September 19, 2024

ತಾಲ್ಲೂಕು ಸುದ್ದಿ

‘Complete cooperation for construction of Journalist’s House’: ‘ಪತ್ರಕರ್ತರ ಭವನ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ’

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಅಜ್ಜಂಪುರ: ಪಟ್ಟಣದಲ್ಲಿ ನಿರ್ಮಾಣಆಗಲಿರುವ ಪತ್ರಿಕಾ ಭವನ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿಕೇಂದ್ರ ಕೃಷಿ ಮತ್ತುರೈತರಕಲ್ಯಾಣರಾಜ್ಯ ಸಚಿವೆ ಶೋಭಕರಂದ್ಲಾಜೆ ಭರವಸೆ ನೀಡಿದರು. ಬುಧವಾರಅಜ್ಜಂಪುರದಲ್ಲಿ ನಡೆದತಾಲ್ಲೂಕು ಪತ್ರಕರ್ತರ ಭವನಕಟ್ಟಡದ...

Give first priority to development work: ಜಾತಿಧರ್ಮ ನೋಡಿ ರಾಜಕಾರಣ ಮಾಡುವುದಿಲ್ಲ, ಅಭಿವೃದ್ಧಿ ಕೆಲಸಗಳಿಗೆ ಮೊದಲ ಆದ್ಯತೆ ನೀಡಿ ಕೆಲಸ ಮಾಡುತ್ತೇವೆ – ಶೋಭಕರಂದ್ಲಾಜೆ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಅಜ್ಜಂಪುರ: ಅಭಿವೃದ್ಧಿ ಕೆಲಸಗಳಿಗೆ ಮೊದಲ ಆದ್ಯತೆ ನೀಡಿ ಯಾವುದೇ ಜಾತಿಧರ್ಮ ನೊಡದೆ ಎಲ್ಲಾ ವರ್ಗದವರ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ...

Griha Shobha Mela till Jan 16, Product at affordable price: ಜ.16ರ ವರೆಗೆ ಗೃಹಶೋಭೆ ಮೇಳ, ಕೈಗೆಟುಕುವ ದರದಲ್ಲಿ ಉತ್ಪನ್ನ

ಚಿಕ್ಕಮಗಳೂರು: ಜನವರಿ ೬ ರಿಂದ ೧೬ರ ವರೆಗೆ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಗೃಹಶೋಭೆ ಮೇಳ ನಡೆಯಲಿದ್ದು ನಗರದ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಅಧ್ಯಕ್ಷ...

Aadhar number should be linked with voter ID card: ಮತದಾರರ ಪಟ್ಟಿಯಲ್ಲಿರುವ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಜೋಡಿಸಿಕೊಳ್ಳಬೇಕು-ಕೆ.ಎನ್.ರಮೇಶ್

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಜಿಲ್ಲೆಯಲ್ಲಿ ಒಟ್ಟು ೯೪೫೧೫೧ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಒಟ್ಟು ೪೬೮೫೯೯ ಪುರುಷರು ಹಾಗೂ ೪೭೬೫೧೬ ಮಹಿಳಾ ಮತದಾರರಿದ್ದಾರೆ. ಶೃಂಗೇರಿ ಕ್ಷೇತ್ರದಲ್ಲಿ...

Booth victory campaign launched: ಬೂತ್ ವಿಜಯ ಅಭಿಯಾನಕ್ಕೆ ಚಾಲನೆ

ಚಿಕ್ಕಮಗಳೂರು-ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಸಂಘಟನೆ ದೃಷ್ಠಿಯಿಂದ ತುಂಬಾ ಉಪಯುಕ್ತವಾದದ್ದು ಎಂದು ಶ್ಯಾಮ್‌ಪ್ರಕಾಶ್ ಮುಖರ್ಜಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರೇವನಾಥ್ ತಿಳಿಸಿದರು. ಹಿರೇಮಗಳೂರಿನ ಸಮುದಾಯ ಭವನದಲ್ಲಿ ಬೂತ್...

Sri Banashankari Ammanavara Jatra Mahotsava: ಅದ್ದೂರಿಯಾಗಿ ಜರುಗಿದ ಶ್ರೀ ಬನಶಂಕರಿ ಅಮ್ಮನವರ ಜಾತ್ರಾ ಮಹೋತ್ಸವ

ಚಿಕ್ಕಮಗಳೂರು-ನಗರದ ಎಂ.ಜಿ.ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ಬನಶಂಕರಿ ಅಮ್ಮನವರ ಬನದ ಹುಣ್ಣಿಮೆಯ ಜಾತ್ರಾಮಹೋತ್ಸವ ಶುಕ್ರವಾರ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ದೇವಾಂಗ ಸಂಘ ಮತ್ತು ಬನಶಂಕರಿ ಮಹಿಳಾ ಸಂಘದ ವತಿಯಿಂದ...

Trekking to the Western Ghats: ಪಶ್ಚಿಮಘಟ್ಟ ಪ್ರದೇಶಗಳಿಗೆ ಚಾರಣ

ಚಿಕ್ಕಮಗಳೂರು:  ಗಿರಿಶ್ರೇಣಿಯಲ್ಲಿ ವಾಹನಗಳಿಂದ ಪ್ರಕೃತಿಯ ಸೌಂದರ್ಯವನ್ನು ಸವಿಯುವ ಬದಲು ಕಾಲ್ನಡಿಗೆಯ ಮೂಲಕ ಚಾರಣವನ್ನು ಪ್ರಯತ್ನಿಸಿದರೆ ಹೊಸತನದ ಅನುಭವ ಹಾಗೂ ಪ್ರಕೃತಿ ಸೌಂದರ್ಯವನ್ನು ಸಮೀಪದಿಂದ ಆನಂದಿಸಬಹುದು ಎಂದು ಅಪರ...

National Consumer Day: ಗ್ರಾಹಕರನ್ನು ಶೋಷಣೆಯಿಂದ ರಕ್ಷಿಸಲು ಗ್ರಾಹಕ ಸಂರಕ್ಷಣಾ ಕಾಯ್ದೆಯನ್ನು ಜಾರಿ ಮಾಡಲಾಗಿದೆ- ಎನ್. ಆರ್. ಕನ್ನಕೇಶವ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಡಿಸೆಂಬರ್ ೨೪ ನ್ನು ಭಾರತದಲ್ಲಿ ರಾಷ್ಟ್ರೀಯ ಗ್ರಾಹಕ ದಿನವನ್ನಾಗಿ ಆಚರಿಸಲಾಗುತ್ತದೆ. ಏಕೆಂದರೆ ಗ್ರಾಹಕರನ್ನು ಶೋಷಣೆಯಿಂದ ರಕ್ಷಿಸಲು ಗ್ರಾಹಕ ಸಂರಕ್ಷಣಾ ಕಾಯ್ದೆಯನ್ನು ಜಾರಿ ಮಾಡಲಾಗಿದೆ ಎಂದು ಚಿಕ್ಕಮಗಳೂರು...

Devotees of Ayyappa Swamy: ಕರ್ನಾಟಕ ರಾಜ್ಯದ ಸಂಸ್ಕೃತಿಯನ್ನು ಅಯ್ಯಪ್ಪ ಸ್ವಾಮಿಯ ಭಕ್ತಾದಿಗಳು ಉಳಿಸಿ ಬೆಳಸುತ್ತಿದ್ದಾರೆ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ನಗರದ ತಮಿಳು ಕಾಲೋನಿಯ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿ ವತಿಯಿಂದ ೧೮ನೇ ವರ್ಷದ ಪೂಜಾ ಕಾರ್ಯಕ್ರಮ ಹಾಗೂ ಸಾರ್ವಜನಿಕರಿಗೆ ಅನ್ನ ಸಂತರ್ಪಣೆಯನ್ನು ಹಮ್ಮಿಕೊಳ್ಳಲಾಯಿತು. ನಗರಸಭೆ ಅಧ್ಯಕ್ಷ...

Development work in ten directions of the city: ನಗರದ ದಶ ದಿಕ್ಕುಗಳಲ್ಲಿ ಅಭಿವೃದ್ಧಿ ಕಾರ್ಯ ವೇಗಗತಿಯಲ್ಲಿ ನಡೆಯುತ್ತಿದೆ – ಸಿ.ಟಿ.ರವಿ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ೫೪ ಲಕ್ಷ ರೂ ವೆಚ್ಚದ ವಿಶೇಷ ಅನುದಾನದಲ್ಲಿ ರಸ್ತೆ ಮತ್ತು ಚರಂಡಿ ಸೇರಿದಂತೆ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಶಾಸಕ ಸಿ.ಟಿ.ರವಿ ನೆರೆವೇರಿಸಿದರು. ನಗರದ ದಂಟರಮುಕ್ಕಿ ವಾರ್ಡ್‌ನಲಿ...

You may have missed