September 20, 2024

ತಾಲ್ಲೂಕು ಸುದ್ದಿ

12ಕ್ಕೆ ಶಿಕ್ಷಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಕಳೆದ ೨೦೧೭ನೇ ಸಾಲಿನವರೆಗೆ ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ೧ ರಿಂದ ೭ಕ್ಕೆ ನೇಮಕವಾದ ಶಿಕ್ಷಕರು ಎಂದು ಪರಿಗಣಿಸಿ, ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು...

ರಾಜ್ಯದಲ್ಲಿ ಭಾರಿ ಮಳೆಯಿಂದ 61,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ

ಚಿಕ್ಕಮಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ೬೧,೭೦೦ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೆಗೌಡ ಹೇಳಿದರು. ಬಾಬಾಬುಡನ್ ಗಿರಿಯ ಕವಿಕಲ್‌ಗಂಡಿಯಲ್ಲಿ ಭಾರಿ ಮಳೆಯಿಂದ ರಸ್ತೆ...

ದನಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಚಿಕ್ಕಮಗಳೂರು: ದನಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ವಾಹನ, ಹಣ ಹಾಗೂ ಜಾನುವಾರುಗಳನ್ನು ರಕ್ಷಣೆ ಮಾಡುವಲ್ಲಿ ಕಡೂರು ಪೊಲೀಸರು ಯಶಸ್ವಿಯಾಗಿದ್ದಾರೆ. ದನಕಳ್ಳತನ ಮಾಡುತ್ತಿದ್ದ ಅಜ್ಜಂಪುರ ನಿವಾಸಿಗಳಾದ...

ನಗರಸಭೆ ಹಾಗೂ ಪೊಲೀಸ್ ಇಲಾಖೆ ಸಹಕಾರದಿಂದ ನಗರ ವ್ಯಾಪ್ತಿಯ ಬಿಡಾಡಿ ದನ-ಕರುಗಳ ವಶ

ಚಿಕ್ಕಮಗಳೂರು: ನಗರ ವ್ಯಾಪ್ತಿಯ ಹಾದಿ-ಬೀದಿಗಳಲ್ಲಿರುವ ಬಿಡಾಡಿ ದನ-ಕರುಗಳಿಂದ ಸಾರ್ವಜನಿಕರು ತೊಂದರೆಗೀಡಾಗುವ ದೃಷ್ಟಿಯಿಂದ ಸೆರೆಹಿಡಿದು ಸುರಕ್ಷಿತವಾಗಿ ಗೋ ಶಾಲೆಗೆ ಕಳುಹಿ ಸಲಾಗಿದೆ ಎಂದು ನಗರಸಭಾ ಪೌರಾಯುಕ್ತ ಬಿ.ಸಿ.ಬಸವರಾಜ್ ಹೇಳಿದರು....

ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಿಂದ ಸಿದ್ದರಾಮಯ್ಯರ 77ನೇ ಹುಟ್ಟುಹಬ್ಬ ಆಚರಣೆ

ಚಿಕ್ಕಮಗಳೂರು: ರಾಜ್ಯದ ಮುಖ್ಯಮಂತ್ರಿ ಹಾಗೂ ಅಹಿಂದಾ ನಾಯಕ ಸಿದ್ದರಾಮ ಯ್ಯನವರ ೭೭ನೇ ಹುಟ್ಟುಹಬ್ಬವನ್ನು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಯಕರ್ತರು ತಾಲ್ಲೂಕು ಕಚೇರಿ ಸಮೀಪ ಗಣಪತಿ ದೇವಾಲಯದಲ್ಲಿ ಶನಿವಾರ...

ಒಳ ಮೀಸಲಾತಿ-ಸರ್ವೋಚ್ಛ ನ್ಯಾಯಾಲಯದ ತೀರ್ಪು ಸ್ವಾಗತಿಸಿ ವಿಜಯೋತ್ಸವ

ಚಿಕ್ಕಮಗಳೂರು:  ಒಳ ಮೀಸಲಾತಿ ಜಾರಿ ಕುರಿತು ಸರ್ವೋಚ್ಛ ನ್ಯಾಯಾಲಯ ನೀಡಿರುವ ತೀರ್ಪು ಸ್ವಾಗತಿಸಿ ರಾಜ್ಯದ ಸಂಘಟನೆಯ ಮುಖಂಡರು ವಿಜಯೋತ್ಸವ ಆಚರಿಸಿದರು. ನಗರದ ಆಜಾದ್ ಮೈದಾನದಲ್ಲಿ ಮಾದಿಗ ಮಹಾಸಭಾದ...

ನಿವೃತ್ತ ಅರಣ್ಯಾಧಿಕಾರಿಯಿಂದ ಸಾಗವಳಿ ಅತಿಕ್ರಮಿಸುವ ಪ್ರಯತ್ನ

ಚಿಕ್ಕಮಗಳೂರು: ಕಡೂರು ತಾಲೂಕು ಬೀರೂರು ಹೋಬಳಿ ಎಮ್ಮೆದೊಡ್ಡಿ ಬೆಳ್ಳಿಗುತ್ತಿ ಗ್ರಾಮದ ಪಾರ್ವತಮ್ಮ ಎಂಬುವರು ಸಾಗವಳಿ ಮಾಡಿದ್ದ ಜಮೀನನ್ನು ನಿವೃತ್ತ ಅರಣ್ಯಾಧಿಕಾರಿಯೊಬ್ಬರು ಅತಿಕ್ರಮಿಸುವ ಪ್ರಯತ್ನ ಮಾಡಿದ್ದು, ಜಿಲ್ಲಾಧಿಕಾರಿಗಳು ಈ...

ಜಾನುವಾರು ಕಟ್ಟಲು ಹೋದ ರೈತ ನೀರು ಪಾಲು

ಚಿಕ್ಕಮಗಳೂರು: ಜಾನುವಾರು ಕಟ್ಟಲು ಹೋದ ರೈತರೊಬ್ಬರು ಆಕಸ್ಮಿಕವಾಗಿ ಹೊಳೆಗೆ ಜಾರಿಬಿದ್ದಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಬೈದುವಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ....

ಜಿಲ್ಲೆಯ ಅತಿವೃಷ್ಟಿ ಪ್ರದೇಶಗಳಿಗೆ ಬಿಜೆಪಿ ನಿಯೋಗ ಭೇಟಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಹಾಗೂ ಮನೆ ಕಳೆದುಕೊಂಡವರ ಭೇಟಿ ಮಾಡಿದ ಬಿಜೆಪಿ ಮುಖಂಡ ಹಾಗೂ ಶಾಸಕ ಅಶ್ವತ್ ನಾರಾಯಣ್ ನೇತೃತ್ವದ ನಿಯೋಗ ಹಾನಿಯ ಪರಿಶೀಲನೆ...

ಎನ್‌ಡಿಎ ಸರ್ಕಾರದಿಂದ ರಾಜ್ಯಸರ್ಕಾರ ಉರುಳಿಸುವ ಷಡ್ಯಂತ್ರ

ಚಿಕ್ಕಮಗಳೂರು:  ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಪಾಲರಿಗೆ ನಿರ್ದೇಶನ ನೀಡಿ ನೋಟೀಸ್ ನೀಡುವ ಸಂಚು...