September 20, 2024

ತಾಲ್ಲೂಕು ಸುದ್ದಿ

ವೀರಶೈವ ಸಹಕಾರ ಸಂಘದ ಅಧ್ಯಕ್ಷರಾಗಿ ಜಿ.ಎಂ.ರಾಜಶೇಖರ್ ಆಯ್ಕೆ

ಚಿಕ್ಕಮಗಳೂರು:  ವೀರಶೈವ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿ.ಎಂ.ರಾಜಶೇಖರ್ ಹಾಗೂ ಉಪಾಧ್ಯಕ್ಷರಾಗಿ ಬಿ.ಸಿ.ಗಿರೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಸಭಾಂಗಣದಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಜಶೇಖರ್...

ಗ್ರಾಮಠಾಣಾ ಜಾಗದಲ್ಲಿ ಅಕ್ರಮ ತೆರವುಗೊಳಿಸಿ ಗ್ರಾ.ಪಂ. ವಶಕ್ಕೆ

ಚಿಕ್ಕಮಗಳೂರು:  ಕಳೆದ ಒಂದೂವರೆ ದಶಕದಿಂದ ಗ್ರಾಮಠಾಣಾ ಜಾಗವನ್ನು ಒತ್ತುವರಿ ಗೊಳಿಸಿ ಅಕ್ರಮವಾಗಿ ಸಾಗುವಳಿಯಲ್ಲಿ ತೊಡಗಿದ್ದ ವ್ಯಕ್ತಿಗಳಿಂದ ಜಾಗವನ್ನು ವಶಕ್ಕೆ ಪಡೆದುಕೊಂಡು ಗ್ರಾ.ಪಂ. ವ್ಯಾಪ್ತಿಗೆ ಸೇರ್ಪಡೆಗೊಳಿಸುವ ಕಾರ್ಯವು ತಾ.ಪಂ....

ಜಿಲ್ಲಾ ಕಾಂಗ್ರೆಸ್ ನಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರು: ಭಾರತದ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ಹೊರಗಿಟ್ಟು ಮುಖ್ಯ ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಕೇಂದ್ರ ಸರ್ಕಾರದ ಪ್ರಯತ್ನವನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ...

ಲೋಡ್ ಶೆಡ್ಡಿಂಗ್‌ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಪ್ರತಿಭಟನೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಮೆಸ್ಕಾಂ ಇಲಾಖೆ ಅನಿಯಂತ್ರಿತವಾಗಿ ಲೋಡ್ ಶೆಡ್ಡಿಂಗ್‌ವೆಸಗಿ ಸಮರ್ಪಕ ವಿದ್ಯುತ್ ಪೂರೈಸದೇ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ನಗರದ...

ಆ.18 ಮಣಿಪುರ ಹಿಂಸಾಚಾರ ಖಂಡಿಸಿ ಕ್ರೈಸ್ತ ಸಂಘಟನೆಗಳ ಮೌನ ಪ್ರತಿಭಟನೆ

ಚಿಕ್ಕಮಗಳೂರು: ಮಣಿಪುರದಲ್ಲಿ ನಡೆದಿರುವ ಹಿಂಸಾಚಾರ ಮತ್ತು ಕ್ರೈಸ್ತರ ಮೇಲೆ ನಡೆದಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ಶಾಂತಿ ಮರುಸ್ಥಾಪನೆಗಾಗಿ ಇದೇ ತಿಂಗಳ ೧೮ ರಂದು ಕ್ರೈಸ್ತ ವಿವಿಧ ಸಂಘಟನೆಗಳ...

ಪ್ಯಾರಾ ಮೆಡಿಕಲ್ ವೃತ್ತಿಪರ ಕೋರ್ಸ್ ತರಬೇತಿ ಆದವರಿಗೆ ಉತ್ತಮ ಅವಕಾಶವಿದೆ – ಡಾ. ವಿಶ್ವನಾಥ್

ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ಪ್ಯಾರಾ ಮೆಡಿಕಲ್ ವೃತ್ತಿಪರ ಕೋರ್ಸ್‌ನಿಂದ ಉತ್ತಮ ಅವಕಾಶಗಳಿವೆ ಎಂದು ಬೆಂಗಳೂರಿನ ಕರ್ನಾಟಕ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ಸ್ ವಿಜ್ಞಾನಿಗಳ ನಿಯಂತ್ರಣ ಪ್ರಾಧಿಕಾರದ ವಿಶೇಷ ಅಧಿಕಾರಿ...

ಆ.20 ’ನಿಮ್ಮೊಳಗಿನ ಆಧ್ಯಾತ್ಮಿಕತೆ’ ವಿಶಿಷ್ಟ ಕಾರ್ಯಾಗಾರ

ಚಿಕ್ಕಮಗಳೂರು: ಮಂಗಳೂರಿನ ಯುನಿವರ್ಸಲ್ ನಾಲೆಡ್ಜ್ ಟ್ರಸ್ಟ್ ವತಿಯಿಂದ ನಗರದ ಬೈನರಿ ಎಕ್ಸಿಕ್ಯೂಟಿವ್ ಲಕ್ಸುರಿ ಹೋಟೆಲ್‌ನಲ್ಲಿ ಇದೇ ಭಾನುವಾರ ಆ.೨೦ ರಂದು ಬೆಳಗ್ಗೆ ೯:೩೦ ರಿಂದ ಸಂಜೆ ೪:೩೦ರವರೆಗೆ...

ಮಲ್ಲೇನಹಳ್ಳಿ ವಿದ್ಯುತ್ ಉಪಕೇಂದ್ರ ಉದ್ಘಾಟನೆ

ಚಿಕ್ಕಮಗಳೂರು:   ಮಲ್ಲೇನಹಳ್ಳಿಯಲ್ಲಿ ಸ್ಥಾಪಿಸಿರುವ ವಿದ್ಯುತ್ ಉಪ ಕೇಂದ್ರದಿಂದಾಗಿ ಸುತ್ತಮುತ್ತಲ ಗ್ರಾಮಗಳಿಗೆ ಗುಣಮಟ್ಟದ ವಿದ್ಯುತ್ ದೊರೆಯಲು ಸಾಧ್ಯವಾಗುತ್ತದೆ ಎಂದು ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ ಜೆ...

ಬಂಜಾರ ಸಮುದಾಯ ಸರ್ಕಾರಿ ಸೌಲಭ್ಯ ಪಡೆಯುವಲ್ಲಿ ಹಿಂದೆ ಬಿದ್ದಿದೆ-ಗಂಗಾಧರ್

ಚಿಕ್ಕಮಗಳೂರು:  ಸರ್ಕಾರದ ಸೌಲಭ್ಯಗಳನ್ನು ಪಡೆಯುವಲ್ಲಿ ಬಂಜಾರ ಸಮುದಾಯ ಹಿಂದೆ ಬಿದ್ದಿದ್ದು ಇನ್ನು ಮುಂದೆ ಸಂಘಟನೆ ಹೋರಾಟದ ಮೂಲಕ ಈ ತಾರತಮ್ಯ ನೀತಿ ಹೋಗಲಾಡಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು...

ಸರ್ಕಾರ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಸದುಪಯೋಗಪಡಿಸಿಕೊಂಡು ಉನ್ನತ ಮಟ್ಟಕ್ಕೇರಬೇಕು

ಚಿಕ್ಕಮಗಳೂರು: ಸರ್ಕಾರ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದೆ. ಅದನ್ನು ಸದುಪಯೋಗಪಡಿಸಿಕೊಂಡು ಉನ್ನತ ಮಟ್ಟಕ್ಕೇರಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು. ನಗರದ ಕುವೆಂಪು ಕಲಾ ಮಂದಿರದಲ್ಲಿ ಮಹಿಳಾ...