September 19, 2024

ತಾಲ್ಲೂಕು ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಡಿ.ಬಿ.ಚಂದ್ರೇಗೌಡ ಅಂತಿಮ ದರ್ಶನ

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನಿಧನರಾದ ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಅವರ ಅಂತಿಮ ದರ್ಶನ ಪಡೆದರು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿಯ ನಿವಾಸಕ್ಕೆ ತೆರಳಿ...

ಕಾಡಾನೆ ದಾಳಿಗೆ ಮೃತಪಟ್ಟ ಮಹಿಳೆ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ ೨೯ ವರ್ಷ ವಯಸ್ಸಿನ ಶ್ರಮಿಕ ಮಹಿಳೆ ಮೀನಾ ಅವರ ಸಾವಿಗೆ ಸಂತಾಪ...

ಕಾಡಾನೆ ದಾಳಿ ಖಂಡಿಸಿ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳದಿಂದ ಕಳೆದ ೨ ತಿಂಗಳಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿರುವುದನ್ನು ಖಂಡಿಸಿ ಸ್ಥಳೀಯರು ಆಲ್ದೂರು ಪಟ್ಟಣದಲ್ಲಿ ಬುಧವಾರ ರಾಜ್ಯ ಹೆದ್ದಾರಿ ಚಿಕ್ಕಮಗಳೂರು-ಶೃಂಗೇರಿ...

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಸಿಎಂ ಕುರ್ಚಿ ಗುದ್ದಾಟ ಹಿನ್ನಲೆ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬುಧವಾರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮ್ಯೂಸಿಕಲ್ ಚೇರ್ ಆಟ ಆಡುವ...

ಪಂಚಭೂತಗಳಲ್ಲಿ ಡಿ.ಬಿ.ಚಂದ್ರೇಗೌಡ ಲೀನ

ಚಿಕ್ಕಮಗಳೂರು: ಮಾಜಿ ಸಚಿವ ಡಿ.ಬಿ.ಚಂದ್ರೇಗೌಡರ ಪಾರ್ಥಿವ ಶರೀರಕ್ಕೆ ಪುತ್ರಿ ವೀಣಾ ಚಿತೆಗೆ ಅಗ್ನಿ ಸ್ಪರ್ಶಿಸುವುದರೊಂದಿಗೆ ಪಂಚಭೂತಗಳಲ್ಲಿ ಲೀನವಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ. ಚಂದ್ರೇಗೌಡರು ಮಂಗಳವಾರ ಮೃತರಾಗಿದ್ದು,...

ಮಾಜಿ ಸಚಿವ ಡಿ.ಬಿ.ಚಂದ್ರೇಗೌಡರ ಅಂತಿಮ ದರ್ಶನಕ್ಕೆ ಜನಸಾಗರ

ಮೂಡಿಗೆರೆ: ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ (೮೭) ಅವರು ಮಂಗಳವಾರ ಮುಂಜಾನೆ ೧೨.೩೦ ಗಂಟೆಗೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ತಾಲೂಕಿನಾಧ್ಯಂತ...

ಅಕ್ರಮ ಜಲ್ಲಿ ಕ್ರಷರ್ ಮತ್ತು ಗಣಿಗಾರಿಕೆಯ ವಿರುದ್ಧ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಜಲ್ಲಿ ಕ್ರಷರ್ ಮತ್ತು ಗಣಿಗಾರಿಕೆಯ ವಿರುದ್ಧ ಇನ್ನು ಏಳು ದಿನಗಳ ಒಳಗೆ ಕ್ರಮ ಕೈಗೊಳ್ಳದಿದ್ದರೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ...

ವಿದ್ಯಾರ್ಥಿಗಳು ಮಾನಸಿಕ – ದೈಹಿಕವಾಗಿ ಸದೃಢವಾಗಲು ಕ್ರೀಡಾಕೂಟಗಳು ಸಹಕಾರಿ

ಚಿಕ್ಕಮಗಳೂರು: ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಲು ಕ್ರೀಡಾಕೂಟಗಳು ಸಹಕಾರಿ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಇಂದು ನಗರದ ನೇತಾಜಿ ಸುಭಾಷ್‌ಚಂದ್ರಬೋಸ್ ಜಿಲ್ಲಾ ಆಟದ...

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತ ಕ್ರಮ ವಹಿಸಿ

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಎಲ್ಲಾ ಅಧಿಕಾರಿಗಳು ಮುಂಜಾಗ್ರತೆಯಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯಿತಿಯ...

ಡಾ. ಬಿ.ಆರ್ ಅಂಬೇಡ್ಕರ್ ಯಾವುದೋ ಒಂದು ಧರ್ಮ ಅಥವಾ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ

ಚಿಕ್ಕಮಗಳೂರು:  ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಯಾವುದೋ ಒಂದು ಧರ್ಮ ಅಥವಾ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ ಅವರು ಎಲ್ಲ ಸಮುದಾಯಕ್ಕೂ ಸೇರಿದವರು. ಮಹಿಳೆಯರಿಗೆ ಮತದಾನದ...

You may have missed