ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ದೇವರ ಸ್ಥಾನ
ಚಿಕ್ಕಮಗಳೂರು: ಭಾರತೀಯ ಸಂಸ್ಕೃತಿಯಲ್ಲಿಗುರುವಿಗೆದೇವರ ಸ್ಥಾನವನ್ನು ನೀಡಲಾಗಿದೆ. ಗುರುಗಳಿಗೆ ಇತಿಹಾಸ ಸೃಷ್ಟಿಸುವ ಸಾಮರ್ಥ್ಯವಿದೆ. ಗುರು ಹಾಗೂ ಶಿಕ್ಷಕ ಈ ಪದಗಳ ನಡುವೆಅಗಾಧ ವ್ಯತ್ಯಾಸವಿದ್ದು, ಕರ್ತವ್ಯ ನಿರ್ವಹಿಸುವವರು ಶಿಕ್ಷಕ ಎನಿಸಿಕೊಂಡರೆ...
ಚಿಕ್ಕಮಗಳೂರು: ಭಾರತೀಯ ಸಂಸ್ಕೃತಿಯಲ್ಲಿಗುರುವಿಗೆದೇವರ ಸ್ಥಾನವನ್ನು ನೀಡಲಾಗಿದೆ. ಗುರುಗಳಿಗೆ ಇತಿಹಾಸ ಸೃಷ್ಟಿಸುವ ಸಾಮರ್ಥ್ಯವಿದೆ. ಗುರು ಹಾಗೂ ಶಿಕ್ಷಕ ಈ ಪದಗಳ ನಡುವೆಅಗಾಧ ವ್ಯತ್ಯಾಸವಿದ್ದು, ಕರ್ತವ್ಯ ನಿರ್ವಹಿಸುವವರು ಶಿಕ್ಷಕ ಎನಿಸಿಕೊಂಡರೆ...
ಚಿಕ್ಕಮಗಳೂರು: ಜನರ ಮಾನಸಿಕತೆಯನ್ನು ಒಗ್ಗೂಡಿಸಿ ನಾವು ಭಾರತೀಯರೆಂಬ ಭಾವನೆಯನ್ನು ಗಟ್ಟಿಗೊಳಿಸಲು ನನ್ನ ಮಣ್ಣು, ನನ್ನ ದೇಶ ಎಂಬ ಅಭಿಯಾನವನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ ಎಂದು ಮಾಜಿ ಸಚಿವ...
ಚಿಕ್ಕಮಗಳೂರು: ಹಿಟ್ ಅಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವಾಹಿನಿಯ ಕಾಮಿಡಿ ಶೋನ ಹಾಸ್ಯ ನಟ ಚಂದ್ರಪ್ರಭ ಇಂದು ಚಿಕ್ಕಮಗಳೂರು ಸಂಚಾರಿ ಪೊಲೀಸರ ಮುಂದೆ ಹಾಜರಾಗಿ ತಮ್ಮ...
ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ತಹಸೀಲ್ದಾರ್ ಕಚೇರಿಯಿಂದ ಆಜಾದ್ ಪಾರ್ಕ್...
ಚಿಕ್ಕಮಗಳೂರು: ವಿದ್ಯೆ ಎಷ್ಟು ಮುಖ್ಯವೋ ಕ್ರೀಡೆ ಅಷ್ಟೆ ಮುಖ್ಯ. ಆರೋಗ್ಯಕ್ಕೆ ಆಹಾರ ಅತಿ ಮುಖ್ಯ. ದೈಹಿಕ ಸಾಮರ್ಥ್ಯ ಕ್ರೀಡೆಯಿಂದ ಲಭಿಸುತ್ತದೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹಾರೈಸಿದರು....
ಚಿಕ್ಕಮಗಳೂರು: ನಗರದಲ್ಲಿ ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವುದರ ಜೊತೆಗೆ ಸ್ವಚ್ಚತೆಗೆ ಆದ್ಯತೆ ನೀಡಬೇಕೆಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು. ನಗರದ ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಆಜಾದ್...
ಚಿಕ್ಕಮಗಳೂರು: ಜಿಲ್ಲೆ ಪ್ರವಾಸೋದ್ಯಮ ಅಭಿವೃದ್ಧಿಗೆ ಹಾಗೂ ಪ್ರಸಿದ್ದವಾದ ಪ್ರೇಕ್ಷಣೀಯ ಮತ್ತು ಪುಣ್ಯ ಕ್ಷೇತ್ರಗಳಿದ್ದು, ಪ್ರತಿ ವರ್ಷ ಹೊರ ರಾಜ್ಯದ ಹಾಗೂ ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸುವುರಿಂದ...
ಚಿಕ್ಕಮಗಳೂರು: ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಪ್ರಕರಣದ ಸಾಕ್ಷಿ ನಾಶಪಡಿಸಿರುವ ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ಮಂಪರು ಪರೀಕ್ಷೆ ನಡೆಸುವ ಮೂಲಕ ಆರೋಪಿಗಳನ್ನು ಪತ್ತೆ ಮಾಡಿ...
ಚಿಕ್ಕಮಗಳೂರು: ತಾಲೂಕಿನ ಮಳಲೂರು ಏತ ನೀರಾವರಿ ಯೋಜನೆಯನ್ನು ಶೀಘ್ರವಾಗಿ ಪುರ್ಣಗೊಳಿಸಬೇಕು ಎಂದು ಆಗ್ರಹಿಸಿ ಆ ಭಾಗದ ಹಲವು ಹಳ್ಳಿಗಳ ರೈತರು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗೌರಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡುವವರು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮಅಮಟೆ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ...