September 20, 2024

ಚಿಕ್ಕಮಗಳೂರು

ಸಿ.ಟಿ ರವಿ ಹುಟ್ಟು ಹಬ್ಬದ ಅಂಗವಾಗಿ ಜೀವನ ಸಂಧ್ಯಾ ವೃದ್ಧಾಶ್ರಮದಲ್ಲಿ ಅನ್ನಸಂತರ್ಪಣೆ

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರ ೫೭ ನೇ ಹುಟ್ಟು ಹಬ್ಬದ ಅಂಗವಾಗಿ ಜೀವನ ಸಂಧ್ಯಾ ವೃದ್ಧಾಶ್ರಮದಲ್ಲಿ ಅನ್ನಸಂತರ್ಪಣೆ ಮಾಡುವ ಮೂಲಕ ಹಿರಿಯರ ಆಶೀರ್ವಾದ...

ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣಗೆ ಸನ್ಮಾನ

ಚಿಕ್ಕಮಗಳೂರು: ಕೇಂದ್ರದ ಎನ್‌ಡಿಎ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಪೈಕಿ ಶೇ.೧೦ ರಿಂದ ೧೫ ರಷ್ಟನ್ನು ರಾಜ್ಯ ಸರ್ಕಾರ ಅಳವಡಿಸಿಕೊಂಡಲ್ಲಿ ಕರ್ನಾಟಕದಲ್ಲೂ ರಾಮ ರಾಜ್ಯ ಆಗುತ್ತದೆ ಎಂದು ಕೇಂದ್ರ...

ರೈಲ್ವೆ ಇಲಾಖೆಯ ವಿಭಾಗ ಮಟ್ಟದಲ್ಲಿ ಜನಪ್ರತಿನಿಧಿ ಒಳಗೊಂಡ ಸಲಹಾ ಸಮಿತಿ ರಚನೆ

ಚಿಕ್ಕಮಗಳೂರು: ರಾಷ್ಟ್ರದಲ್ಲೇ ಪ್ರಥಮವಾಗಿ ರೈಲ್ವೆ ಇಲಾಖೆಯ ವಿಭಾಗ ಮಟ್ಟದಲ್ಲಿ ಜನಪ್ರತಿನಿಧಿಗಳನ್ನು ಒಳಗೊಂಡ ಸಲಹಾ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಜಲಶಕ್ತಿ ಹಾಗೂ ರೈಲ್ವೆ ಖಾತೆಯ ರಾಜ್ಯ...

5 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಐದು ತಾಲೂಕುಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ...

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾದರೂ ಅವಘಡಗಳು ಹೆಚ್ಚುತ್ತಿದೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಆರ್ಭಟಿಸಿದ್ದ ವರಣದೇವ ಕೊಂಚ ಬಿಡುವು ನೀಡಿದ್ದಾನೆ. ವರುಣದೇವನ ಅಲ್ಪವಿರಾಮಕ್ಕೆ ಮಲೆನಾಡಿನ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ನಾಲ್ಕು ದಿನಗಳಿಂದ ಎಡಬಿಡದೆ ಸುರಿದ ಮಳೆ...

ಕೆಲಸಕ್ಕೆ ತಕ್ಕ ವೇತನ ನೀಡಲು ಎಐಟಿಯುಸಿ ಒತ್ತಾಯ

ಚಿಕ್ಕಮಗಳೂರು:  ಗೌರವ ಧನದ ಆಧಾರದಲ್ಲಿ ದುಡಿಯುತ್ತಿರುವ ನೌಕರರಿಗೆ ಕೂಡಲೇ ೭ನೇ ವೇತನ ಆಯೋಗದ ಶಿಫಾರಸ್ಸಿನ ಶೇ.೫೦ ರ? ವೇತನ ನೀಡಬೇಕೆಂದು ಜಿಲ್ಲಾ ಬಿಸಿಯೂಟ ಕಾರ್ಯಕರ್ತರು ಹಾಗೂ ಗ್ರಾ.ಪಂ...

ನಗರಸಭೆ ನಿಗದಿಮಾಡಿರುವ ಸ್ಥಳದಲ್ಲೇ ಫ್ಲೆಕ್ಸ್, ಬಂಟಿಂಗ್ಸ್ ಹಾಕಲುಸೂಚನೆ

ಚಿಕ್ಕಮಗಳೂರು: ನಗರ ಸಭೆಯ ವ್ಯಾಪ್ತಿಯಲ್ಲಿ ರಸ್ತೆ, ಸರ್ಕಲ್‌ಗಳಲ್ಲಿ ಬ್ಯಾನರ್, ಬಂಟಿಂಗ್ಸ್, ಫ್ಲಕ್ಸ್‌ಗಳನ್ನು ಹಾಕಬಾರದು, ನಗರ ಸಭೆಯಲ್ಲಿ ನಿರ್ಣಯವಾಗಿರುವ ಐದು ಭಾಗಗಳಲ್ಲಿ ಮಾತ್ರ ಹಾಕುವಂತೆ ವಿವಿಧ ರಾಜಕೀಯ ಪಕ್ಷಗಳ...

ರಣಘಟ್ಟ ಭದ್ರಾ ಉಪಕಣಿವೆ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಲು ಮನವಿ

ಚಿಕ್ಕಮಗಳೂರು: ತಾಲ್ಲೂಕಿನ ರೈತರ ಬಹು ನಿರೀಕ್ಷಿತ ಯೋಜನೆಗಳಾದ ಭದ್ರಾ ಉಪ ಕಣಿವೆ ಯೋಜನೆ ಹಾಗೂ ರಣಘಟ್ಟ ಯೋಜನೆಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ...

ಜು.20ಕ್ಕೆ ಸಂತ ಜೋಸೆಫರ ಕಾಲೇಜಿನಲ್ಲಿ ಉದ್ಯೋಗ ನೇಮಕಾತಿ

ಚಿಕ್ಕಮಗಳೂರು:  ಇಲ್ಲಿನ ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜು ಮತ್ತು ಡೈನಮೋ ಕ್ಯಾಂಪಸ್ ಸಂಸ್ಥೆ ವತಿಯಿಂದ ಜು.೨೦ ರಂದು ಶನಿವಾರ ಪದವೀಧರ ಯುವಜನತೆಗಾಗಿ ಉದ್ಯೋಗ ನೇಮಕಾತಿಯನ್ನು ಆಯೋಜಿಸಲಾಗಿದೆ...

ಒಕ್ಕಲಿಗ ಜನಾಂಗದ ಅಭಿವೃದ್ಧಿಗೆ ದೇಣಿಗೆ ಸಂಗ್ರಹಿಸುವ ಅಭಿಯಾನ

ಚಿಕ್ಕಮಗಳೂರು:  ಒಕ್ಕಲಿಗ ಜನಾಂಗದ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ವಿದ್ಯಾರ್ಥಿ ವೇತನ ನೀಡಲು ಅನುಕೂಲವಾಗುವಂತೆ ಸಮಾಜದ ಮನೆಮನೆಗೆ ಸಂಪರ್ಕ ಮಾಡಿ ದೇಣಿಗೆ ಸಂಗ್ರಹಿಸುವ ಅಭಿಯಾನಕ್ಕೆ ಮುಂದಿನ ದಿನಗಳಲ್ಲಿ ಚಾಲನೆ...