September 16, 2024

ತಾಲ್ಲೂಕು ಸುದ್ದಿ

ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ

ಚಿಕ್ಕಮಗಳೂರು:  ಪೊಲೀಸರ ದೈಹಿಕ ಸದೃಢತೆಗೆ ಕ್ರೀಡಾ ಅಭಿರುಚಿ ಪೂರಕ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು. ನಗರದ ರಾಮನಹಳ್ಳಿ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ...

ನ.21 ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬಿಎಸ್‌ಪಿ ಪ್ರತಿಭಟನೆ

ಚಿಕ್ಕಮಗಳೂರು: ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವ ಕಾಂತರಾಜು ಆಯೋಗದ ವರದಿಯ ಮತ್ತು ಸದಾಶಿವ ಆಯೋಗದ ವರದಿಯನ್ನು ಕೂಡಲೇ ಜಾರಿ ಮಾಡುವಂತೆ ಆಗ್ರಹಿಸಿ ನ.೨೧ರಂದು ಮಂಗಳವಾರ...

ನೈಋತ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ 18171 ಅರ್ಜಿ ಸ್ವೀಕೃತ

ಚಿಕ್ಕಮಗಳೂರು: ನೈಋತ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೊಂದಣಿ ಮಾಡಿಕೊಳ್ಳಲು ನ.೬ ಕೊನೆಯ ದಿನವಾಗಿದ್ದು ಇದುವರೆಗೆ ೧೮೧೭೧ ಅರ್ಜಿಗಳು ಸ್ವೀಕೃತಗೊಂಡಿದೆ ಎಂದು ಸ್ವತಂತ್ರ ಅಭ್ಯರ್ಥಿ ನಂಜೇಶ್...

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಯುವ ಮೋರ್ಚಾ ವಿಭಿನ್ನ ಪ್ರತಿಭಟನೆ

ಚಿಕ್ಕಮಗಳೂರು: ನಗರದ ವಿವಿಧೆಡೆ ಸರ್ಕಾರಿ ಕಚೇರಿಗಳ ಗೋಡೆಗಳ ಮೇಲೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ರಾತ್ರೋರಾತ್ರಿ ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯ ಹಾಗೂ ಆಕ್ರೋಶದ ಪೋಸ್ಟರ್ ಅಂಟಿಸುವ...

ಡಿ.ಬಿ.ಚಂದ್ರೇಗೌಡರು ಒಬ್ಬ ಅತ್ಯುತ್ತಮ ಸಂಸದೀಯ ಪಟು

ಚಿಕ್ಕಮಗಳೂರು: ಡಿ.ಬಿ.ಚಂದ್ರೇಗೌಡರು ಒಬ್ಬ ಅತ್ಯುತ್ತಮ ಸಂಸದೀಯ ಪಟು ಮತ್ತು ಕಾನೂನು ತಜ್ಞರಾಗಿದ್ದರು. ಚಂದ್ರೇಗೌಡರು ಸದನದಲ್ಲಿ ಮಾತನಾಡಲು ಎದ್ದು ನಿಂತರೆ ಇಡೀ ಸದನವೇ ಗಂಭೀರವಾಗಿ ಕೇಳುತ್ತಿತ್ತು ಎಂದು ಮಾಜಿ...

ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧಾ ವಿಜೇತರು

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ೨೦೨೩-೨೪ ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರನ್ನು ಬಹುಮಾನ ನೀಡಿ ಅಭಿನಂದಿಸಲಾಗಿದೆ ಎಂದು ಯುವ...

ಹಾವು ಕಡಿತಕ್ಕೆ ಮಹಿಳೆ ಸಾವು

ಚಿಕ್ಕಮಗಳೂರು:  ಹಾವು ಕಡಿತದ ಬಳಿಕ ಎರಡು ದಿನ ಆರೋಗ್ಯವಾಗಿದ್ದ ಮಹಿಳೆ ಮೂರನೇ ದಿನ ಮೃತಪಟ್ಟ ವಿಚಿತ್ರ ಘಟನೆ ಚಿಕ್ಕಮಗಳೂರು ತಾಲೂಕಿನ ಅಂಡುವಾನೆ ಗ್ರಾಮದಲ್ಲಿ ನಡೆದಿದೆ. ಹುಯಿಗೆರೆ ಗ್ರಾಪಂ...

ದಿವ್ಯಾಂಗ ಚೇತನರ ರಕ್ಷಣೆಗೆ ಸರ್ಕಾರ ಮುಂದಾಗಬೇಕು

ಚಿಕ್ಕಮಗಳೂರು: ಪ್ಯಾರಾ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ದೇಶದ ಕೀರ್ತಿ ಪತಾಕೆ ಹಾರಿಸಿರುವ ನಾಡಿನ ದಿವ್ಯಾಂಗ ಚೇತನರ ರಕ್ಷಣೆಗೆ ಸರಕಾರ, ಸಂಘಸಂಸ್ಥೆಗಳು ಮುಂದಾಗಬೇಕು ಎಂದು...

ಕಾಫಿನಾಡಿನ ರೆಸಾರ್ಟ್‌ನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಚಿಕ್ಕಮಗಳೂರು:  ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾಫಿನಾಡಿನ ರೆಸಾರ್ಟ್‌ನಲ್ಲಿ ಬೀಡು ಬಿಟ್ಟಿದ್ದು, ಇಲ್ಲಿಯೇ ಜೆಡಿಎಸ್ ಶಾಸಕರ ಸಭೆ ನಡೆಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರ ಪುತ್ರಿ ನಿಶ್ಚಿತಾರ್ಥದ...

ನಾಡಿನ ಇತಿಹಾಸ ಪರಿಚಯಿಸಲು ಮಕ್ಕಳ ದಸರೋತ್ಸವ ಸಹಕಾರಿ

ಚಿಕ್ಕಮಗಳೂರು-ಮಕ್ಕಳಲ್ಲಿ ಭಾರತದ ಸಂಸ್ಕೃತಿ, ಪರಂಪರೆ ಹಾಗೂ ಕನ್ನಡ ನಾಡಿನ ನೆಲ.ಜಲ, ಭಾಷೆ ಬಗ್ಗೆ ಪರಿಚಯಿಸಲು ಉದ್ದೇಶ ಹೊಂದಲಾಗಿದ್ದು, ಮೈಸೂರು ದಸರಾ ಆಚರಣೆ ಕುರಿತು ಮಾಹಿತಿ ನೀಡಲು ಮಕ್ಕಳ...