September 20, 2024

ಚಿಕ್ಕಮಗಳೂರು

ಗೌಡನಹಳ್ಳಿ ಗ್ರಾಮಕ್ಕೆ ಸರ್ಕಾರಿ ಬಸ್ ಸಂಚಾರಕ್ಕೆ ಚಾಲನೆ

ಚಿಕ್ಕಮಗಳೂರು: ತಾಲ್ಲೂಕಿನ ಗೌಡನಹಳ್ಳಿ ಗ್ರಾಮಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂತನವಾಗಿ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರವನ್ನು ಗ್ರಾಮದ ವಿವಿಧ ಮುಖಂಡರುಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಬಸ್‌ನ್ನು ಅಲಂಕರಿಸಿ ಪೂಜೆ...

ಕುಂಕಾನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹರೀಶ್ ಉಪಾಧ್ಯಕ್ಷರಾಗಿ ರತ್ನಮ್ಮ ಆಯ್ಕೆ

ಚಿಕ್ಕಮಗಳೂರು:  ಕುಂಕಾನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹರೀಶ್ ಉಪಾಧ್ಯಕ್ಷರಾಗಿ ರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಸಿದ್ಧರಾಜುನಾಯ್ಕ್ ತಿಳಿಸಿದರು. ನೂತನ ಅಧ್ಯಕ್ಷ ಹರೀಶ್ ಮಾತನಾಡಿ ಸದಸ್ಯರೆಲ್ಲರ ಒಗ್ಗಟ್ಟಿನಿಂದ ಅವಿರೋಧವಾಗಿ...

ಕಾರ್ಯಕರ್ತರು ಮುಂಬರುವ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ತಯಾರಿ ನಡೆಸಬೇಕು

ಚಿಕ್ಕಮಗಳೂರು: ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ವಿಧಾನಸಭಾ ಚುನಾವಣೆಯಲ್ಲಿನ ಸೋಲಿಗೆ ಧೃತಿಗೆಡಬಾರದು. ಮುಂಬರುವ ಚುನಾವಣೆಗಳನ್ನು ಗೆಲ್ಲುವ ನಿಟ್ಟಿನಲ್ಲಿ ತಯಾರಿ ನಡೆಸಬೇಕು ಎಂದು ಬಿ.ಎಸ್.ಪಿ ರಾಜ್ಯ ಉಪಾಧ್ಯಕ್ಷ ಗಂಗಾಧರ್...

ಗ್ರಾಹಕರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡಿದ ತೃಪ್ತಿ ನನಗಿದೆ

ಚಿಕ್ಕಮಗಳೂರು: ಗ್ರಾಹಕರ ಅಪೇಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸಿದ ತೃಪ್ತಿ ನನಗಿದೆ ಎಂದು ನ್ಯೂ ಇಂಡಿಯಾ ಅಸ್ಸುರೇನ್ಸ್ ಕಂಪನಿಯಲ್ಲಿ ಸೇವೆಸಲ್ಲಿಸಿ ಸೇವಾ ಅವಧಿ ಪೂರೈಸಿ ನಿವೃತ್ತರಾದ ಜಯಶ್ರೀ ತಿಳಿಸಿದರು....

ಸಂವಿಧಾನದಲ್ಲಿ ತಿಳಿಸಿರುವ ಕರ್ತವ್ಯಗಳನ್ನು ಪ್ರತಿಯೊಬ್ಬರು ತಪ್ಪದೆ ಪಾಲಿಸಬೇಕು

ಚಿಕ್ಕಮಗಳೂರು: ಸಂವಿಧಾನದಲ್ಲಿ ತಿಳಿಸಿರುವ ಕರ್ತವ್ಯಗಳನ್ನು ಪ್ರತಿಯೊಬ್ಬರು ತಪ್ಪದೆ ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಎ. ಅವರು...

ನಶಿಸುತ್ತಿರುವ ರಂಗ ಕಲೆಯನ್ನು ಪ್ರೋತ್ಸಾಹಿಸುವ ಅಗತ್ಯ ಇದೆ

ಚಿಕ್ಕಮಗಳೂರು: ವಿವಿಧ ಪಠ್ಯಗಳಿಂದ ಹಲವು ಸಾಹಿತಿಗಳು ರಚಿಸಿರುವ ಕಾವ್ಯರೂಪಗಳನ್ನು ಸಮಾಜಕ್ಕೆ ಒಳ್ಳೆ ಸಂದೇಶ ಕೊಡುವ ನಿಟ್ಟಿನಲ್ಲಿ ಕಾವ್ಯರಂಗ ಎಂಬ ನಾಟಕ ಪ್ರದರ್ಶನ ನಡೆಯುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ...

ಜೆವಿಎಸ್ ಶಾಲೆಯಲ್ಲಿ ಸ್ಮಾರ್ಟ್‌ಬೋರ್ಡ್ ಅಳವಡಿಕೆ ಉತ್ತಮ ಶಿಕ್ಷಣಕ್ಕೆ ಸಹಕಾರಿ

ಚಿಕ್ಕಮಗಳೂರು: ನಗರದ ವಿಜಯಪುರದಲ್ಲಿರುವ ಜೆವಿಎಸ್ ಶಾಲೆಗೆ ೮ ಸ್ಮಾರ್ಟ್‌ಬೋರ್ಡ್‌ಗಳನ್ನು ಅಳವಡಿಸಲಾಗಿದ್ದು ಇದರ ಸದುಪಯೋಗವನ್ನು ಶಾಲಾ ವಿದ್ಯಾರ್ಥಿಗಳು ಪಡೆದುಕೊಂಡು ಉತ್ತಮ ಶಿಕ್ಷಣ ಪಡೆಯಲು ಪೂರಕವಾಗಿ ಸಹಕಾರಿಯಾಗಲಿದೆ ಎಂದು ಜಿಲ್ಲಾ...

ಮನುಷ್ಯನ ಹುಟ್ಟಿನಿಂದ ಸಾವಿನವರೆಗೂ ಮೇದ ಸಮುದಾಯ ಸಮಾಜದೊಂದಿಗೆ ಹಾಸು ಹೊಕ್ಕಾಗಿದೆ

ಚಿಕ್ಕಮಗಳೂರು:  ಮನುಷ್ಯನ ಹುಟ್ಟಿನಿಂದ ಸಾವಿನವರೆಗೂ ಮೇದ ಸಮುದಾಯ ಸಮಾಜದೊಂದಿಗೆ ಹಾಸು ಹೊಕ್ಕಾಗಿದೆ ಎಂದು ಶಾಸಕ ಎಚ್. ಡಿ ತಮ್ಮಯ್ಯ ಹೇಳಿದರು. ನಗರದ ಜಿಲ್ಲಾ ಬಿದಿರು ಮತ್ತು ಬೆತ್ತ...

ಗೃಹಜ್ಯೋತಿ ಯೋಜನೆಗೆ ಚಾಲನೆ

ಚಿಕ್ಕಮಗಳೂರು:  ರಾಜ್ಯದ ಪ್ರತಿ ಕುಟುಂಬಕ್ಕೆ ೨೦೦ ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹ ಜ್ಯೋತಿ ಯೋಜನೆಗೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅವರು ಕ.ವಿ.ಪ್ರ.ನಿ.ನಿ. ನೌಕರರ...

ಖರ್ಗೆ ಬಗ್ಗೆ ಅವಹೇಳನ ಇಡೀ ದಲಿತ ಸಮೂಹಕ್ಕೆ ಮಾಡಿದ ಅವಮಾನ

ಚಿಕ್ಕಮಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆರವರ ಬಗ್ಗೆ ಹಗುರವಾಗಿ ಮಾತನಾಡಿರುವ ಶಾಸಕ ಆರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕ ತೀವ್ರವಾಗಿ...