September 24, 2024

ಚಿಕ್ಕಮಗಳೂರು

ಜಿಲ್ಲಾ ಕೇಂದ್ರದಲ್ಲಿ ತರಬೇತಿ ಕೇಂದ್ರ ಆರಂಭಿಸುವಂತೆ ಬಿಜೆಪಿ ಒತ್ತಾಯ

ಚಿಕ್ಕಮಗಳೂರು: ಜಿಲ್ಲಾ ಕೇಂದ್ರದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನು ಭವಿಗಳಿಗೆ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ಮುಖಂಡರುಗಳು ಸೋಮವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್...

ಅನುಮಾಸ್ಪದವಾಗಿ ೩೫ ವರ್ಷದ ಕಾಡಾನೆ ಸಾವು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅನುಮಾಸ್ಪದವಾಗಿ ೩೫ ವರ್ಷದ ಕಾಡಾನೆ ಸಾವಪ್ಪಿದ್ದು, ಪರಿಸರ ಆಸಕ್ತರು ತನಿಖೆಗೆ ಒತ್ತಾಯಿಸಿದ್ದಾರೆ. ಆಲ್ದೂರು ಸಮೀಪದ ಕೆರೆಹಕ್ಲು ಗ್ರಾಮದಲ್ಲಿ ಘಟನೆ ನಡೆದಿದೆ.ವಿದ್ಯುತ್ ಶಾಕ್ ನಿಂದ ಮೃತಪಟ್ಟಿರುವ...

ಜಿಲ್ಲೆಯಲ್ಲಿ ಬಿದ್ದ ಭಾರಿ ಮಳೆಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಭಾನುವಾರ ಮಹಿಳೆಯೊಬ್ಬರು ಬಲಿಯಾಗಿದ್ದು, ಇಲ್ಲಿಯ ತನಕ ಮಳೆಗೆ ಮೂರು ಮಂದಿ ಮೃತ ಪಟ್ಟಿದ್ದಾರೆ. ಎನ್‌ಆರ್‌ಪುರ ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ...

ವಿಜಯಕುಮಾರ್‌ಗೆ ‘ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿ’

ಬೆಂಗಳೂರು: ಭಾರತೀಯ ಸಮೂಹ ಮಾಧ್ಯಮ ಮತ್ತು ಸಂಶೋಧನಾ ಸಂಸ್ಥೆ (ಐಎಂಎಸ್‌ಆರ್) ನೀಡುವ‘ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿ’ಗೆ ‘ಪ್ರಜಾವಾಣಿ’ಯ ಚಿಕ್ಕಮಗಳೂರು ಜಿಲ್ಲಾ ವರದಿಗಾರ ಎಸ್‌.ಕೆ. ವಿಜಯಕುಮಾರ್ ಆಯ್ಕೆ ಆಗಿದ್ದಾರೆ....

ಪೊಲೀಸ್ ರಿಗೆ ತೂಕ ಕಡಿಮೆ ಮಾಡಿಕೊಳ್ಳುವ ಕುರಿತ ಕಾರ್ಯಗಾರ

ಚಿಕ್ಕಮಗಳೂರು: ಸ್ಥೂಲಕಾಯ ಹೊಂದಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ತೂಕ ಕಡಿಮೆ ಮಾಡಿಕೊಳ್ಳುವ ಕುರಿತು ಆರೋಗ್ಯ ಮಾಹಿತಿ ನೀಡಲಾಯಿತು. ಜಿಲ್ಲಾ ಪೊಲೀಸ್...

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ

ಚಿಕ್ಕಮಗಳೂರು: ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ತಾಲ್ಲೂಕಿನ ಇಂದಾವರ ಗ್ರಾಮದ...

ಜಾತೀಯತೆ ತೊಡೆದು ಹಾಕಲು ಬಸವಣ್ಣನವರ ವಚನಗಳು ಪ್ರೇರಣೆ

ಚಿಕ್ಕಮಗಳೂರು: ಬಸವಣ್ಣನವರು ರಚಿಸಿದ ವಚನಗಳು ಸಮಾಜದಲ್ಲಿನ ಅಸಮಾನತೆ, ಜಾತಿಯತೆಯನ್ನು ತೊಡೆದು ಹಾಕಲು ಪ್ರೇರಕವಾಗಿದ್ದು, ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡ ಮುನ್ನಡೆಯಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. ನಗರದ...

ಮೇ 12 ರಂದು ತತ್ವಜ್ಞಾನಿಗಳ ದಿನಾಚರಣೆ-ಸಂಗೀತ ಕಾರ್ಯಕ್ರಮ

ಚಿಕ್ಕಮಗಳೂರು: ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಹಾಗೂ ರಾಮಾನುಜಾಚಾರ್ಯರ ಜಯಂತಿ ಅಂಗವಾಗಿ ತತ್ವಜ್ಞಾನಿಗಳ ದಿನಾಚರಣೆ ಮತ್ತು ಭಕ್ತಿ ಸಂಗೀತ ಕಾರ್ಯಕ್ರಮವನ್ನು ಮೇ ೧೨ ರಂದು ಭಾನುವಾರ ಸಂಜೆ...

ಎಸ್ಸಿ, ಎಸ್ಟಿ ನೌಕರರಿಗೆ ಸಾಮಾಜಿಕ ನ್ಯಾಯ ಒದಗಿಸಲು ಒತ್ತಾಯ

ಚಿಕ್ಕಮಗಳೂರು: ಪ.ಜಾತಿ ಮತ್ತು ಪ.ವರ್ಗದ ನೌಕರರಿಗೆ ಸಂವಿಧಾನದ ಮೀಸಲಾತಿಯ ನ್ನು ಕಡ್ಡಾಯವಾಗಿ ಜಾರಿಗೊಳಿಸಿ ಸಾಮಾಜಿಕ ನ್ಯಾಯವನ್ನು ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ದಸಂಸ ಮುಖಂಡರು ಬುಧವಾರ ಅಪರ ಜಿಲ್ಲಾಧಿಕಾರಿ...

ಬಸವತತ್ವ ಕೇವಲ ಸಂದೇಶವಲ್ಲ ಅದೊಂದು ಬದುಕಿನ ಪಥ

ಚಿಕ್ಕಮಗಳೂರು: ಬಸವತತ್ವ ಕೇವಲ ಸಂದೇಶವಲ್ಲ ಅದೊಂದು ಬದುಕಿನ ಪಥವಾಗಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ರವೀಶ್ ಬಸಪ್ಪ ಅವರು ಪ್ರತಿಪಾದಿಸಿದರು. ಡಾ. ಬಿ.ಆರ್ ಅಧ್ಯಯನ...