ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಾವು ಒಬ್ಬ ಆಕಾಂಕ್ಷಿ
ಚಿಕ್ಕಮಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಾವು ಒಬ್ಬ ಆಕಾಂಕ್ಷಿಯಾಗಿದ್ದು ಪಕ್ಷದಿಂದ ಟಿಕೆಟ್ ನೀಡಿದರೆ ತಮ್ಮನ್ನು ಬೆಂಬಲಿಸಿ ಆಶೀರ್ವದಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ ಕಲ್ಮರುಡಪ್ಪ...