September 20, 2024

ಚಿಕ್ಕಮಗಳೂರು

ರೈತರು ಸಾಲ ಮರುಪಾವತಿ ಮಾಡುವ ಮೂಲಕ ಬ್ಯಾಂಕ್‌ನ ಬೆಳವಣಿಗೆಗೆ ಸಹಕರಿಸಬೇಕು

ಚಿಕ್ಕಮಗಳೂರು: ಸಾಲ ಪಡೆದ ರೈತರು ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡುವ ಮೂಲಕ ಬ್ಯಾಂಕ್‌ನ ಬೆಳವಣಿಗೆಗೆ ಸಹಕರಿಸಬೇಕು ಎಂದು ಚಿಕ್ಕಮಗಳೂರು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ...

ಪೌರಕಾರ್ಮಿಕರಿಗೆ ಆಯೋಜಿಸಲಾಗಿದ್ದ ತ್ಯಾಜ್ಯ ವಿಂಗಡಣೆ ಮಾಹಿತಿ ಕಾರ್ಯಾಗಾರ

ಚಿಕ್ಕಮಗಳೂರು: ಮನೆಯಲ್ಲಿಯೇ ಕಸವನ್ನು ವಿಂಗಡಿಸಿ ತೆಗೆದುಕೊಳ್ಳಬೇಕೆಂದು ಕಸದ ಗಾಡಿಯವರಿಗೆ ಸ್ವಚ್ಚಟ್ರಸ್ಟ್ ರಾಯಬಾರಿಯಾಗಿರುವ ಶುಭಾವಿಜಯ್ ಕರೆ ನೀಡಿದರು. ಅವರು ಇಂದು ಪೌರಾಡಳಿತ ನಿರ್ದೇಶನಾಲಯ, ನಗರಸಭೆ ಇವರ ವತಿಯಿಂದ ಪೌರಕಾರ್ಮಿಕರಿಗೆ...

ಸೆ.25ಕ್ಕೆ ನಗರದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಸೂಚನೆಯಂತೆ ಇದೇ ತಿಂಗಳ ೨೫ ರಂದು ನಗರದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಏರ್ಪಡಿಸಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬಹುದಾಗಿದೆ...

ಪೌರಕಾರ್ಮಿಕರು ದಿನನಿತ್ಯ ನಗರವನ್ನು ಸ್ವಚ್ಛ ಮಾಡುವ ಮೂಲಕ ಸಾಮಾಜಿಕ ಕಳಕಳಿ ಹೊಂದಿದ್ದಾರೆ

ಚಿಕ್ಕಮಗಳೂರು: ಆರೋಗ್ಯ ಮತ್ತು ಸಮಾಜದ ಸ್ವಾಸ್ಥ ಕಾಪಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರು ದಿನನಿತ್ಯ ನಗರವನ್ನು ಸ್ವಚ್ಛ ಮಾಡುವ ಮೂಲಕ ಸಾಮಾಜಿಕ ಕಳಕಳಿ ಹೊಂದಿದ್ದಾರೆ ಎಂದು ವಿಧಾನ ಪರಿ?ತ್ ಸದಸ್ಯ...

ಪದವೀಧರ – ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರನ್ನುನೊಂದಾಯಿಸುವ ಕಾರ್ಯವನ್ನು ಚುರುಕುಗೊಳಿಸಬೇಕು

ಚಿಕ್ಕಮಗಳೂರು: ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರನ್ನು ನೊಂದಾಯಿಸುವ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು. ಬುಧವಾರ ಜಿಲ್ಲಾ...

ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಲಸಿಕೆ ಕೊಡಿಸಿ

ಚಿಕ್ಕಮಗಳೂರು: ಪಶುಪಾಲಕರು ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಕೊಡಿಸಿ ಜಾನುವಾರುಗಳ ಆರೋಗ್ಯ ಕಾಪಾಡುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ಜಾನುವಾರುಗಳಿಗೆ...

ಸೆ.28 ರಂದು ಜಿಲ್ಲೆಗೆ ಶೌರ್ಯ ಜಾಗರಣಾ ರಥಯಾತ್ರೆ

ಚಿಕ್ಕಮಗಳೂರು:  ವಿಶ್ವ ಹಿಂದು ಪರಿ?ತ್ ೬೦ನೇ ವ?ಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಶುಭ ಸಂದರ್ಭದಲ್ಲಿ ಆಯೋಜಿಸಿರುವ ಶೌರ್ಯ ಜಾಗರಣಾ ರಥಯಾತ್ರೆ ಸೆ.೨೮ ರಂದು ಜಿಲ್ಲೆಗೆ ಆಗಮಿಸುತ್ತಿದೆ ಎಂದು...

ಜಾತ್ಯಾತೀತ ಜನತಾದಳದ ರಾಜ್ಯಮಟ್ಟದ ಕೋರ್ ಕಮಿಟಿ ತೀರ್ಮಾನಕ್ಕೆ ಸಂಪೂರ್ಣ ಬೆಂಬಲ

ಚಿಕ್ಕಮಗಳೂರು: ಜಾತ್ಯಾತೀತ ಜನತಾದಳದ ರಾಜ್ಯಮಟ್ಟದ ಕೋರ್ ಕಮಿಟಿ ತೀರ್ಮಾನಕ್ಕೆ ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಿ ಜಿಲ್ಲಾ ಸಮಿತಿ ನಿರ್ಣಯ ಕೈಗೊಂಡಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‌ಕುಮಾರ್ ತಿಳಿಸಿದರು....

ಗಣೇಶೋತ್ಸವಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ರಾತ್ರಿ 10 ಗಂಟೆ ಒಳಗೆ ಮುಗಿಸಬೇಕು

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ನಡೆಯುತ್ತಿರುವ ಗಣೇಶೋತ್ಸವಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ರಾತ್ರಿ ೧೦ ಗಂಟೆ ಒಳಗೆ ಮುಗಿಸುವುದರ ಜೊತೆಗೆ ಸಾಮಾಜಿಕ ಬದ್ದತೆ, ಶಾಂತಿ ಕಾಪಾಡಬೇಕೆಂದು ಸಂಘಟಕರಿಗೆ ಸೂಚಿಸಲಾಗಿದೆ ಎಂದು...

ಚಿಕ್ಕಮಗಳೂರು: ಬನಶಂಕರಿ ಮಹಿಳಾ ಸಂಘದ ವತಿಯಿಂದ ನಗರದ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಪೂಜೆ ನೆರವೇರಿಸಲಾಯಿತು. ಬೆಳಗ್ಗೆ ಗಂಗೆ ತಂದು ಲಲಿತಾ ಸಹಸ್ರನಾಮ...