September 20, 2024

ತಾಲ್ಲೂಕು ಸುದ್ದಿ

ವಿಶ್ವಗುರು ಬಸವಣ್ಣ ಎಲ್ಲಾ ಕಛೇರಿಗಳಲ್ಲಿ ಭಾವಚಿತ್ರ ಅಳವಡಿಸಲು ಕ್ರಮ

ಚಿಕ್ಕಮಗಳೂರು:  ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿದ್ದು ಎಲ್ಲಾ ಕಛೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್...

ವಾಹನ ಚಾಲನೆಯಲ್ಲಿ ಅತಿವೇಗಕ್ಕೆ ಅವಕಾಶ ನೀಡದಿರಿ

ಚಿಕ್ಕಮಗಳೂರು:  ವಾಹನ ಚಲಾಯಿಸುವ ವೇಳೆಯಲ್ಲಿ ಹೆಚ್ಚು ಮೊಬೈಲ್ ಬಳಸದಂತೆ ರಸ್ತೆ ಬದಿಯ ಸೂಚನಾ ಫಲಕಗಳನ್ನು ಗಮನಿಸಿ ಚಾಲನೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು ಎಂದು ಮೋಟಾರ್ ವಾಹನ...

ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿಯಾಗಿ ಬಿ.ರಾಜಪ್ಪ ನೇಮಕ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಮುಖಂಡ ನಗರದ ಬಿ.ರಾಜಪ್ಪ ನೇಮಕಗೊಂಡಿದ್ದಾರೆ. ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಹಿಂದುಳಿದ ವರ್ಗಗಳ...

ಮಾಧ್ಯಮಗಳು ಜನಾಭಿಪ್ರಾಯ ಮೂಡಿಸುವ ಸಾಮರ್ಥ್ಯ ಹೊಂದಿವೆ

ಚಿಕ್ಕಮಗಳೂರು: ಪತ್ರಿಕೋದ್ಯಮ ಇಂದು ತುಂಬಾ ಸಕ್ರಿಯವಾಗಿದ್ದು, ಎಲ್ಲೆಲ್ಲಿ ಏನೇನು ನಡೆಯುತ್ತದೆ ಎಂಬುದನ್ನು ತಮ್ಮ ಮಾಧ್ಯಮಗಳ ಮೂಲಕ ತಿಳಿಸುತ್ತ ಆಡಳಿತ ಚುರುಕುಗೊಳ್ಳುವಂತೆ ಮಾಡಿ, ಸಮಸ್ಯೆಗಳಿಗೆ ಸ್ಪಂದಿಸಲು ಅನುವಾಗುತ್ತಿರುವುದು ಶ್ಲಾಘನೀಯ...

ಕೆ.ಎಸ್.ಆರ್.ಟಿ.ಸಿ.‌ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ

ಚಿಕ್ಕಮಗಳೂರು: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮಳಿಗೆಗಳಲ್ಲಿ ತಿಂಡಿ-ತಿನಿಸುಗಳನ್ನು ಸುರಕ್ಷಿತವಾಗಿ ಇಟ್ಟುಕೊಂಡು ಸಾರ್ವಜನಿಕರಿಗೆ ನೀಡುವ ಮೂಲಕ ವ್ಯಾಪಾರ ಮಾಡಬೇಕೆಂದು ನಗರಸಭಾಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಎಚ್ಚರಿಸಿದರು. ಅವರು ಇಂದು...

ಬೀದಿನಾಟಕ ಪ್ರದರ್ಶನದ ಮೂಲಕ ಸರ್ಕಾರದ ಸೌಲಭ್ಯ ಪಡೆಯಲು ಜನಜಾಗೃತಿ

ಚಿಕ್ಕಮಗಳೂರು: ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯಗಳು ತಲುಪಬೇಕೆಂಬ ಉದ್ದೇಶದಿಂದ ಬೀದಿ ನಾಟಕ ಪ್ರದರ್ಶನದ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ನಗರಸಭಾಧ್ಯಕ್ಷ ವರಸಿದ್ದಿ ವೇಣುಗೋಪಾಲ್...

ಭೂಮಾಫೀಯಾದವರಿಂದ ಕಳಸದ ಕುಂಬಾರಕೇರಿ ಮೂಲನಿವಾಸಿಗಳಿಗೆ ದೌರ್ಜನ್ಯ

ಚಿಕ್ಕಮಗಳೂರು: ಕಳಸದ ಕುಂಬಾರಕೇರಿ ಮೂಲನಿವಾಸಿಗಳಿಗೆ ಭೂಮಾಫೀಯಾದವರಿಂದ ಆಗುತ್ತಿರುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಧ್ಯೆ ಪ್ರವೇಶಿಸಿ ಸಂಕಷ್ಟದಲ್ಲಿರುವ ಬಡ ಕುಂಬಾರ ಸಮುದಾಯದ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಜಿಲ್ಲಾ...

ಫೆ.15 ಹಾಗೂ 16ರಂದು ಸಮರ್ಪಣಾ ಸಂಭ್ರಮ ಹೆಸರಲ್ಲಿ ವಿವಿಧ ಕಾರ್ಯಕ್ರಮ

ಚಿಕ್ಕಮಗಳೂರು: ನಗರದ ಸಾಯಿ ಮಧುವನ ಬಡಾವಣೆಯಲ್ಲಿರುವ ಸಮರ್ಪಣಾ ಟ್ರಸ್ಟ್ ಹತ್ತು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ ೧೫ ಹಾಗೂ ೧೬ ರಂದು ಸಮರ್ಪಣಾ ಸಂಭ್ರಮ ಹೆಸರಲ್ಲಿ ವಿವಿಧ...

ಸ್ವಯಂ ರಕ್ಷಣೆಯಿಂದ ಉತ್ತಮ ಆರೋಗ್ಯ ಪಡೆಯಬಹುದಾಗಿದೆ

ಚಿಕ್ಕಮಗಳೂರು:  ಪ್ರತಿಯೊಬ್ಬರು ತಮ್ಮ ಆರೋಗ್ಯವನ್ನು ಸ್ವಯಂ ರಕ್ಷಣೆಯಿಂದ ಉತ್ತಮ ಆರೋಗ್ಯ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ಆರೋಗ್ಯ...

ಪಶುವೈದ್ಯಾಧಿಕಾರಿಗಳಿಗೆ ಕಂಪ್ಯೂಟರ್ ಜ್ಞಾನ ಅಗತ್ಯ

ಚಿಕ್ಕಮಗಳೂರು: ಜಿಲ್ಲೆಯ ಪಶುವೈದ್ಯಾಧಿಕಾರಿಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪಶುಗಳಿಗೆ ಚಿಕಿತ್ಸೆ ನೀಡುವುದರ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಬೇಕೆಂಬ ಸದಾಶಯ ಹೊಂದಿದಾಗ ಮಾತ್ರ ಉದ್ಯೋಗಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ ಎಂದು...