September 16, 2024

ತಾಲ್ಲೂಕು ಸುದ್ದಿ

ಡಿ.ಬಿ ಚಂದ್ರೇಗೌಡರು ಸ್ವಚ್ಚ ರಾಜಕಾರಣಿಯಾಗಿದ್ದರು

ಚಿಕ್ಕಮಗಳೂರು: ಮಾಜಿ ಸಚಿವ ದಿವಂಗತ ಡಿ.ಬಿ ಚಂದ್ರೇಗೌಡ ಅವರ ಹೆಸರು ಚಿರಸ್ತಾಯಿಯಾಗಿ ಉಳಿಯಬೇಕೆಂಬ ಉದ್ದೇಶದಿಂದ ಸಮಾಜದಲ್ಲಿ ನೊಂದವರಿಗೆ ಅಳಿಲುಸೇವೆ ಸಲ್ಲಿಸುತ್ತಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ಜಯಪ್ರಕಾಶ್ ತಿಳಿಸಿದರು....

ಲಕ್ಯಾ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ

ಚಿಕ್ಕಮಗಳೂರು:  ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬಂತೆ ಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು....

ಬೀಕನಹಳ್ಳಿ ಗ್ರಾ.ಪಂ. ಅಧ್ಯಕ್ಷರಾಗಿ ಮಂಜುಳಾಶಿವಣ್ಣ ಅವಿರೋಧ ಆಯ್ಕೆ

ಚಿಕ್ಕಮಗಳೂರು: ತಾಲ್ಲೂಕಿನ ಬೀಕನಹಳ್ಳಿ ಗ್ರಾಮ ಪಂಚಾಯಿತಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಮಂಜುಳಾಶಿವಣ್ಣ ಅವಿರೋಧವಾಗಿ ಸೋಮವಾರ ಆಯ್ಕೆಯಾಗಿದ್ದಾರೆ. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಅಧ್ಯಕ್ಷರ ಸ್ಥಾನಕ್ಕೆ ಮಂಜುಳಾಶಿವಣ್ಣ ಹೊರತು ಪಡಿಸಿ...

ಶ್ರೀ ಕೃಷ್ಣ ಜನ್ಮಾಷ್ಟಮಿ ನಮ್ಮ ದೇಶದ ಧಾರ್ಮಿಕ ಹಬ್ಬ

ಚಿಕ್ಕಮಗಳೂರು: ಶಾಲಾ ಮಕ್ಕಳಿಗೆ ಪೋಷಕರು ಯಾವುದೆ ಜಾತಿ ಬೇಧ ಮಾಡದೆ ಎಲ್ಲರೊಂದಿಗು ಬೆರೆತು ಶಿಕ್ಷಣ ಪಡೆಯುವುದರ ಜೊತೆಗೆ ಎಲ್ಲಾ ಕ್ರೀಡೆಯಲ್ಲೂ ಭಾಗವಹಿಸುವಂತೆ ಪ್ರೇರಣೆ ನೀಡಬೇಕೆಂದು ಜಿಲ್ಲಾ ಒಕ್ಕಲಿಗರ...

ಧರ್ಮ ನಿಷ್ಠೇಯಿಂದ ಬದುಕಬೇಕೆಂದು ಹೇಳಿಕೊಟ್ಟವರು ಶ್ರೀಕೃಷ್ಣ

ಚಿಕ್ಕಮಗಳೂರು:  ಇಡೀ ಜಗತ್ತಿಗೆ ಬೆಳಕನ್ನು ನೀಡಿ ಧರ್ಮ ನಿಷ್ಠೆಯಿಂದ ಬದುಕಬೇಕೆಂದು ಹೇಳಿಕೊಟ್ಟವನು ಶ್ರೀಕೃಷ್ಣ ಎಂದು ಸಾಹಿತಿ ನಾಗರಾಜ್ ರಾವ್ ಕಲ್ಕಟ್ಟೆ ಹೇಳಿದರು. ಜಿಲ್ಲಾಡಳಿತದ ವತಿಯಿಂದ ಇಂದು ನಗರದ...

ಆಜಾದ್ ಪಾರ್ಕ್ ಗಣಪತಿ ಪೆಂಡಾಲ್‌ಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಅಂಗವಾಗಿ ನಗರದ ಆಜಾದ್ ಪಾರ್ಕ್ ಗಣಪತಿ ಪೆಂಡಾಲಿನಲ್ಲಿ ೨೧ ದಿನಗಳ ಕಾಲ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಈ ಭವ್ಯ ಮಂಟಪದಲ್ಲಿ ವಿವಿಧ ಸಾಂಸ್ಕೃತಿ...

ರೈತರಿಗೆ ನೀರಾವರಿ ಯೋಜನೆ ಕಲ್ಪಿಸಿದರೆ ಸ್ವಾಭಿಮಾನಿಯಾಗಿ ಬದುಕುತ್ತಾರೆ

ಚಿಕ್ಕಮಗಳೂರು: ಜಾತಿ ಪಕ್ಷ ಇಲ್ಲದ ರೈತರಿಗೆ ಕುಡಿಯುವ ನೀರು, ಭೂಮಿಗೆ ನೀರಾವರಿ ಒದಗಿಸಿದರೆ ಯಾವುದೇ ಉಚಿತ ಯೋಜನೆಗೆ ಕೈಚಾಚದೆ ರೈತರು ಸ್ವಾಭಿಮಾನಿಯಾಗಿ ಬದುಕುತ್ತಾರೆಂದು ಶಾಸಕ ಹೆಚ್.ಡಿ ತಮ್ಮಯ್ಯ...

ಮಂಜೀಹಳ್ಳಿಯಿಂದ ನಿಡಗಟ್ಟದ ಕಡೆಗೆ ಹಾದು ಹೋಗುವ ರಸ್ತೆಯಲ್ಲಿ ಓಡಾಡಲು ಅವಕಾಶಕ್ಕೆ ಮನವಿ

ಸಖರಾಯಪಟ್ಟಣ: ಸಖರಾಯಪಟ್ಟಣ ಸಮೀಪದ ಮಂಜೀಹಳ್ಳಿಯಿಂದ ನಿಡಗಟ್ಟದ ಕಡೆಗೆ ಹಾದು ಹೋಗುವ ರಸ್ತೆಯನ್ನು ಏಕಾಏಕಿ ಓಡಾಡಲು ತೊಂದರೆ ಮಾಡುತ್ತಿದ್ದಾರೆ ಎಂದು ಅದನ್ನು ಬಿಡಿಸಿಕೊಡುವಂತೆ ಭಾನುವಾರ ಮಂಜೀಹಳ್ಳಿ ಗ್ರಾಮಸ್ಥರು ಸಖರಾಯಪಟ್ಟಣದ...

ಸಾರ್ವಜನಿಕ ಗಣಪತಿ (ಆಜಾದ್ ಪಾರ್ಕ್) ಸೇವಾ ಸಮಿತಿ ಅಧ್ಯಕ್ಷರಾಗಿ ಸಿ ಎಸ್ ಕುಬೇರ ಆಯ್ಕೆ

ಚಿಕ್ಕಮಗಳೂರು.: ಇಲ್ಲಿನ ಸಾರ್ವಜನಿಕ ಗಣಪತಿ (ಆಜಾದ್ ಪಾರ್ಕ್) ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ಸಿ ಎಸ್ ಕುಬೇರ ಅವಿರೋಧವಾಗಿ ಆಯ್ಕೆಯಾದರು. ಬೋಳ ರಾಮೇಶ್ವರ ದೇವಸ್ಥಾನದ ಆವರಣದಲ್ಲಿರುವ ಗಣಪತಿ...

ಸಖರಾಯಪಟ್ಟಣದ ಹುಲಿಕೆರೆಯ ಬೆರಟಿಕೆರೆಗೆ ಬಾಗೀನ ಅರ್ಪಣೆ

ಚಿಕ್ಕಮಗಳೂರು:  ತಾಲ್ಲೂಕಿನ ಸಖರಾಯಪಟ್ಟಣದ ಹುಲಿಕೆರೆಯ ಬೆರಟಿಕೆರೆ ಭರ್ತಿಯಾದ ಹಿನ್ನೆಲೆಯಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತಿತರರು ಭಾನುವಾರ ಕೆರೆಗೆ ಬಾಗೀನ ಅರ್ಪಿಸಿದರು. ಈ ವೇಳೆ ಶಾಸಕ ಎಚ್.ಡಿ.ತಮ್ಮಯ್ಯ...