September 8, 2024

ತಾಲ್ಲೂಕು ಸುದ್ದಿ

ಕಾಫಿ ಉದ್ಯಮಕ್ಕೆ ಕೇಂದ್ರದ ಎಲ್ಲಾ ನೆರವು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ

ಚಿಕ್ಕಮಗಳೂರು: ಕಾಫಿ ಬೆಳೆಗಾರರು, ಕಾರ್ಮಿಕರು ಹಾಗೂ ಕಾಫಿ ಉದ್ಯಮ ಹಲವು ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ದೊರೆಯಬಹುದಾದ ಎಲ್ಲಾ ನೆರವುಗಳನ್ನು ಕಲ್ಪಿಸಲು ಪ್ರಾಮಾಣಿಕ...

ವಕೀಲ ಪ್ರೀತಮ್ ಮೇಲಿನ ಹಲ್ಲೆ ಪ್ರಕರಣದ ಸಿಐಡಿ ತನಿಖೆ ಆರಂಭ

ಚಿಕ್ಕಮಗಳೂರು: ಯುವ ವಕೀಲ ಪ್ರೀತಮ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಈ ಹಿನ್ನಲೆಯಲ್ಲಿ ಬುಧವಾರ ಸಿಐಡಿ ಅಧಿಕಾರಿಗಳು ನಗರಕ್ಕೆ ಆಗಮಿಸಿ...

ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನ

ಚಿಕ್ಕಮಗಳೂರು: ಪ್ರತಿಯೊಬ್ಬರು ಡಾ. ಬಿ.ಆರ್. ಅಂಬೇಡ್ಕರ್ ರವರ ಆದರ್ಶಗಳನ್ನು ಪಾಲಿಸಿದರೆ ಅವರಿಗೆ ಗೌರವ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ...

ವಕೀಲರು ಕೆಂಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ವಕೀಲರು ಮತ್ತು ಪೊಲೀಸರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಮೌನ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ವಕೀಲ ಪ್ರೀತಮ್ ಮೇಲೆ ಹಲ್ಲೆ ನಡೆಸಿರುವ ಆರು ಮಂದಿ ಪೊಲೀಸರನ್ನ...

ಮಲ್ಲಂದೂರಿನಲ್ಲಿ ಶಾಸಕರಿಂದ ಸಂತೆ ಮಾರುಕಟ್ಟೆ ಉದ್ಘಾಟನೆ

ಚಿಕ್ಕಮಗಳೂರು:  ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ದೊಂದಿಗೆ ಚರ್ಚಿಸಿ ಸಮರ್ಪಕ ಅನುದಾನ ಬಿಡುಗಡೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಮೂಡಿಗೆರೆ ಶಾಸಕಿ ನಯನ ಮೋಟಮ್ಮ...

ಆತ್ಮಸ್ಥೈರ್ಯ ಶಿಕ್ಷಣ ಒದಗಿಸುವುದು ಮುಖ್ಯ

ಚಿಕ್ಕಮಗಳೂರು: ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರಗತಿಯತ್ತ ಕೊಂಡೊಯ್ಯುವ ಮಹ ತ್ತರ ಜವಾಬ್ದಾರಿ ಶಿಕ್ಷಕರ ಮೇಲಿದ್ದು ಪಠ್ಯೇತರ ಚಟುವಟಿಕೆ ಜೊತೆಗೆ ಸ್ಕೌಟ್ಸ್-ಗೈಡ್ಸ್‌ನ ತರಬೇತಿ ನೀಡುವ ಮೂಲಕ ಆತ್ಮಸ್ಥೈರ್ಯ ತುಂಬುವ ಶಿಕ್ಷಣ...

ನಿಯಮಿತ ರಕ್ತದಾನದಿಂದ ಎಲ್ಲರ ಆರೋಗ್ಯ ಕಾಪಾಡಲು ಸಾಧ್ಯ

ಚಿಕ್ಕಮಗಳೂರು:  ನಿಯಮಿತ ರಕ್ತದಾನದಿಂದ ಎಲ್ಲರ ಆರೋಗ್ಯವನ್ನು ಕಾಪಾಡಲು ಸಾಧ್ಯ ಎಂದು ಮಲ್ಲೇಗೌಡ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ|| ಮುರುಳೀಧರ್ ತಿಳಿಸಿದರು. ಅವರು ಇಂದು ತಾಲೂಕಿನ ಸಖರಾಯಪಟ್ಟಣದ...

ವಕೀಲರ ಮೇಲಿನ ಹಲ್ಲೆ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಮನವಿ

ಚಿಕ್ಕಮಗಳೂರು: ವಕೀಲರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ನಗರ ಪೊಲೀಸ್ ಠಾಣಾ ಸಿಬ್ಬಂದಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ...

ಚಿಕ್ಕಮಗಳೂರು ತಾಲೂಕು ಸಂಪೂರ್ಣ ಬರ ಘೋಷಣೆಗೆ ಶಾಸಕ ಎಚ್.ಡಿ ತಮ್ಮಯ್ಯ ಆಗ್ರಹ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕನ್ನು ಸಂಪೂರ್ಣವಾಗಿ ಬರಗಾಲಪೀಡಿತ ಪ್ರದೇಶವೆಂದು ಘೋ?ಣೆ ಮಾಡುವಂತೆ ಶಾಸಕ ಎಚ್.ಡಿ ತಮ್ಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಂದಾಯ...

ಪೊಲೀಸ್ ಸಂಘದ ಸುದ್ದಿಗೋಷ್ಠಿಗೆ ಪೊಲೀಸ್ ಇಲಾಖೆ ತಡೆ

ಚಿಕ್ಕಮಗಳೂರು: ಕಾಫಿನಾಡಲ್ಲಿ ವಕೀಲರು ಹಾಗೂ ಪೊಲೀಸರ ಗಲಾಟೆ ಪ್ರಕರಣ ಕುರಿತು ಸುದ್ದಿಗೋಷ್ಠಿ ನಡೆಸಲು ಆಗಮಿಸಿದ್ದ ಮಾಜಿ ಪೊಲೀಸ್ ಸಿಬ್ಬಂದಿ ಅಣ್ಣಯ್ಯ ಸುದ್ದಿಗೋಷ್ಠಿ ನಡೆಸದಂತೆ ತಡೆಯಲಾಗಿದೆ. ವಕೀಲರು ಹಾಗೂ...

You may have missed