September 20, 2024

ತಾಲ್ಲೂಕು ಸುದ್ದಿ

ಕುಡಿದ ಮತ್ತಿನಲ್ಲಿ ಪತಿಯಿಂದ ಪತ್ನಿಯ ಕೊಲೆ

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಶಂಕಿಸಿ ಪತಿಯೇ ಪತ್ನಿಯನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪದ್ಮಾಕ್ಷಿ...

ಬೌದ್ಧ ಧರ್ಮ ಸ್ವೀಕರಿಸುವವರು ಬೇರೆ ಧರ್ಮದೊಂದಿಗೆ ಸಂಘರ್ಷಕ್ಕೆ ಇಳಿಯಬಾರದು

ಚಿಕ್ಕಮಗಳೂರು:  ಬೌದ್ಧ ಧರ್ಮ ಸ್ವೀಕರಿಸುವವರು ಬೇರೆ ಧರ್ಮವನ್ನು ವಿರೋಧಿಸಿ ಅಥವಾ ನಿಂದಿಸುವ ಮೂಲಕ ಸಂಘರ್ಷಕ್ಕ ಇಳಿಯಬಾರದು ರಚನಾತ್ಮಕವಾಗಿ ಪರಿವರ್ತನೆ ಆಗಬೇಕೆಂದು ಸಾಮಾಜಿಕ ಚಿಂತಕ ಹಾಗೂ ಬೆಂಗಳೂರಿನ ಐಎಎಸ್...

ಜಿಲ್ಲೆಯಲ್ಲಿ 60 ಕ್ಕೂ ಹೆಚ್ಚು ಜನರಿಂದಬೌದ್ಧ ದಮ್ಮಾ ದೀಕ್ಷೆ ಸ್ವೀಕಾರ

ಚಿಕ್ಕಮಗಳೂರು: ಭಾರತ ರತ್ನ ಡಾ|| ಬಿ.ಆರ್ ಅಂಬೇಡ್ಕರ್‌ರವರು ತೋರಿದ ಬುದ್ಧ ಧರ್ಮ ಸೇರುವ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡಿದ ಸುಮಾರು ೬೦ಕ್ಕೂ ಹೆಚ್ಚು ಜನರು ದಮ್ಮಾ ಧೀಕ್ಷೆ...

ಮೂರು ಹೋಬಳಿ ಬರ ಪಟ್ಟಿಗೆ ಸೇರಿಸಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಿ

ಚಿಕ್ಕಮಗಳೂರು: ತಾಲೂಕಿನಲ್ಲಿ ಲಕ್ಯಾ, ಸಖರಾಯಪಟ್ಟಣ, ದೇವನೂರು ಹೋಬಳಿಯನ್ನು ಬರಪಟ್ಟಿಗೆ ಸೇರಿಸಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಬಿಜೆಪಿ ಜಿಲ್ಲಾ ವಕ್ತಾರ ಟಿ. ರಾಜಶೇಖರ್ ಒತ್ತಾಯಿಸಿದರು. ಅವರು ಇಂದು...

ವಿದ್ಯಾರ್ಥಿಗಳು ಸದಾ ಕ್ರಿಯಾಶೀಲತೆಯಾಗಿರಲು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು

ಚಿಕ್ಕಮಗಳೂರು: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ವಿವಿಧ ಕ್ರೀಡೆ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಹೆಚ್ಚು ಕ್ರಿಯಾಶೀಲರಾಗಿ ಇರುತ್ತಾರೆಂದು ಬಿ.ಜೆ.ಪಿ ಮುಖಂಡರಾದ ಪಲ್ಲವಿ.ಸಿ.ಟಿ.ರವಿ ತಿಳಿಸಿದರು. ನಗರದ ತೆರಾಪಂಥ್ ಭವನದಲ್ಲಿ ಅಣುವ್ರತ್...

ಸಿಡಿಎ ಅಧ್ಯಕ್ಷ ಸ್ಥಾನಕ್ಕೆ ಮಂಜೇಗೌಡ ಆಯ್ಕೆಗೆ ಮನವಿ

ಚಿಕ್ಕಮಗಳೂರು:  ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ ಇವರನ್ನು ಆಯ್ಕೆ ಮಾಡಬೇಕೆಂದು ಕಿಸಾನ್ ಸೆಲ್ ಬ್ಲಾಕ್ ಅಧ್ಯಕ್ಷ ಸಿ.ಸಿ ಮಧುಗೌಡ...

ಅನ್ಯಾಯಕ್ಕೆ ಒಳಗಾದವರ ಧ್ವನಿಯಾದವರು ಮಾಧ್ಯಮಗಳು

ಚಿಕ್ಕಮಗಳೂರು:  ಅಮಾಯಕರು, ಅನ್ಯಾಯಕ್ಕೆ ಒಳಗಾದವರು, ಧ್ವನಿ ಇಲ್ಲದವರ ಧ್ವನಿಯಾಗಿ ಮಾಧ್ಯಮ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ ಅಭಿಪ್ರಾಯಿಸಿದರು. ನಗರದ ಪ್ರವಾಸಿ...

ಕಾರಾಬಂಧಿಗಳು ಹಕ್ಕುಗಳ ಬಗ್ಗೆ ಅರಿವು ಹೊಂದಬೇಕು

ಚಿಕ್ಕಮಗಳೂರು:  ಸಂವಿಧಾನಾತ್ಮಕವಾಗಿ ರಚನೆಗೊಂಡಿರುವ ಮಾನವ ಹಕ್ಕುಗಳ ಬಗ್ಗೆ ಅರಿವು ಹೊಂದುವ ಮೂಲಕ ಸಮಾಜದಲ್ಲಿ ಸಾತ್ವಿಕ ಜೀವನ ನಡೆಸಲು ಕಾರಾಬಂಧಿಗಳು ಮುಂದಾಗಬೇಕು ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಎಸ್.ಎಸ್.ಮೇಟಿ...

ಅ.19 ಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ನಿಲ್ಲಿಸಲು ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು:  ಜಿಲ್ಲೆಯನ್ನು ಸಂಪೂರ್ಣ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸುವಂತೆ ಆಗ್ರಹಿಸಿ ಹಾಗೂ ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದನ್ನು ಖಂಡಿಸಿ ಅ.೧೯ ರಂದು ಗುರುವಾರ ಇಲ್ಲಿನ...

ಬಸವಣ್ಣನ ಪೂಜೆಗೆ ಪತ್ರೆ, ಹೂ ತರುವ ಕಾಯಕ ಶರಣ ಮಾದಯ್ಯ ಮಾಡುತ್ತಿದ್ದರು

ಚಿಕ್ಕಮಗಳೂರು: ಬಸವಣ್ಣ ನವರ ಪೂಜೆಗೆ ಪತ್ರೆ, ಹೂ ತರುವ ಕಾಯಕವನ್ನು ಶರಣ ಮಾದಯ್ಯನವರು ಮಾಡುತ್ತಿದ್ದರು, ಕಾಯಕವೇ ಕೈಲಾಸವೆಂಬಂತೆ ಮಾದಯ್ಯ ಮಾದಿಗರ ಹರಳಯ್ಯ, ಒಕ್ಕಲಿಗರ ಮುದ್ದಣ್ಣ, ಅಂಬಿಗರ ಚೌಡಯ್ಯ,...