇನ್ವೆಸ್ಟ್ಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ) ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ...
ಚಿಕ್ಕಮಗಳೂರು: ನಗರದ ಹಂಪಾಪುರದಲ್ಲಿರುವ ಬ್ಲೂಮ್ ಬಯೋಟೇಕ್ ಸಂಸ್ಥೆಗೆ ಸಿಓಎಸ್ಐಡಿಐಸಿಐ (ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರೀಯಲ್ ಡಿವೆಲಪ್ಮೆಂಟ್ ಆಂಡ್ ಇನ್ವೆಸ್ಟ್ಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ) ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ...
ಚಿಕ್ಕಮಗಳೂರು: ಕಳೆದ ಎರಡು ದಶಕಗಳಿಂದ ಜನಪರವಾಗಿ, ರೈತರ ಪರವಾಗಿ, ದೀನ ದಲಿತರ ಪರವಾಗಿ ಹೋರಾಟ ಮಾಡಿದ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು, ಮುಖಂಡರುಗಳು, ರೈತ ಸಂಘದ ಪದಾಧಿಕಾರಿಗಳು ಹಾಗೂ...
ಚಿಕ್ಕಮಗಳೂರು: ಜಿಲ್ಲೆಯ ಅರಣ್ಯ ಮತ್ತು ಕಂದಾಯ ಭೂಮಿ ಜಂಟಿ ಸರ್ವೆ ಮಾಡಲು ನಿಯೋಜನೆಗೊಂಡಿರುವ ಭೂಮಾಪಕರು ಬರಿ ಗಡಿ ಗುರುತು ಮಾಡದೆ ಜನವಸತಿ, ಗೋಮಾಳ, ಸಾರ್ವಜನಿಕ ಉದ್ದೇಶಕ್ಕೆ ಭೂಮಿ...
ಚಿಕ್ಕಮಗಳೂರು: ಸಮಾನತೆ ಮತ್ತು ಶಿಕ್ಷಣಕ್ಕಾಗಿ ಹೋರಾಟ ನಡೆಸಿದ ೨೦೬ ನೇ ಭೀಮಾ ಕೊರೆಂಗಾವ್ ವಿಜಯೋತ್ಸವ ದಿನದ ಅಂಗವಾಗಿ ಜ.೮ ರಂದು ನಗರದ ಅಜಾದ್ಪಾರ್ಕ್ ವೃತ್ತದಲ್ಲಿ ಅದ್ದೂರಿ ಕಾರ್ಯಕ್ರಮ...
ಚಿಕ್ಕಮಗಳೂರು: ಸಂಸದರ ಅಮಾನತ್ ಸಂವಿಧಾನ ವಿರೋಧಿ ನಡವಳಿಕೆ :ರವೀಶ್ ಹೊಗೆಬಾಂಬ್ ವಿಚಾರದಲ್ಲಿ ಸಂಸತ್ತಿನಲ್ಲಿ ಧ್ವನಿ ಎತ್ತದಂತೆ ೧೪೪ ಸದಸ್ಯರನ್ನು ಅಮಾನತ್ ಮಾಡಿ ಸಂವಿಧಾನ ವಿರೋಧಿ ನಡವಳಿಕೆ ಅನುಸರಿಸಿರುವ...
ಚಿಕ್ಕಮಗಳೂರು: ಸರ್ಕಾರ ಯಾವುದೇ ಅಭಿವೃದ್ಧಿ ಕಾಮಗಾರಿ ತಡೆಹಿಡಿಯದೆ ಮರು ಮಂಜೂರಾತಿ ನೀಡಿ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಭರವಸೆ ನೀಡಿದರು. ಅವರು ಇಂದು...
ಚಿಕ್ಕಮಗಳೂರು: ದುರ್ಬಲರ, ದೀನ ದಲಿತರ ಕರುಣಿಸಿ ಮಾತೃ ಪ್ರೇಮವನ್ನು ತೋರಿಸಿ ಅವರನ್ನು ಸಂತೈಸುವುದೇ ಧರ್ಮ ಎಂದು ಶಂಕರದೇವರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ಬೇಲೂರು...
ಚಿಕ್ಕಮಗಳೂರು: ಕಟ್ಟಡ ಕಾರ್ಮಿಕರ ಸ್ವಯಂ ಘೋಷಣಾ ಪತ್ರವನ್ನು ಹಿಂದಿನ ಪದ್ಧತಿ ಯಂತೆ ಜಾರಿಗೊಳಿಸಿ ನೈಜ ಕಟ್ಟಡ ಕಾರ್ಮಿಕರಿಗೆ ಅರ್ಜಿ ಮತ್ತು ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಕ್ತ ಅವಕಾಶ ಕಲ್ಪಿಸಿಕೊಡಬೇಕು...
ಚಿಕ್ಕಮಗಳೂರು: ನಮ್ಮ ಸನಾತನ ಹಿಂದೂ ಧರ್ಮೀಯರು ಸಂಘಟಿತರಾಗಿ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ವರ್ಗಾಯಿಸಬೇಕು ಎಂದು ಶ್ರೀ ಹರಿದಾಸ ಸಂಘದ ಸಂಸ್ಥಾಪಕ, ಸಂಸ್ಕೃತಿ ವಿದ್ವಾಂಸ ಬೆಂಗಳೂರಿನ ಡಾ.ಹರಾ ನಾಗರಾಜಾಚಾರ್ಯ...
ಚಿಕ್ಕಮಗಳೂರು: ನಗರಸಭೆಯ ಜಮಾ-ಖರ್ಚು ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮತಿ ಪಡೆಯಲು ನಗರಸಭೆಯ ಸಾಮಾನ್ಯ ಸಭೆಯಲ್ಲಿ ಸ್ಪ? ಬಹುಮತವಿಲ್ಲದೆ ವಿವೇಚನಾಧಿಕಾರ ಬಳಸಿ ನಿರ್ಣಯಗಳನ್ನು ಅಂಗೀಕರಿಸಿದ ನಗರಸಭಾ ಅಧ್ಯಕ್ಷರ...