September 20, 2024

ತಾಲ್ಲೂಕು ಸುದ್ದಿ

ಚಿಕ್ಕಮಗಳೂರು ಶಾಮಿಯಾನ ಡೆಕೋರೇಷನ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಮಾಲೀಕರ ಸಂಘದ ನೂತನ ಅಧ್ಯಕ್ಷರಾಗಿ ಸಿ.ಜಿ.ಸದಾಶಿವ ಮರು ಆಯ್ಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ಶಾಮಿಯಾನ ಡೆಕೋರೇಷನ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಮಾಲೀಕರ ಸಂಘದ ನೂತನ ಅಧ್ಯಕ್ಷರಾಗಿ ಸಿ.ಜಿ.ಸದಾಶಿವ ಮೂರನೇ ಬಾರಿಗೆ ಮರು ಆಯ್ಕೆಯಾಗಿದ್ದಾರೆ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ...

ಅಂಬಳೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಚಿಕ್ಕಮಗಳೂರು: ಅಂಬಳೆ ಗ್ರಾಮ ಪಂಚಾಯಿತಿ ೪ನೇ ಬಾರಿಗೆ ದೊಡ್ಡೇಗೌಡ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಭಾಗ್ಯಲಕ್ಷ್ಮಣಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯಲ್ಲಿ ನಡೆದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ಮಹಿಳಾ...

ಹಿರಿಯ ಛಾಯಾಗ್ರಾಹಕ ಎಂ.ಎಸ್.ಗಿರಿಧರ್ ಯತೀಶ್ ನಿಧನ

ಚಿಕ್ಕಮಗಳೂರು: ಹಿರಿಯ ಛಾಯಾಗ್ರಾಹಕ, ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ಎಸ್.ಗಿರಿಧರ್ ಯತೀಶ್ (೬೩) ಅವರು ಮಂಗಳವಾರ ನಗರ ದಲ್ಲಿ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪತ್ನಿ,...

ಯುವಜನತೆ ಉಜ್ವಲ ಭವಿಷ್ಯಕ್ಕಾಗಿ ದುಷ್ಚಟಗಳಿಂದ ದೂರವಿರಬೇಕು

ಚಿಕ್ಕಮಗಳೂರು: ಯುವಜನತೆ ಹೆತ್ತವರ ಆಶಯ ಮತ್ತು ಕನಸುಗಳನ್ನು ಅರ್ಥಮಾಡಿಕೊಳ್ಳಬೇಕು ಉಜ್ವಲ ಭವಿಷ್ಯಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಸಲಹೆ ಮಾಡಿದರು. ಡಾ....

ಪ್ಲಾಂಟೇಷನ್ ಸಿಬ್ಬಂದಿಗಳಿಗೆ ಶೇ.17.05 ರಷ್ಟು ವೇತನ ಹೆಚ್ಚಳ

ಚಿಕ್ಕಮಗಳೂರು: ದಕ್ಷಿಣ ಭಾರತದ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಕಾಫಿ, ಟೀ, ರಬ್ಬರ್ ಪ್ಲಾಂಟೇಷನ್ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ (ಸ್ಟಾಪ್ಸ್ ನೌಕರರು) ಜನವರಿ ೨೦೨೩...

ತೇಗೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ರಾಧಾಗುರುಸ್ವಾಮಿ, ಉಪಾಧ್ಯಕ್ಷರಾಗಿ ಮನುಜಗಣೇಶ್ ರಾಜ್ ಅವಿರೋಧವಾಗಿ ಆಯ್ಕೆ

ಚಿಕ್ಕಮಗಳೂರು: ತಾಲ್ಲೂಕಿನ ತೇಗೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ರಾಧಾಗುರುಸ್ವಾಮಿ ಉಪಾಧ್ಯಕ್ಷರಾಗಿ ಮನುಜಗಣೇಶ್ ರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ಶ್ವೇತಾ ಘೋಷಿಸಿದರು. ಸಿಡಿಎ ಅಧ್ಯಕ್ಷ ಆನಂದ್...

ಸರ್ಕಾರಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಗಮನಹರಿಸಬೇಕು

ಚಿಕ್ಕಮಗಳೂರು:  ಪೋಷಕರ ಇಂಗ್ಲಿಷ್ ವ್ಯಾಮೋಹದಿಂದಾಗಿ ರಾಜ್ಯಾದ್ಯಂತ ಹಲವು ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾಗಿ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಶಾಲೆಯ...

ನಿಗಧಿತ ಅವಧಿಯಲ್ಲಿ ಗುರಿ ಸಾಧಿಸಲು ಅಧಿಕಾರಿಗಳಿಗೆ ಸಚಿವರ ಸೂಚನೆ

ಚಿಕ್ಕಮಗಳೂರು: ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ವಿಳಂಬ ಮಾಡದೆ ಅರ್ಹ ಫಲಾನುಭವಿಗಳಿಗೆ ತಲುಪಿಸಿ ನಿಗಧಿತ ಸಮಯಕ್ಕೆ ಗುರಿ ಸಾಧಿಸುವಂತೆ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ....

ಮಹಿಳೆಯರ ಬೆತ್ತಲೆ ಮೆರವಣಿಗೆ, ಸೌಜನ್ಯ ಪ್ರಕರಣ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರು:  ಮಣಿಪುರದ ಬೆತ್ತಲೆ ಮೆರವಣಿಗೆ ಖಂಡಿಸಿ ಹಾಗೂ ಸೌಜನ್ಯ ಕೊಲೆ ಪ್ರಕರಣ ವನ್ನು ಮರು ತನಿಖೆಗೊಳಪಡಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಪ್ರಗತಿಪರ ಸಂಘಟನೆಗಳ ಮುಖಂಡರುಗಳು ನಗರದ ಆಜಾದ್‌ಪಾರ್ಕ್...

ಅಹಂಕಾರದ ಮನೋಭಾವನೆ ನಮ್ಮ ಏಳಿಗೆಗೆ ತೊಡಕಾಗಲಿದೆ

ಚಿಕ್ಕಮಗಳೂರು: ನಾನು, ನನ್ನಿಂದ, ನನಗಾಗಿ ಎಂಬ ಅಹಂಕಾರದ ಮನೋಭಾವನೆ ನಮ್ಮ ಏಳಿಗೆಗೆ ತೊಡಕಾಗಲಿದೆ ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು....