September 19, 2024

ತಾಲ್ಲೂಕು ಸುದ್ದಿ

Participate in the voting process: ಎಲ್ಲರೂ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಭಾರತೀಯ ಮತದಾನ ವ್ಯವಸ್ಥೆ ತನ್ನ ಮುಕ್ತತೆ, ನಿಸ್ಪಕ್ಷ್ಷಪಾತತೆ ಮತ್ತು ಸುರಕ್ಷತೆ ದೃಷ್ಠಿಯಿಂದ ವಿಶ್ವದಲ್ಲಿ ಮಾದರಿಯಗಿದೆ. ಪ್ರಜಾಪ್ರಭುತ್ವದ ಪ್ರಮುಖ ಅಂಗ ಮತದಾರರ ನೆನೆಯುವಿಕೆ ಮತ್ತು ಮತದಾನರಿಗೆ ಗೌರವಿಸುವುದಕ್ಕೆ...

Peace of mind by worshiping God: ದೇವರ ಆರಾಧನೆಯಿಂದ ಮನಸ್ಸಿಗೆ ನೆಮ್ಮದಿ – ಹೆಚ್.ಡಿ.ತಮ್ಮಯ್ಯ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಆಧುನಿಕ ಜಗತ್ತಿನಲ್ಲಿ ಮನುಷ್ಯನು ಕೆಲಸದ ಒತ್ತಡದಲ್ಲಿ ನೆಮ್ಮದಿಯನ್ನು ಕಳೆದುಕೊಂಡಿದ್ದಾನೆ, ದೇವರ ಆರಾಧನೆಯಿಂದ ಮನಸ್ಸಿಗೆ ನೆಮ್ಮದಿ ದೋರೆಯುವುದು ಎಂದು ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಡಿ.ತಮ್ಮಯ್ಯ ತಿಳಿಸಿದರು. ನಗರದ...

Additional school room at a cost of Rs 50 lakh: 50 ಲಕ್ಷ ರೂ ವೆಚ್ಚದಲ್ಲಿ ಹೆಚ್ಚುವರಿ ಶಾಲಾ ಕೊಠಡಿ ಕಾಮಗಾರಿಗೆ ಶಂಕುಸ್ಥಾಪನೆ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಲಕ್ಯಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ೫೦ ಲಕ್ಷ ರೂ ವೆಚ್ಚದ ಕೊಠಡಿ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ಸಿ.ಟಿ.ರವಿ ಶಂಕುಸ್ಥಾಪನೆ ನೆರೆವೇರಿಸಿದರು....

Details of the government’s achievements should be given: ಮನೆ-ಮನೆಗಳಿಗೆ ತೆರಳಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಯ ವಿವರಗಳನ್ನು ನೀಡಬೇಕು – ಸಿ.ಟಿ.ರವಿ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಬೂತ್ ಮಟ್ಟದ ಕಾರ್ಯಕರ್ತರು ಮನೆ-ಮನೆಗೆ ತೆರಳಿ ತಿಳಿಸುವುದರ ಜತೆಗೆ, ೧ ಕೋಟಿ ಬಿಜೆಪಿ ಸದಸ್ಯರನ್ನು ಮಾಡುವ ಗುರಿ ಹೊಂದಲಾಗಿದೆ...

DL Vijayakumar was elected as the President: ಜಿಲ್ಲಾ ಪದವೀಧರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ. ಡಿ.ಎಲ್.ವಿಜಯಕುಮಾರ್ ಆಯ್ಕೆ

ಚಿಕ್ಕಮಗಳೂರು: ಜಿಲ್ಲಾ ಪದವೀಧರರಪತ್ತಿನಸಹಕಾರ ಸಂಘದಅಧ್ಯಕ್ಷರಾಗಿಡಾ. ಡಿ.ಎಲ್.ವಿಜಯಕುಮಾರ್,ಉಪಾಧ್ಯಕ್ಷರಾಗಿಸಿ.ಆರ್.ಪ್ರೇಮ್‌ಕುಮಾರ್ ಅವಿರೋಧವಾಗಿಆಯ್ಕೆಯಾಗಿದ್ದಾರೆ. ನಿರ್ದೇಶಕರಚುನಾವಣೆಯ ನಂತರಆದಕರಾರಿನಂತೆಸಂಘದಅಧ್ಯಕ್ಷ ಬಿ.ಸಿ.ಲೋಕಪ್ಪಗೌಡ ಮತ್ತುಉಪಾಧ್ಯಕ್ಷಕೆ.ವೆಂಕಟೇಶ್ ಪೈ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿತೆರವಾದ ಸ್ಥಾನಕ್ಕೆ ಸಂಘದಸಭಾಂಗಣದಲ್ಲಿಬುಧವಾರಚುನಾವಣೆ ನಡೆಯಿತು. ಅಧ್ಯಕ್ಷ...

Installation of 8000 LED street lights started: ನಗರದಲ್ಲಿ 8000 ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸುವ ಕಾರ್ಯಕ್ಕೆ ಚಾಲನೆ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ನಗರದಲ್ಲಿ ೮೦೦೦ ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸುವ ಕಾರ್ಯಕ್ಕೆ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಶುಕ್ರವಾರ ಚಾಲನೆ ನೀಡಿದರು. ಮಾರ್ಕೆಟ್ ರಸ್ತೆಯ ಸಂತೆ ಮೈದಾನ ಬಳಿ...

Live for society and not for selfishness: ಸ್ವಾರ್ಥಕ್ಕಾಗಿ ಬದುಕದೆ ಸಮಾಜಕ್ಕಾಗಿ ಬದುಕಬೇಕು – ಗುಣನಾಥ ಸ್ವಾಮೀಜಿ

ಚಿಕ್ಕಮಗಳೂರು-ಮನುಷ್ಯ ಸ್ವಾರ್ಥಕ್ಕಾಗಿ ಬದುಕದೆ ಸಮಾಜಕ್ಕಾಗಿ ಬದುಕಬೇಕೆಂದು ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ ತಿಳಿಸಿದರು. ಶುಕ್ರವಾರ ನಗರದ ಎಐಟಿ ಸರ್ಕಲ್‌ನಲ್ಲಿ ಇರುವ ಜಿಲ್ಲಾ ಒಕ್ಕಲಿಗರ ಭವನದಲ್ಲಿ ಜಗದ್ಗುರು...

Chikmagalur District Festival-Cultural Programme: ಚಿಕ್ಕಮಗಳೂರು ಜಿಲ್ಲಾ ಉತ್ಸವ-ಸಾಂಸ್ಕೃತಿಕ ಕಾರ್ಯಕ್ರಮ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಚಿಕ್ಕಮಗಳೂರು ಜಿಲ್ಲಾ ಉತ್ಸವದ ಅಂಗವಾಗಿ ಸಾಂಸ್ಕೃತಿಕ ಸಮಿತಿಯಿಂದ ಕುವೆಂಪು ಕಲಾಮಂದಿರ ಹಾಗೂ ಮುಖ್ಯ ವೇದಿಕೆಗಳಲ್ಲಿ ಜನವರಿ ೧೩ ರಿಂದ ಜನವರಿ ೨೨ ರವರೆಗೆ ವಿವಿಧ ಸಾಂಸ್ಕೃತಿಕ...

Guddali Puja by MLA for construction of exhibition stalls: ವಸ್ತು ಪ್ರದರ್ಶನ ಮಳಿಗೆಗಳ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಇಂದಿನ ಪೀಳಿಗೆಗೆ ಪಾರಂಪರಿಕ ಜ್ಞಾನ, ಆಧುನಿಕ ತಂತ್ರಜ್ಞಾನವನ್ನು ಪರಿಚಯಿಸುವ ನಿಟ್ಟಿನಲ್ಲಿ ಜ್ಞಾನ ವೈಭವ ಶೀರ್ಷಿಕೆಯಡಿ ಕೃಷಿ ಮೇಳ ಮತ್ತು ವಸ್ತು ಪ್ರದರ್ಶನವನ್ನು ಆಯೋಜಿಸಲಾಗುತ್ತಿದೆ ಎಂದು ಚಿಕ್ಕಮಗಳೂರು...

MLA CT Ravi drives for walkathon: ವಾಕಥಾನ್‌ಗೆ ಶಾಸಕ ಸಿ.ಟಿ.ರವಿ ಚಾಲನೆ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಜೀವನದಲ್ಲಿ ಪ್ರತಿಯೊಬ್ಬರು ಮುಂದೆ ಬರಬೇಕು ಎಂದು ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ.ರವಿ ಹೇಳಿದರು. ಚಿಕ್ಕಮಗಳೂರು ಜಿಲ್ಲಾ ಉತ್ಸವದ ಅಂಗವಾಗಿ ಇಂದು ನಗರದ ಸುಭಾಷ್ ಚಂದ್ರ ಬೋಸ್...

You may have missed