September 8, 2024

ಚಿಕ್ಕಮಗಳೂರು

ಕೇಂದ್ರ ಸರ್ಕಾರದ 9 ವರ್ಷಗಳ ಸಾಧನೆ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಮನೆ ಮನೆ ಸಂಪರ್ಕ ಅಭಿಯಾನ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ೯ ವರ್ಷಗಳ ಸಾಧನೆ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಕ್ಷೇತ್ರದಾದ್ಯಂತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜೂನ್ ೨೫ ರಿಂದ ೩೦ ರ ವರೆಗೆ ಮನೆ...

ಸಿದ್ದಾಪುರ ಗ್ರಾಮದಲ್ಲಿ ದಲಿತ ಮಹಿಳೆಯ ಕೊಲೆ-ಮೂವರ ಬಂಧನ

ಚಿಕ್ಕಮಗಳೂರು: ಕಾಫಿ ಎಸ್ಟೇಟ್‌ನಲ್ಲಿ ದಲಿತ ಮಹಿಳೆಯೊಬ್ಬಳನ್ನು ಗುಂಡಿಕ್ಕಿ ಕೊಂದು ಆಕೆಯ ದೇಹವನ್ನು ಸುಟ್ಟು ಹಾಕಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಮೃತರನ್ನು(55)  ವರ್ಷದ ಜಯಮ್ಮ ಎಂದು ಗುರುತಿಸಲಾಗಿದ್ದು,...

ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯಕ್ಕೆ ಉಚಿತ ಅಕ್ಕಿ ನೀಡದಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು. ಇಲ್ಲಿನ ತಾಲೂಕು ಕಚೇರಿಯಿಂದ ಹೊರಟ ಪ್ರತಿಭಟನಾ...

ಕಾಂಗ್ರೆಸ್ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಮೋದಿಯನ್ನು ಎಳೆಯವ ಯತ್ನ

ಚಿಕ್ಕಮಗಳೂರು: ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು, ಬಿಜೆಪಿಯನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರ ಸಾಹಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ...

ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಹೆಚ್.ಡಿ.ತಮ್ಮಯ್ಯ ಶಾಸಕರ ದಿಢೀರ್ ಭೇಟಿ

ಚಿಕ್ಕಮಗಳೂರು: ಮಲ್ಲೇಗೌಡ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಎಲ್ಲಾ ಹಾಸಿಗೆ, ಹೊದಿಕೆಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಶಾಸಕ ಹೆಚ್.ಡಿ.ತಮ್ಮಯ್ಯ ಜಿಲ್ಲಾ ಸರ್ಜನ್ ಮೋಹನ್‌ಕುಮಾರ್‌ಗೆ ಸೂಚಿಸಿದರು. ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಭೇಟಿನೀಡಿ...

ಬದುಕಿಗೆ ಜೀವ ತುಂಬು ಜನಪದ ಹಾಡು ಸಂಸ್ಕೃತಿಯ ಪ್ರತೀಕ

ಚಿಕ್ಕಮಗಳೂರು: ಬದುಕಿಗೆ ಜೀವ ತುಂಬುವ ಜನಪದ ಹಾಡುಗಳು ಭಾರತೀಯ ಸಂಸ್ಕೃತಿಯ ಪ್ರತೀಕ. ಪ್ರತಿಯೊಬ್ಬರು ಕೂಡಾ ಇಂತಹ ಹಾಡುಗಳ ಅಭ್ಯಾಸಿಸುವ ಮೂಲಕ ದೇಶದ ಸಾಂಸ್ಕೃತಿಕ ಗಾಯನವನ್ನು ಬಲಿಷ್ಟಗೊಳಿಸಬೇಕು ಎಂದು...

ಹೌಸಿಂಗ್‌ಬೋರ್ಡ್ಸನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಆರಂಭ

ಚಿಕ್ಕಮಗಳೂರು: ಹೌಸಿಂಗ್‌ಬೋರ್ಡ್ ನಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೇ ತಿಂಗಳ ೧೬ ರಂದು ನೂತನವಾಗಿ ಪ್ರಾರಂಭವಾದ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳನ್ನು ನಗರಸಭೆ ಸದಸ್ಯೆ...

ಅಭಿವೃದ್ಧಿಯ ಮೂಲಕ ಕ್ಷೇತ್ರದ ಜನರ ಋಣ ತೀರಿಸುತ್ತೇನೆ

ಚಿಕ್ಕಮಗಳೂರು: ಜನಸ್ನೇಹಿ ಆಡಳಿತ ಮತ್ತು ಸರ್ವಾಂಗೀಣ ಅಭಿವೃದ್ಧಿಯ ಮೂಲಕ ನನ್ನನ್ನು ಗೆಲ್ಲಿಸಿರುವ ಕ್ಷೇತ್ರದ ಜನರ ಋಣ ತೀರಿಸುತ್ತೇನೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ ಲೋಟಸ್ ಸಭಾಂಗಣದಲ್ಲಿ...

ಐಡಿಎಸ್‌ಜಿ ಸರ್ಕಾರಿ ಕಾಲೇಜಿಗೆ ಲೈಫ್‌ಲೈನ್ ಸಂಸ್ಥೆ ವತಿಯಿಂದ ೫೦ ಲಕ್ಷ ರೂ. ಗಳ ಪೀಠೋಪಕರಣ ಕೊಡುಗೆ

ಚಿಕ್ಕಮಗಳೂರು: ದಾನಶೀಲತೆಯಿಂದ ಸದೃಢ-ಸಮರ್ಥ-ನೆಮ್ಮದಿಯ ರಾಷ್ಟ್ರನಿರ್ಮಾಣ ಸಾಧ್ಯ ಎಂದು ಲೈಫ್ ಲೈನ್ ಫೀಡ್ಸ್ (ಇಂಡಿಯಾ)ಪ್ರೈ.ಲಿ. ಆಡಳಿತ ನಿರ್ದೇಶಕ ಕೆ.ಕಿಶೋರಕುಮಾರ್ ಹೆಗ್ಡೆ ನುಡಿದರು. ಐಡಿಎಸ್‌ಜಿ ಸರ್ಕಾರಿ ಕಾಲೇಜಿಗೆ ಲೈಫ್‌ಲೈನ್ ಸಂಸ್ಥೆ ವತಿಯಿಂದ...

ದೇಶಭಕ್ತರ ಪಾಠ ಕೈಬಿಟ್ಟಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ದೇಶಭಕ್ತರ ಪಾಠಗಳನ್ನು ಕೈಬಿಟ್ಟಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಯುವ ಮೋರ್ಚಾ ಸೋಮವಾರ ನಗರದ ಶಾಲೆಗಳ ಬಳಿ ವಿದ್ಯಾರ್ಥಿಗಳಿಗೆ ಪಠ್ಯದ ಪ್ರತಿಗಳನ್ನು ಹಂಚುವ...

You may have missed