Live an active life through sports: ದೈನಂದಿನ ಕ್ರೀಡಾಚಟುವಟಿಕೆಯಿಂದ ಕ್ರೀಯಾಶೀಲ ಬದುಕು
ಚಿಕ್ಕಮಗಳೂರು: ದೈನಂದಿನ ಕ್ರೀಡಾ ಚಟುವಟಿಕೆಯಲ್ಲಿ ಗ್ರಾಮಸ್ಥರು ಹಾಗೂ ಮಕ್ಕಳು ತೊಡಗಿಸಿಕೊಂಡಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವ ಜೊತೆಗೆ ಕ್ರೀಯಾಶೀಲರಾಗಿರಬಹುದು ಎಂದು ಹರಿಹರದಹಳ್ಳಿ ಗ್ರಾ.ಪಂ. ಅಧ್ಯಕ್ಷ ಜೆ.ಎನ್.ಮಂಜೇಗೌಡ ಹೇಳಿದರು. ತಾಲ್ಲೂಕಿನ ಹೊಸಕೋಟೆ...