September 23, 2024

ಚಿಕ್ಕಮಗಳೂರು

ಕನ್ನಡ ಭಾಷೆ ಇಲ್ಲದೇ ಸಾಹಿತ್ಯ, ಸಂಸ್ಕೃತಿ, ಕಲಾ ಪ್ರಕಾರ ಗಟ್ಟಿ ಉಳಿಯುವುದಿಲ್ಲ

ಮೂಡಿಗೆರೆ: ಕನ್ನಡ ಭಾಷೆ ಇಲ್ಲದೇ ಹೋದರೆ ಯಾವುದೇ ಸಾಹಿತ್ಯ, ಸಂಸ್ಕೃತಿ, ಕಲಾ ಪ್ರಕಾರ ಗಟ್ಟಿ ಉಳಿಯುವುದಿಲ್ಲ ಎಂದು ಮೂಡಬಿದರೆ ಆಳ್ವಾಸ್ ವಿದ್ಯಾಸಂಸ್ಥೆ ಮುಖ್ಯಸ್ಥ ಡಾ.ಮೋ ಹನ್ ಆಳ್ವ...

ಲೋಕಸಭಾ ಚುನಾವಣೆಯಲ್ಲಿ ಬಾರಿ ಅಂತರದಲ್ಲಿ ಜಯಪ್ರಕಾಶ್ ಹೆಗ್ಡೆ ಗೆಲುವು

ಚಿಕ್ಕಮಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಪಂಚಗ್ಯಾರಂಟಿಗಳ ಜತೆಗೆ ಜಿಲ್ಲೆಯ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಿರುವುದರಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆಯವರು...

ಬಿಜೆಪಿ ತಿರಸ್ಕರಿಸಿ ಬದುಕಿನ ರಾಜಕಾರಣಕ್ಕೆ ಕಾಂಗ್ರೆಸ್ ಬೆಂಬಲಿಸಿ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಹಿಂದುತ್ವ ಮತ್ತು ಧಾರ್ಮಿಕ ಭಾವನೆಗಳ ಮೂಲಕ ಜನರ ಗಮನ ಬೇರೆಡೆ ಸೆಳೆದು ರಾಜಕೀಯ ಮಾಡುತ್ತಿರುವ ಬಿಜೆಪಿಯನ್ನು ಸೋಲಿಸಿ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ....

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತ್ನೆ ಕಟ್ಟುನಿಟ್ಟಾಗಿ ಪಾಲನೆ

ಚಿಕ್ಕಮಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು ಎಸ್‌ಎಸ್‌ಟಿ, ಎಫ್ ಎಸ್ ಟಿ ತಂಡಗಳು ಚುರುಕಿನ ಕಾರ್ಯಾಚರಣೆಗೆ ಒತ್ತು ನೀಡಲಾಗುತ್ತಿದೆ...

ಬಿಜೆಪಿ ಅಭ್ಯರ್ಥಿ ಆಯ್ಕೆಬಗ್ಗೆ ಯಾವುದೇ ಗೊಂದಲವಿಲ್ಲ

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆಬಗ್ಗೆ ಯಾವುದೇ ಗೊಂದಲವಿಲ್ಲ.ಸಂಸದರಿಗೆ ಭಾಷೆ ಮುಖ್ಯವಾಗುವುದಿಲ್ಲ ಕೆಲಸ ಮುಖ್ಯವಾಗುತ್ತದೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಪ್ರಮೋದ್‌ಮಧ್ವರಾಜ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ...

ರೋಟರಿ ಕ್ಲಬ್ ಅನುದಾನದಡಿ ಶಾಲೆಗೆ ಮೈಕ್ ಸೆಟ್ ವಿತರಣೆ

ಚಿಕ್ಕಮಗಳೂರು: ವಿದ್ಯಾರ್ಥಿಗಳು ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ದೊರೆಯುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಿಕ್ಷಣವಂತರಾಗಿ ಹೊರಹೊಮ್ಮಬೇಕು ಎಂದು ರೋಟರಿ ಕಾಫಿ ಲ್ಯಾಂಡ್ ಅಧ್ಯಕ್ಷ ತನೋಜ್ ನಾಯ್ಡು ಸಲಹೆ...

ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್ ಅಭ್ಯರ್ಥಿಗೆ ಸಿಪಿಐ ಬೆಂಬಲ

ಚಿಕ್ಕಮಗಳೂರು:  ಚುನಾಯಿತ ಚಕ್ರವರ್ತಿ ರೀತಿಯ ಪ್ರಧಾನಿ ನರೇಂದ್ರ ಮೋದಿ ಆಡಳಿತ ಕೊನೆಗಾಣಿಸಲು ಚುನಾವಣಾ ಬಾಂಡ್ ಕಾನೂನುಬದ್ದ ಭ್ರ?ಚಾರವನ್ನು ಖಂಡಿಸಿ ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಧರಿಸಲಾಗಿದೆ...

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ಗೊಂದಲಗಳಿಲ್ಲ

ಚಿಕ್ಕಮಗಳೂರು:  ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ಗೊಂದಲಗಳಿಲ್ಲ, ಲೋಕಸಭೆ ಚುನಾವಣೆಯಲ್ಲಿ ಸಮನ್ವಯತೆಯಿಂದ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸುತ್ತೇವೆ ಎಂದು ಎರಡೂ ಪಕ್ಷಗಳ ನಾಯಕರು ಜಂಟೀ...

ಕಡ್ಡಾಯ ಮತದಾನ ಮೂಲಕ ದೇಶದ ರಕ್ಷಣೆಗೆ ಮುಂದಾಗಬೇಕು

ಚಿಕ್ಕಮಗಳೂರು:  ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಅತಿ ಕಡಿಮೆ ಮತದಾನವಾಗಿದ್ದು ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಕಡ್ಡಾಯ ಮತದಾನ ಮಾಡುವ ಮೂಲಕ ದೇಶದ...

ಮತ್ತೊಮ್ಮೆ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಿದೆ

ಚಿಕ್ಕಮಗಳೂರು: ೭೦ ವರ್ಷ ದೇಶವಾಳಿದ ಕಾಂಗ್ರೆಸ್ ಪಕ್ಷ ಮಾಡಬಾರದ್ದನ್ನೆಲ್ಲಾ ಮಾಡಿ ದೇಶದ ಮುನ್ನಡೆ ಹಾದಿಯ ಹಳಿತಪ್ಪಿಸಿದೆ. ಅದನ್ನು ಸರಿಪಡಿಸಲು ಸಾಕಷ್ಟು ದಿನಗಳು ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಮತ್ತೊಮ್ಮೆ...

You may have missed