September 21, 2024

ಚಿಕ್ಕಮಗಳೂರು

ನಿಗದಿತ ಅವಧಿಯಲ್ಲಿ ಕಾಮಗಾರಿ  ಪೂರ್ಣಗೊಳಿಸುವಂತೆ ಸೂಚನೆ

ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುವ ಕಾಮಗಾರಿಗಳನ್ನು ಅನುಮೋದನೆ ಪಡೆದು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಅನುದಾನ ಅಪವ್ಯಯವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಜಿ.ಪಂ ಉಪ...

ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಪ್ರತಿ ತಿಂಗಳು 100 ಕೋಟಿ ರೂ.ನಷ್ಟು ಅನುದಾನ

ಚಿಕ್ಕಮಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಅವರನ್ನು ಗೆಲ್ಲಿಸಿಕೊಂಡು ಬರುವ ಕೆಲಸ ನಿಮ್ಮಿಂದಾಗಬೇಕು ಎಂದು ಕೆಪಿಸಿಸಿ ವೀಕ್ಷಕರು, ಮೀನುಗಾರಿಕೆ ಹಾಗೂ...

ಪ್ರೆಸ್‌ಕ್ಲಬ್ ನೂತನ ಪದಾಧಿಕಾರಿಗಳಿಗೆ ದಸಂಸ ಸನ್ಮಾನ

ಚಿಕ್ಕಮಗಳೂರು: ಪ್ರೆಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಪಾದಕ ಪಿ.ರಾಜೇಶ್, ಕಾರ್ಯದರ್ಶಿ ತಾರಾನಾಥ್ ಹಾಗೂ ಖಜಾಂಚಿಯಾಗಿ ಎನ್.ಕೆ.ಗೋಪಿ ಆಯ್ಕೆಗೊಂಡ ಹಿನ್ನೆಲೆ ಯಲ್ಲಿ ಗುರುವಾರ ಅವರಿಗೆ ನಗರದ ಪ್ರವಾಸಿ...

ಮಕ್ಕಳಿಗೆ ವಿದ್ಯೆ ಜೊತೆಗೆ ಬೌದ್ಧಿಕ ಜ್ಞಾನ ಅಗತ್ಯ

ಚಿಕ್ಕಮಗಳೂರು: ಜಗತ್ತಿಗೆ ಶಾಂತಿ, ಸಹೋದರತೆ ಹಾಗೂ ಸೌಹಾರ್ದ ಭಾವನೆ ಮೂಡಿಸುವ ಜತೆಗೆ ಉತ್ತಮ ಪ್ರಜೆಗಳ ನಿರ್ಮಾಣ ಮಾಡುವ ಮಹತ್ವದ ಕಾರ್ಯವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮಾಡುತ್ತಿದೆ ಎಂದು...

ತೊಂದರೆ ನೀಡುವ ಅಧಿಕಾರಿಗಳ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ

ಚಿಕ್ಕಮಗಳೂರು: ಚಿಕ್ಕಮಗಳೂರು ಉಪವಿಭಾಗ ವ್ಯಾಪ್ತಿಗೆ ಬರುವ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಆಶ್ರಯ ಮತ್ತು ಸ್ಮಶಾನಕ್ಕೆ ಭೂಮಿ ಮೀಸಲು ಇಡಬೇಕೆಂಬ ಬಗ್ಗೆ ಬಹಳ ವ?ಗಳಿಂದ ಬೇಡಿಕೆ ಇದ್ದು ಈ...

ನೈರುತ್ಯ ಶಿಕ್ಷಕರ, ಪದವೀಧರ ಕ್ಷೇತ್ರದ ಚುನಾವಣೆಗೆ ಹೆಸರು ನೋಂದಾಯಿಸಲು ನವೆಂಬರ್.6 ಕೊನೆಯ ದಿನ

ಚಿಕ್ಕಮಗಳೂರು:  ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆಗಳು ನಡೆದಿದ್ದು ಅಧಿಕೃತ ನಮೂನೆಯಲ್ಲಿ ಮತದಾರರ ಹೆಸರನ್ನು ನೋಂದಾವಣೆ ಮಾಡಲು ನ.೬ ರಂದು ಕೊನೆಯ ದಿನವಾಗಿದ್ದು....

ಲೋಕಸಭೆ ಚುನಾವಣೆಯಲ್ಲಿ ದೇಶದ ಕಾರಣಕ್ಕೆ ನಾವು ಗೆಲ್ಲಬೇಕಿದೆ

ಚಿಕ್ಕಮಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೇಶದ ಕಾರಣಕ್ಕೆ ನಾವು ಗೆಲ್ಲಬೇಕಿದೆ. ಮತ್ತೊಮ್ಮೆ ಮೋದಿ ಎನ್ನುವ ಸಂಕಲ್ಪ ಇಟ್ಟುಕೊಂಡು ಬೂತ್ ಹಂತದಲ್ಲಿ ಸಂಘಟನೆಯನ್ನು ಸಕ್ರೀಯ ಮತ್ತು ಗಟ್ಟಿಗೊಳಿಸಬೇಕು ಎಂದು...

ಅ.9 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ

ಚಿಕ್ಕಮಗಳೂರು: ಮೂಡಿಗೆರೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಠಾಣಾ ಹಾಗೂ ಕಂದಾಯ ಭೂಮಿಯನ್ನು ಪರಭಾರೆ ಮಾಡಲು ಹೊರಟಿರುವ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಅ.೯ ರಂದು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ...

ಅಂಚೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು:  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ೭ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುವಲ್ಲಿ ಮೀನಾಮೇಶ ಎಣಿಸುತ್ತಿರುವುದನ್ನು ಖಂಡಿಸಿ ಇಂದು ನಗರದ ಮುಖ್ಯ ಅಂಚೆ...

ತರಕಾರಿ ವರ್ತಕರ ಸಂಘದ ನೂತನ ಅಧ್ಯಕ್ಷ ಎಂ.ಕೆ.ವೇದಾನಂದಮೂರ್ತಿ ಆಯ್ಕೆ

ಚಿಕ್ಕಮಗಳೂರು: ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಸ್ವಚ್ಛತೆ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪ್ರಥಮ ಆದ್ಯತೆ ನೀಡುವುದಾಗಿ ಎಪಿಎಂಸಿ ವರ್ತಕರ ಸಂಘದ ನೂತನ ಅಧ್ಯಕ್ಷ ಎಂ.ಕೆ ವೆಜಿಟಬಲ್ಸ್‌ನ...