September 20, 2024

ತಾಲ್ಲೂಕು ಸುದ್ದಿ

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಜಿಲ್ಲೆಯ 23 ಶಿಕ್ಷಕರನ್ನು ಶಿಕ್ಷಣ ಇಲಾಖೆ ಆಯ್ಕೆ

ಚಿಕ್ಕಮಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ 2023–24ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಜಿಲ್ಲೆಯ 23 ಶಿಕ್ಷಕರನ್ನು ಶಿಕ್ಷಣ ಇಲಾಖೆ ಆಯ್ಕೆ ಮಾಡಿದೆ. ಕರ್ನಾಟಕ ರಾಜ್ಯ ಶಿಕ್ಷಕರ...

ಮಲೆನಾಡಿನಲ್ಲಿ ಕಾಡಾನೆ ದಾಳಿಗೆ ಅಮಾಯಕ ಜೀವ ಬಲಿ

ಚಿಕ್ಕಮಗಳೂರು : ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು ಆನೆ ದಾಳಿಗೆ ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ. ಅರಣ್ಯ ಅಧಿಕಾರಿಗಳು ಕೊಟ್ಟ ಎಚ್ಚರಿಕೆಯನ್ನ ಕಾಫಿ ತೋಟದ ಮಾಲೀಕರು ಪಾಲಿಸದ...

ಸೌರಯಾನ ಆದಿತ್ಯ ಎಲ್‌1 ಮಿಷನ್‌ ಆರಂಭ

ಶ್ರೀಹರಿಕೋಟಾ:  ಚಂದ್ರಯಾನದ ದೊಡ್ಡಮಟ್ಟದ ಯಶಸ್ಸಿನ ಬಳಿಕ ಇಸ್ರೋದ ಸೌರಯಾನ ಆರಂಭವಾಗಿದೆ. ಬಾಹ್ಯಾಕಾಶದಲ್ಲಿ ಭಾರತದ ನೌಕೆಯ ಅತ್ಯಂತ ದೂರದ ಪ್ರಯಾಣವನ್ನು ಆದಿತ್ಯ ಎಲ್‌1 ಮಿಷನ್‌ ಆರಂಭ ಮಾಡಿದೆ. ಶ್ರೀಹರಿಕೋಟಾದ...

ನಗರ ವ್ಯಾಪ್ತಿಯಲ್ಲಿ ಟೆಂಪೊ ಟ್ರಾವಲರ್ ಸಂಘಕ್ಕೆ ಸೂಕ್ತ ನಿವೇಶನ ಭರವಸೆ

ಚಿಕ್ಕಮಗಳೂರು: ಟೆಂಪೊ ಟ್ರಾವೆಲರ್ ಮತ್ತು ಮಿನಿ ಬಸ್ ಸಂಘಕ್ಕೆ ನಗರ ವ್ಯಾಪ್ತಿಯಲ್ಲಿ ಪೌರಯುಕ್ತರಿಗೆ ಸೂಚಿಸಿ ಸೂಕ್ತ ನಿವೇಶನ ನೀಡುವ ಮೂಲಕ ಸಮಸ್ಯೆ ಪರಿಹರಿಸುವುದಾಗಿ ಶಾಸಕ ಹೆಚ್.ಡಿ. ತಮ್ಮಯ್ಯ...

ಎಲ್ಲ ಇಲಾಖೆಗಳ ಸಹಭಾಗಿತ್ವದೊಂದಿಗೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಕ್ರಮವಹಿಸಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹಾಗೂ ಮಾರಕ ರೋಗಗಳನ್ನು ಯಶಸ್ವಿಯಾಗಿ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಹಭಾಗಿತ್ವ ಮತ್ತು ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜು ಸಿ.ಎನ್....

ತೆಂಗು ಆರೋಗ್ಯ, ಆಧಾಯ ನೀಡುವ ಅಪರೂಪದ ಕಲ್ಪವೃಕ್ಷ

ಚಿಕ್ಕಮಗಳೂರು: ತೆಂಗು ರೈತರಿಗೆ ಅತ್ಯಂತ ಅಗತ್ಯ ಹಾಗೂ ಉಪಯುಕ್ತ ಬೆಳೆಯಾಗಿದೆ. ಆದಾಯ, ಆರೋಗ್ಯ ಮತ್ತು ಆನಂದವನ್ನು ನೀಡುವ ಅಪರೂಪದ ಕಲ್ಪವೃಕ್ಷ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ...

ಸರ್ಕಾರಿ ನೌಕರರಿಗೆ ನಿವೃತ್ತಿ, ವರ್ಗಾವಣೆ ಬಯಸದೆ ಬಂದ ಭಾಗ್ಯ

ಚಿಕ್ಕಮಗಳೂರು: ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಕೃಷ್ಣಮೂರ್ತಿ, ನಾಗೇಶ್ ಮತ್ತು ವರ್ಗಾವಣೆಗೊಂಡ ಶಂಕರ್, ಗೋಪಿ ಅವರಿಗೆ ನಗರಸಭೆ ವತಿಯಿಂದ ಬೀಳ್ಕೋಡುಗೆ ನೀಡಲಾಯಿತು ನಗರಸಭೆ ಅಧ್ಯಕ್ಷ ವರಸಿದ್ಧಿ...

ಗಾರ್ಮೆಂಟ್ಸ್ – ಪ್ರತ್ಯೇಕ ಹಾಲಿನ ಒಕ್ಕೂಟ ಸಖರಾಯಪಟ್ಟಣದಲ್ಲಿ ಮಾಡಲು ವಿಧಾನ ಸಭೆಯಲ್ಲಿ ಚರ್ಚೆ

ಚಿಕ್ಕಮಗಳೂರು:  ಸರಕಾರದ ಯಾವುದೇ ಕಾಮಗಾರಿಯಾಗಲಿ ಗುಣಮಟ್ಟ ಉತ್ತಮವಾಗಿರಬೇಕು. ಇದರಲ್ಲಿ ಸಾರ್ವಜನಿಕರ ಜವಬ್ದಾರಿಯೂ ಹೆಚ್ಚಿನದಾಗಿದೆ ಎಮದು ಶಾಸಕ ಹೆಚ್ ಡಿ ತಮ್ಮಯ್ಯ ಹೇಳಿದರು. ಸಖರಾಯಪಟ್ಟಣದಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿಯಿಂದ...

ಜಾಮೀನು ಪಡೆದ ಕಡೂರು ಮಾಜಿ ತಹಶೀಲ್ದಾರ್ ಉಮೇಶ್ ಮತ್ತೆ ಅರಣ್ಯ ಅಧಿಕಾರಿಗಳ ವಶಕ್ಕೆ

ಚಿಕ್ಕಮಗಳೂರು: : ಜಾಮೀನು ಪಡೆದು ಜೈಲಿನಿಂದ ಹೊರಗಡೆ ಬಂದಿದ್ದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಿಂದಿನ ತಹಶೀಲ್ದಾರ್ ಹಾಗೂ ಹಾಲಿ ಕಾರವಾರ ನೌಕಾದಳದ ಸೀಬರ್ಡ್ ವಿಶೇಷ ಭೂಸ್ವಾಧೀನ...

ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ಚೇತರಿಸಿ, ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಸಿ, ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಜೆಡಿಎಸ್ ಕಾರ್ಯಕರ್ತರು ಇಂದು ನಗರದ ತಹಸೀಲ್ದಾರ್ ಕಚೇರಿ ಆವರಣದ ಗಣಪತಿ ದೇವಸ್ಥಾನದಲ್ಲಿ ಪೂಜೆ...