September 19, 2024

ಚಿಕ್ಕಮಗಳೂರು

ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ.ಜಾರ್ಜ್ ನೇಮಕ

ಚಿಕ್ಕಮಗಳೂರು: ಸಚಿವ ಕೆ.ಜೆ.ಜಾರ್ಜ್ ಅವರಿಗೆ ಮತ್ತೊಮ್ಮೆ ಜಿಲ್ಲೆಯ ನಂಟು ಬೆಸೆದುಕೊಂಡಿದೆ. ಎರಡನೇ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಗೊಂಡಿದ್ದು, ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಲಿದೆ ಎಂಬ...

ಹತ್ತು ತಿಂಗಳು ಮಾತ್ರ ಬಿಜೆಪಿಗೆ ನಗರಸಭೆ ಅಧಿಕಾರ – ತಮ್ಮಯ್ಯ ಭವಿಷ್ಯ

ಚಿಕ್ಕಮಗಳೂರು:  ಬಿಜೆಪಿ ನೇತೃತ್ವದ ನಗರಸಭಾ ಆಡಳಿತವು ಮುಂದಿನ ಹತ್ತು ತಿಂಗಳ ಕಾಲ ಮಾತ್ರ ಅಧಿಕಾರವನ್ನು ಪೂರೈಸಲಿದ್ದು ಉಳಿದ ಅವಧಿಗೆ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದು ಯಶಸ್ವಿಯಾಗಿ...

ಸ್ವಚ್ಚ ನಗರ ನಿರ್ಮಾಣ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ – ತಮ್ಮಯ್ಯ

ಚಿಕ್ಕಮಗಳೂರು: ನಗರ ಸ್ವಚ್ಚ ಹಾಗೂ ಸುಂದರೀಕರಣ ಮಾಡುವ ನಿಟ್ಟಿನಲ್ಲಿ ಪರಿಸರ ಆಸಕ್ತಿ ಹೊಂದಿರುವ ವಿವಿಧ ಸಂಘ-ಸಂಸ್ಥೆಗಳ ಸಹಕಾರ ಹಾಗೂ ಸಲಹೆಗಳನ್ನು ಪಡೆದುಕೊಂಡು ಸ್ವಚ್ಚತೆ ಬಗ್ಗೆ ಹೆಚ್ಚು ಗಮನಹರಿಸಲು...

An emotional tribute meeting to R.Druvanarayan in Chikkamagaluru city: ಆರ್.ದೃವನಾರಾಯಣ್ ಅವರಿಗೆ ಚಿಕ್ಕಮಗಳೂರು ನಗರದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಭೆ

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಯಾವುದೇ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರೂ ಸಹ ಭಾಗವಹಿಸಿ ಪಕ್ಷಕ್ಕೆ ಸಂಬಂಧಿಸಿದ ಸಲಹೆ, ಸೂಚನೆಗಳನ್ನು ನೀಡುವ ಮೂಲಕ ಪಕ್ಷ ಸಂಘಟನೆಯ ಬಗ್ಗೆ ಚಿಂತಿಸುತ್ತಿದ್ದರು ಎಂದು ಜಿಲ್ಲಾ ಕಾಂಗ್ರೆಸ್...

Appeal from Kannada Army sene: ಸಚಿವ ಸುನೀಲ್‌ಕುಮಾರ್ ರನ್ನು ಸಂಪುಟದಿಂದ ಕೈಬಿಡುವಂತೆ ಕನ್ನಡ ಸೇನೆ ವತಿಯಿಂದ ಮನವಿ

ಚಿಕ್ಕಮಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್‌ಕುಮಾರ್ ರವರನ್ನು ಸಂಪುಟದಿಂದ ತೆಗೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕೆಂದು ಕನ್ನಡ ಸೇನೆ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಛೇರಿ...

Participate in the voting process: ಎಲ್ಲರೂ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಭಾರತೀಯ ಮತದಾನ ವ್ಯವಸ್ಥೆ ತನ್ನ ಮುಕ್ತತೆ, ನಿಸ್ಪಕ್ಷ್ಷಪಾತತೆ ಮತ್ತು ಸುರಕ್ಷತೆ ದೃಷ್ಠಿಯಿಂದ ವಿಶ್ವದಲ್ಲಿ ಮಾದರಿಯಗಿದೆ. ಪ್ರಜಾಪ್ರಭುತ್ವದ ಪ್ರಮುಖ ಅಂಗ ಮತದಾರರ ನೆನೆಯುವಿಕೆ ಮತ್ತು ಮತದಾನರಿಗೆ ಗೌರವಿಸುವುದಕ್ಕೆ...

Peace of mind by worshiping God: ದೇವರ ಆರಾಧನೆಯಿಂದ ಮನಸ್ಸಿಗೆ ನೆಮ್ಮದಿ – ಹೆಚ್.ಡಿ.ತಮ್ಮಯ್ಯ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಆಧುನಿಕ ಜಗತ್ತಿನಲ್ಲಿ ಮನುಷ್ಯನು ಕೆಲಸದ ಒತ್ತಡದಲ್ಲಿ ನೆಮ್ಮದಿಯನ್ನು ಕಳೆದುಕೊಂಡಿದ್ದಾನೆ, ದೇವರ ಆರಾಧನೆಯಿಂದ ಮನಸ್ಸಿಗೆ ನೆಮ್ಮದಿ ದೋರೆಯುವುದು ಎಂದು ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಡಿ.ತಮ್ಮಯ್ಯ ತಿಳಿಸಿದರು. ನಗರದ...

Additional school room at a cost of Rs 50 lakh: 50 ಲಕ್ಷ ರೂ ವೆಚ್ಚದಲ್ಲಿ ಹೆಚ್ಚುವರಿ ಶಾಲಾ ಕೊಠಡಿ ಕಾಮಗಾರಿಗೆ ಶಂಕುಸ್ಥಾಪನೆ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಲಕ್ಯಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ೫೦ ಲಕ್ಷ ರೂ ವೆಚ್ಚದ ಕೊಠಡಿ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ಸಿ.ಟಿ.ರವಿ ಶಂಕುಸ್ಥಾಪನೆ ನೆರೆವೇರಿಸಿದರು....

Details of the government’s achievements should be given: ಮನೆ-ಮನೆಗಳಿಗೆ ತೆರಳಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಯ ವಿವರಗಳನ್ನು ನೀಡಬೇಕು – ಸಿ.ಟಿ.ರವಿ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಬೂತ್ ಮಟ್ಟದ ಕಾರ್ಯಕರ್ತರು ಮನೆ-ಮನೆಗೆ ತೆರಳಿ ತಿಳಿಸುವುದರ ಜತೆಗೆ, ೧ ಕೋಟಿ ಬಿಜೆಪಿ ಸದಸ್ಯರನ್ನು ಮಾಡುವ ಗುರಿ ಹೊಂದಲಾಗಿದೆ...

DL Vijayakumar was elected as the President: ಜಿಲ್ಲಾ ಪದವೀಧರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ. ಡಿ.ಎಲ್.ವಿಜಯಕುಮಾರ್ ಆಯ್ಕೆ

ಚಿಕ್ಕಮಗಳೂರು: ಜಿಲ್ಲಾ ಪದವೀಧರರಪತ್ತಿನಸಹಕಾರ ಸಂಘದಅಧ್ಯಕ್ಷರಾಗಿಡಾ. ಡಿ.ಎಲ್.ವಿಜಯಕುಮಾರ್,ಉಪಾಧ್ಯಕ್ಷರಾಗಿಸಿ.ಆರ್.ಪ್ರೇಮ್‌ಕುಮಾರ್ ಅವಿರೋಧವಾಗಿಆಯ್ಕೆಯಾಗಿದ್ದಾರೆ. ನಿರ್ದೇಶಕರಚುನಾವಣೆಯ ನಂತರಆದಕರಾರಿನಂತೆಸಂಘದಅಧ್ಯಕ್ಷ ಬಿ.ಸಿ.ಲೋಕಪ್ಪಗೌಡ ಮತ್ತುಉಪಾಧ್ಯಕ್ಷಕೆ.ವೆಂಕಟೇಶ್ ಪೈ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿತೆರವಾದ ಸ್ಥಾನಕ್ಕೆ ಸಂಘದಸಭಾಂಗಣದಲ್ಲಿಬುಧವಾರಚುನಾವಣೆ ನಡೆಯಿತು. ಅಧ್ಯಕ್ಷ...

You may have missed