September 20, 2024

ಚಿಕ್ಕಮಗಳೂರು

ಜ್ಞಾನಭಿಕ್ಷೆ ನೀಡಿದ ಗುರುವನ್ನು ಸದಾ ಸ್ಮರಿಸಿಕೊಳ್ಳಬೇಕು

ಚಿಕ್ಕಮಗಳೂರು:  ಸಮಾಜದಲ್ಲಿ ಜನ್ಮ ನೀಡಿದ ತಾಯಿಗೆ ಮೊದಲ ಸ್ಥಾನವಾದರೆ ನಂತರದ ಸ್ಥಾನ ಗುರುವಿಗೆ. ಜ್ಞಾನ ಭಿಕ್ಷೆ ನೀಡುವ ಗುರುವನ್ನು ಸಮಾಜ ಸದಾ ಸ್ಮರಿಸಿಕೊಳ್ಳಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ...

ನೈರುತ್ಯ ಶಿಕ್ಷಕರ ಮತದಾರರ ಪಟ್ಟಿಗೆ ಶಿಕ್ಷಕರ ಹೆಸರು ಸೇರ್ಪಡೆಗೆ ಮನವಿ

ಚಿಕ್ಕಮಗಳೂರು: ಕೆಲವೇ ತಿಂಗಳುಗಳಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ನಡೆಯಲಿದ್ದು ನೋಂದಣಿ ಮಾಡಿಕೊಳ್ಳದ ಶಿಕ್ಷಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿ ತಮಗಿರುವ ಹಕ್ಕನ್ನು ಚಲಾಯಿಸಿ ಶಿಕ್ಷಣ...

ಕಂದಾಯ ಅಧಿಕಾರಿಗಳ ವಿರುದ್ಧ ಕ್ರಮ ಜಿಲ್ಲಾಧಿಕಾರಿಗಳಿಗೆ ಮನವಿ

ಚಿಕ್ಕಮಗಳೂರು: ಸರ್ಕಾರ ಮಂಜೂರಾತಿ ನೀಡಿ ಭೂಮಿ ಹಕ್ಕುಪತ್ರ ನೀಡಿದ್ದರೂ ರಾಜಕೀಯ ಪ್ರಭಾವ ಬೀರಿ ಅಧಿಕಾರಿಗಳಿಗೆ ಲಂಚ ನೀಡಿ ನಮ್ಮ ಜಮೀನುಗಳನ್ನು ಬೇರೆಯವರಿಗೆ ಖಾತೆ ಮಾಡಿಕೊಟ್ಟಿರುವ ಅಧಿಕಾರಿಗಳ ವಿರುದ್ಧ...

ಕಾಡಾನೆಗಳ ತುಳಿತಕ್ಕೆ ಒಳಗಾದ 6 ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕೂಡಲೇ ಅವುಗಳನ್ನು ಸ್ಥಳಾಂತರಿಸಿ ಕಾಡಾನೆಗಳ ತುಳಿತಕ್ಕೆ ಒಳಗಾಗಿ ಮೃತಪಟ್ಟಿರುವ ೬ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾ...

ಜಿಲ್ಲಾ ಪಂಚಾಯಿತಿ ಸಿಇಓ ರವರಿಂದ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಸ್ವಚ್ಚತೆ

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಸೀತಾಳಯ್ಯನ ಗಿರಿಯಿಂದ ಮುಳಯ್ಯನ ಗಿರಿವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹೋಪ್ ಫೌಂಡೇಶನ್ ಬೆಂಗಳೂರು ರವರ ವತಿಯಿಂದ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು....

ಲೋಕಾಯುಕ್ತ ಪೊಲೀಸರು ಬಲೆಗೆ ಆರ್‌ಟಿಒ ಕಚೇರಿಯ ಅಟೆಂಡರ್

ಚಿಕ್ಕಮಗಳೂರು: ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಆರ್‌ಟಿಒ ಕಛೇರಿಯ ಅಟೆಂಡರ್ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಟೆಂಡರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಪ್ರಾದೇಶಿಕ...

ಜಿಲ್ಲೆಯಲ್ಲಿ ಪಿಒಪಿ ಸ್ವರ್ಣಗೌರಿ-ಗಣೇಶ ಮೂರ್ತಿ ವಿಸರ್ಜನೆ ನಿಷೇಧ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಬರುವ ಸ್ವರ್ಣ ಗೌರಿ ಹಾಗೂ ಗಣೇಶ ಮೂರ್ತಿಗಳನ್ನು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮತ್ತು ಬಣ್ಣ ಲೇಪಿಸಿ ತಯಾರಿ ಮಾಡುವುದು ಹಾಗೂ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು...

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಜಿಲ್ಲೆಯ 23 ಶಿಕ್ಷಕರನ್ನು ಶಿಕ್ಷಣ ಇಲಾಖೆ ಆಯ್ಕೆ

ಚಿಕ್ಕಮಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ 2023–24ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಜಿಲ್ಲೆಯ 23 ಶಿಕ್ಷಕರನ್ನು ಶಿಕ್ಷಣ ಇಲಾಖೆ ಆಯ್ಕೆ ಮಾಡಿದೆ. ಕರ್ನಾಟಕ ರಾಜ್ಯ ಶಿಕ್ಷಕರ...

ಮಲೆನಾಡಿನಲ್ಲಿ ಕಾಡಾನೆ ದಾಳಿಗೆ ಅಮಾಯಕ ಜೀವ ಬಲಿ

ಚಿಕ್ಕಮಗಳೂರು : ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು ಆನೆ ದಾಳಿಗೆ ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ. ಅರಣ್ಯ ಅಧಿಕಾರಿಗಳು ಕೊಟ್ಟ ಎಚ್ಚರಿಕೆಯನ್ನ ಕಾಫಿ ತೋಟದ ಮಾಲೀಕರು ಪಾಲಿಸದ...

ಸೌರಯಾನ ಆದಿತ್ಯ ಎಲ್‌1 ಮಿಷನ್‌ ಆರಂಭ

ಶ್ರೀಹರಿಕೋಟಾ:  ಚಂದ್ರಯಾನದ ದೊಡ್ಡಮಟ್ಟದ ಯಶಸ್ಸಿನ ಬಳಿಕ ಇಸ್ರೋದ ಸೌರಯಾನ ಆರಂಭವಾಗಿದೆ. ಬಾಹ್ಯಾಕಾಶದಲ್ಲಿ ಭಾರತದ ನೌಕೆಯ ಅತ್ಯಂತ ದೂರದ ಪ್ರಯಾಣವನ್ನು ಆದಿತ್ಯ ಎಲ್‌1 ಮಿಷನ್‌ ಆರಂಭ ಮಾಡಿದೆ. ಶ್ರೀಹರಿಕೋಟಾದ...