ಮೂಲ ಭೂತ ಸೌಕರ್ಯ ಕಲ್ಪಿಸಲು ಸೂಕ್ತ ಕ್ರಮ
ಚಿಕ್ಕಮಗಳೂರು: ನಗರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ ಮಂಜೂರು ಮಾಡುವುದಾಗಿ ಶಾಸಕ ಹೆಚ್.ಡಿ. ತಮ್ಮಯ್ಯ ಭರವಸೆ ನೀಡಿದರು....
ಚಿಕ್ಕಮಗಳೂರು: ನಗರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ ಮಂಜೂರು ಮಾಡುವುದಾಗಿ ಶಾಸಕ ಹೆಚ್.ಡಿ. ತಮ್ಮಯ್ಯ ಭರವಸೆ ನೀಡಿದರು....
ಚಿಕ್ಕಮಗಳೂರು: ಎತ್ತಿನಗಾಡಿ ಸ್ಪರ್ಧೆ ವೇಳೆ ಆಕಸ್ಮಿಕವಾಗಿ ಎತ್ತಿನ ನೊಗ ಬಡಿದು ಯುವಕನೊಬ್ಬ ಸಾವಪ್ಪಿರುವ ದಾರುಣ ಘಟನೆ ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ಶನಿವಾರ ರಾತ್ರಿ ವರದಿಯಾಗಿದೆ. ಮೃತ ವ್ಯಕ್ತಿಯನ್ನು...
ಚಿಕ್ಕಮಗಳೂರು: ಪೇಜಾವರ ಮಠಾಧೀಶ ಶ್ರೀ ವಿಶ್ವೇಶ್ವತೀರ್ಥ ಸ್ವಾಮೀಜಿ ಯವರ ಸ್ಮರಣಾರ್ಥ ಇಲ್ಲಿನ ಸಂಜೀವಿನಿ ವಿದ್ಯಾಸಂಸ್ಥೆಯಲ್ಲಿ ಶನಿವಾರ ನಡೆದ ನಗರ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಅತಿಥೇಯ ಸಂಜೀವಿನಿ ಶಾಲೆ...
ಚಿಕ್ಕಮಗಳೂರು: ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದ ವತಿಯಿಂದ ಜಿಲ್ಲೆಯ ಛಾಯಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆದಡಿದೆ. ಇಮೇಜ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಛಾಯಾ ಸಾಧಕರನ್ನಾಗಿ...
ಚಿಕ್ಕಮಗಳೂರು-ಚಿಕ್ಕಮಗಳೂರಿನ ಸಮಾಜ ಸೇವಕರೆಂದೆ ಹೆಸರುವಾಸಿಯಾಗಿರುವ ರೂಬೆನ್ ಮೋಸಸ್ ರವರಿಗೆ ಸಿಡಿಎ ಅಧ್ಯಕ್ಷ ಸ್ಥಾನ ನೀಡುವಂತೆ ಕ್ರಿಶ್ಚಿಯನ್ ಚರ್ಚ್ಸ್ ಅಸೋಸಿಯೇಷನ್ ವತಿಯಿಂದ ಶಾಸಕ ತಮ್ಮಯ್ಯ ರವರಿಗೆ ಮನವಿ ನೀಡಿದರು....
ಚಿಕ್ಕಮಗಳೂರು: ೫೩೦೦ ವರ್ಷಗಳನ್ನು ದಾಟಿರುವ ಶ್ರೀ ಕೃಷ್ಣನ ಗುಣಗಾನ ಇಂದಿಗೂ ಪ್ರಸ್ತುತ. ಆತನ ನಡೆ ಎಂದೆಂದಿಗೂ ಜೀವಂತ ಎಂದು ಸಂಸ್ಕಾರ ಭಾರತಿ ಸಂಸ್ಥೆಯ ದಕ್ಷಿಣ ಪ್ರಾಂತ ಸಂಘಟನಾ...
ಚಿಕ್ಕಮಗಳೂರು: ಸಹಕಾರ ಸಂಘಗಳನ್ನು ಬಲಿಷ್ಠಗೊಳಿಸಲು ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದು ತಿರುವಳ್ಳುವರ್ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಜಿ.ಶಂಕರ್ ಕುಮಾರ್ ತಿಳಿಸಿದರು. ಭಾನುವಾರ ಎಂ.ಇ.ಎಸ್ ಕಾಲೇಜು ಆವರಣದಲ್ಲಿ...
ಚಿಕ್ಕಮಗಳೂರು: ಉಜಿರೆ ಕಾಲೇಜಿನ ಸೌಜನ್ಯ ಅತ್ಯಾಚಾರ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ನೊಂದಿರುವ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ನೇಚರ್ ಕನ್ಸರ್ವೇಷನ್ ಟ್ರಸ್ಟ್ ಅಧ್ಯಕ್ಷ ಡಾ|| ಕೆ.ಸುಂದರಗೌಡ...
ಚಿಕ್ಕಮಗಳೂರು: ಶಾಂತಿನಗರದ ಸರ್ಕಾರಿ ಕನ್ನಡ ಶಾಲೆಗೆ ಮೂಲಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಶಾಲೆಯ ಎಸ್ಡಿಎಂಸಿ ಮುಖಂಡರುಗಳು ಹಾಗೂ ಶಿಕ್ಷಕರು ಶಾಸಕ ಹೆಚ್.ಡಿ. ತಮ್ಮಯ್ಯ ಅವರಿಗೆ ಶನಿವಾರ ಮನವಿ ಸಲ್ಲಿಸಿ...
ಚಿಕ್ಕಮಗಳೂರು: ಭಗವಾನ್ ಶ್ರೀ ಕೃಷ್ಣನ ಮುಖವಾಣಿಯಾದ ಭಗವದ್ಗೀತೆ ಎಲ್ಲರ ಬದುಕಿನ ಗೀತೆಯಾಗಬೇಕು ಎಂದು ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಉಜ್ವಲ್ ಡಿ. ಪಡುಬಿದ್ರಿ ಸಲಹೆ ಮಾಡಿದರು. ಸಮೃದ್ಧಿ ಕಿಡ್ಸ್...