September 19, 2024

ಚಿಕ್ಕಮಗಳೂರು

ನಗರಸಭಾ ಮೇಲಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಚಿಕ್ಕಮಗಳೂರು: ನಗರಸಭೆಯಲ್ಲಿ ನಡೆದಿರುವ ಪ್ರಕರಣ ಸಂಬಂಧ ಕಂದಾಯ ಭೂಮಿಗೆ ಇ-ಖಾತೆ ಮಾಡಿರುವ ಮೇಲಾಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಹಿತರಕ್ಷಣಾ ವೇದಿಕೆ ಜಿಲ್ಲಾಧಿಕಾರಿ...

ನಗರದಲ್ಲಿ ಮಾದರಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಾಜಿ ಶಾಸಕ ಸಿ.ಟಿ.ರವಿ ಅವರು ಹಿಂದೆಯೇ 9 ಕೋಟಿ ರೂ.

ಚಿಕ್ಕಮಗಳೂರು: ನಗರದಲ್ಲಿ ಮಾದರಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಾಜಿ ಶಾಸಕ ಸಿ.ಟಿ.ರವಿ ಅವರು ಹಿಂದೆಯೇ ೯ ಕೋಟಿ ರೂ. ಅನುದಾನ ಮಂಜೂರು ಮಾಡಿಸಿದ್ದು, ಹಾಲಿ ಕಾಂಗ್ರೆಸ್ ಸರ್ಕಾರ...

ಕೊಲೆ ಆರೋಪಿಗಳನ್ನು ಬಂಧಿಸದಿರುವ ಬಗ್ಗೆ ಬೇಸತ್ತು ದಯಾಮರಣ ಕೋರಿ ಮನವಿ

ಚಿಕ್ಕಮಗಳೂರು:  ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣದ ಆರೋಪಿಗಳನ್ನು ೫ ವರ್ಷ ಕಳೆದರು ಬಂಧಿಸದಿರುವ ಬಗ್ಗೆ ಬೇಸತ್ತು ದಯಾಮರಣ ಕೋರಿ ಮೃತರ ಕುಟುಂಬ ಇಂದು ಅಪರ ಜಿಲ್ಲಾಧಿಕಾರಿಗಳಿಗೆ...

ಜೂ.24 ನಗರದಲ್ಲಿ ವರಕವಿ ದ.ರಾ. ಬೇಂದ್ರೆ – ಒಲವಿನ ಕವಿ ಕೆ.ಎಸ್. ನರಸಿಂಹಸ್ವಾಮಿ ಕಾವ್ಯ ಗಾಯನ ಕಾರ್ಯಕ್ರಮ

ಚಿಕ್ಕಮಗಳೂರು: ವಿಶ್ವ ಸಂಗೀತ ದಿನಾಚರಣೆ ಅಂಗವಾಗಿ ಪೂರ್ವಿಗಾನಯಾನ.೮೮ ರ ಸಂಚಿಕೆಯಡಿ ವರಕವಿ ದ.ರಾ. ಬೇಂದ್ರೆ ಹಾಗೂ ಒಲವಿನ ಕವಿ ಕೆ.ಎಸ್. ನರಸಿಂಹಸ್ವಾಮಿ ಕಾವ್ಯ ಗಾಯನ ಕಾರ್ಯಕ್ರಮ ಜೂ.೨೪...

ಜೂ.25 ಕಿವುಡ ಮಾಡಿದ ಕಿತಾಪತಿ ಹಾಸ್ಯ ಭರಿತ ನಾಟಕ ಪ್ರದರ್ಶನ

ಚಿಕ್ಕಮಗಳೂರು: ಕಡೂರು ತಾಲ್ಲೂಕು ಚೌಳಹಿರಿಯೂರು ಹೆಚ್.ಪಿ ಮಲ್ಲಿಕಾರ್ಜುನ ರಂಗ ಕಲಾವಿದರ ತಂಡದ ವತಿಯಿಂದ ಜೂ.೨೫ ರಂದು ಸಂಜೆ ೬ ಗಂಟೆಗೆ ನಗರದ ಕುವೆಂಪು ಕಲಾ ಮಂದಿರದಲ್ಲಿ ಕಿವುಡ...

ಶಾಸಕ ಹೆಚ್.ಡಿ.ತಮ್ಮಯ್ಯ ಹುಟ್ಟುಹಬ್ಬ ಅಂಗವಾಗಿ ಆಸ್ಪತ್ರೆಯಲ್ಲಿ ಹಣ್ಣು ವಿತರಣೆ

ಚಿಕ್ಕಮಗಳೂರು: ಕ್ಷೇತ್ರದ ಜನಪ್ರಿಯ ಶಾಸಕ ಹೆಚ್.ಡಿ.ತಮ್ಮಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ ಪಕ್ಷದ ಕಾರ್ಯಕರ್ತರುಗಳು ಹಾಗೂ ಕುಟುಂಬಸ್ಥರು ನಗರದ ಹೆರಿಗೆ ಆಸ್ಪತ್ರೆಗೆ ತೆರಳಿ ಮಹಿಳೆಯರಿಗೆ ಹಣ್ಣು ವಿತರಿಸುವ ಮೂಲಕ...

ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿ, ಪರಿಹಾರ ನೀಡಬೇಕೆಂದು ಕೆ.ಪಿ.ಸಿ.ಸಿ ವಕ್ತಾರ ಹೆಚ್.ಹೆಚ್.ದೇವರಾಜ್

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಮುಂಗಾರು ಮಳೆ ವೈಫಲ್ಯದಿಂದಾಗಿಕಾಫಿ ಬೆಳೆ ಸರ್ವನಾಶದಅಂಚಿಗೆ ಬಂದಿದ್ದು,ಕೂಡಲೇ ಬೆಳೆಗಾರರ ನೆರವಿಗೆಕೇಂದ್ರ ಸರ್ಕಾರ ಧಾವಿಸಿ, ಪರಿಹಾರ ನೀಡಬೇಕೆಂದು ಕೆ.ಪಿ.ಸಿ.ಸಿ ವಕ್ತಾರ ಹೆಚ್.ಹೆಚ್.ದೇವರಾಜ್ ಆಗ್ರಹಿಸಿದರು.   ಅವರುಇಂದು...

ಅಕ್ಕಿ ವಿತರಿಸಬೇಕು. ಇಲ್ಲವಾದರೆ ಅಧಿಕಾರ ಬಿಟ್ಟು ತೊಲಗಿ

ಚಿಕ್ಕಮಗಳೂರು: ಕಾಂಗ್ರೆಸಿಗರು ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎನ್ನುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಿಮ್ಮ ತಲೆಯಲ್ಲಿ ಮಿದುಳು ಇರಲಿಲ್ಲವೇ?, ಸಗಣಿ ತುಂಬಿತ್ತಾ? ಈಗೇಕೆ ಮೋದಿಯವರ ಕಡೆಗೆ ಬೆರಳು ತೋರಿಸುತ್ತಿದ್ದೀರಿ...

ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ಕಾಮಗಾರಿ ಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ

ಚಿಕ್ಕಮಗಳೂರು:  ನಗರ ಹೊರವಲಯದ ಕದ್ರಿಮಿದ್ರಿ ಬಳಿ ನಿರ್ಮಾಣಗೊಳ್ಳುತ್ತಿರುವ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ಕಾಮಗಾರಿ ಸ್ಥಳಕ್ಕೆ ಬುಧವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲಿಸಿದರು....

ಭಾರತ ಯೋಗ ವಿದ್ಯೆಯಲ್ಲಿ ಪ್ರಪಂಚಕ್ಕೆ ವಿಶ್ವಗುರು

ಚಿಕ್ಕಮಗಳೂರು: ಭಾರತ ದೇಶವು ಯೋಗ ವಿದ್ಯೆಯಲ್ಲಿ ಪ್ರಪಂಚಕ್ಕೆ ವಿಶ್ವಗುರುವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಹೇಳಿದರು. ಜಿಲ್ಲಾ...

You may have missed