September 20, 2024

ಚಿಕ್ಕಮಗಳೂರು

ಅಂಗಾಂಗ ದಾನ ಶ್ರೇಷ್ಠ ದಾನ

ಚಿಕ್ಕಮಗಳೂರು:  ರಕ್ತದಾನ, ವಿದ್ಯಾದಾನ, ನೇತ್ರದಾನ, ಅನ್ನದಾನ ಇವುಗಳಿಗೆ ಹಿಂದೆ ಮಹತ್ವ ಇತ್ತು. ಈಗ ಅಂಗಾಂಗ ದಾನ ಶ್ರೇಷ್ಠವಾಗಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಇಂದು...

ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಿ

ಚಿಕ್ಕಮಗಳೂರು: ಸ್ವಾತಂತ್ರ್ಯೋತ್ಸವದ ನಿಮಿತ್ತ ಜಿಲ್ಲೆಯ ಪ್ರತಿ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಮೂಲಕ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಕರೆ...

ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವವರ ವಿರುದ್ಧ ಕ್ರಮಕ್ಕೆ ಒತ್ತಾಯ

ಚಿಕ್ಕಮಗಳೂರು: ಸ್ವಾತಂತ್ರ ದಿನಾಚರಣೆ ಸಂದರ್ಭದಲ್ಲಿ ರಾಷ್ಟç ಧ್ವಜಕ್ಕೆ ಆಗುವ ಅವಮಾನ ಮಾಡುವುದನ್ನು ತಡೆಯಬೇಕು ಮತ್ತು ನಿಷೇಧಿತ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು...

ಬಾಂಗ್ಲಾದಲ್ಲಿ ಹಿಂದೂ ಅಲ್ಪಸಂಖ್ಯಾತರ ರಕ್ಷಣೆಗೆ ವಿಹೆಚ್‌ಪಿ ಆಗ್ರಹ

ಚಿಕ್ಕಮಗಳೂರು: ಬಾಂಗ್ಲಾ ದೇಶದಲ್ಲಿ ಹಿಂದೂ ಅಲ್ಪಸಂಖ್ಯಾತ ಸಮುದಾಯಕ್ಕೆ ರಕ್ಷಣೆ ಕೊಡುವ ಜೊತೆಗೆ ನಾಶಗೊಂಡಿರುವ ಹಿಂದೂ ಮನೆಗಳು, ದೇವಾಲಯಗಳನ್ನು ಪುನರ್ ನಿರ್ಮಾಣ ಮಾಡಲು ನೂತನ ಸರ್ಕಾರ ಕ್ರಮ ವಹಿಸಬೇಕು...

ಪರಿಸರ ಉಳಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆ ಪ್ರತಿಭಟನೆ

ಚಿಕ್ಕಮಗಳೂರು:  ಸಂವಿಧಾನ ಉಳಿಸಿ ಪರಿಸರ ಸಂರಕ್ಷಿಸಿ, ಬಹುರಾಷ್ಟ್ರೀಯ ಕಂಪನಿಗಳ ಲೂಟಿಕೋರ ನೀತಿಯನ್ನು ಕೈಬಿಡಿ ಎಂದು ಒತ್ತಾಯಿಸಿ ಕರ್ನಾಟಕ ಪ್ರಗತಿಪರ ಸಂಘಟನೆಯ ಜಿಲ್ಲಾ ಶಾಖೆ ಇಂದು ಆಜಾದ್ ವೃತ್ತದಲ್ಲಿ...

ಜಿಲ್ಲೆಯಾದ್ಯಂತ ಹರ್ ಘರ್ ತಿರಂಗಾ ಅಭಿಯಾನ

ಚಿಕ್ಕಮಗಳೂರು: ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ 'ಹರ್ ಘರ್ ತಿರಂಗಾ' ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ಸಂಭ್ರಮವನ್ನು ವೈವಿದ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ...

ವಿದ್ಯಾರ್ಥಿಗಳು ಒಂದೇ ಮನಸ್ಸಿನಿಂದ ವಿದ್ಯಾರ್ಜನೆ ಮಾಡಬೇಕು

ಚಿಕ್ಕಮಗಳೂರು: ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿರುವ ವಿದ್ಯಾರ್ಥಿಗಳು ಮುಂದಿನ ಆರು ವರ್ಷಗಳ ಕಾಲ ತಮ್ಮ ಎಲ್ಲಾ ಅಭಿಲಾಷೆಗಳನ್ನೂ ಬದಿಗಿಟ್ಟು ಒಂದೇ ಮನಸ್ಸಿನಿಂದ ವಿದ್ಯಾರ್ಜನೆ...

ದೇವಾಲಯಗಳಿಗೆ ಭಕ್ತರು ಹೋದಾಗ ಸಂಸ್ಕಾರದ ಜೊತೆಗೆ ಧಾರ್ಮಿಕ ಭಾವನೆ ಬೆಳೆಯುತ್ತದೆ

ಚಿಕ್ಕಮಗಳೂರು:  ಭಕ್ತರು ದೇವಾಲಯಗಳಿಗೆ ಹೋದಾಗ ಸಂಸ್ಕಾರವಂತರಾಗುವ ಜೊತೆಗೆ ಧಾರ್ಮಿಕ ಭಾವನೆ ಹೆಚ್ಚಾಗಿ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಶಾಸಕ ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಇಂದು ಬೆಳವಾಡಿಯಲ್ಲಿ ಚಿಕ್ಕ ಕಲ್ಲೇಶ್ವರ...

ಇಂಡಿಯನ್ ಬ್ಯಾಂಕ್ ವಾರ್ಷಿಕೋತ್ಸವ ಅಂಗವಾಗಿ ನಗರದಲ್ಲಿ ವಾಕಥಾನ್

ಚಿಕ್ಕಮಗಳೂರು: ಇಂಡಿಯನ್ ಬ್ಯಾಂಕ್ ಭಾರತದ ಹಣಕಾಸು ಕ್ಷೇತ್ರದಲ್ಲಿ ತನ್ನದೇ ಸೇವೆ ಸಲ್ಲಿಸುತ್ತಾ ಬಂದಿದ್ದು, ಇದೇ ಆಗಸ್ಟ್ ೧೫ ರಂದು ತನ್ನ ೧೧೮ ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವುದಾಗಿ ಇಂಡಿಯನ್...

ನಗರದ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣಕ್ಕೆ ಹೈಟೆಕ್ ಸ್ಪರ್ಷ

ಚಿಕ್ಕಮಗಳೂರು: ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರವಾಗಿರುವ ಚಿಕ್ಕಮಗಳೂರು ಜಿಲ್ಲೆಯ ಕೇಂದ್ರ ಸ್ಥಾನದಲ್ಲಿರುವ ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣವನ್ನು ನೂತನವಾಗಿ ಹೈಟೆಕ್ ಬಸ್ ನಿಲ್ದಾಣವನ್ನಾಗಿಸಲು ಯೋಜನೆ ಸಿದ್ಧಗೊಳಿಸಲಾಗುತ್ತಿದೆ. ನಗರದ...

You may have missed