September 21, 2024

ತಾಲ್ಲೂಕು ಸುದ್ದಿ

ಜಿಲ್ಲೆಯಲ್ಲಿ ಬಿದ್ದ ಗುಡುಗು ಸಹಿತ ಮಳೆಯ ಸಿಡಿಲಿಗೆ ಓರ್ವ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಸೇರಿದಂತೆ ಬಯಲುಸೀಮೆ ಕೆಲವೆಡೆ ಶನಿವಾರ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿಗೆ ಓರ್ವ ಬಲಿಯಾಗಿದ್ದಾರೆ. ಎನ್‌.ಆರ್.ಪುರ ತಾಲೂಕಿನ ಅರಳಿಕೊಪ್ಪ ಗ್ರಾಮದ ಸಾಲೂರು...

ರಾಷ್ಟ್ರದ ಹಿತದೃಷ್ಟಿಯಿಂದ ಬಿಜೆಪಿ ಪಕ್ಷ ಬಲಪಡಿಸಲು ಕರೆ

ಚಿಕ್ಕಮಗಳೂರು: ರಾಷ್ಟ್ರದ ಹಿತದೃಷ್ಠಿ ಮತ್ತು ಪಕ್ಷ ಸಂಘಟನೆ ಬಲಪಡಿಸಲು ಚುನಾವಣೆ ಸಂದರ್ಭದಲ್ಲಿ ರಾಜಕಾರಣಕ್ಕಾಗಿ ಕೆಲಸ ಮಾಡುವ ಕಾರ್ಯಕರ್ತರು ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದ್ದು ಎಂಬ...

ಏರ್‌ಗನ್‌ನಿಂದ ಶೂಟೌಟ್ – ಬಾಲಕ ಸಾವು

ಚಿಕ್ಕಮಗಳೂರು: ಮಕ್ಕಳ ಆಟಿಕೆಯಂತೆ ಬಳಕೆಯಾದ ಏರ್‌ಗನ್ ನಿಂದ ಶೂಟೌಟ್ ಸಂಭವಿಸಿ ಏಳು ವರ್ಷದ ಬಾಲಕ ಮೃತಪಟ್ಟ ಘಟನೆ ಮಲ್ಲೇನಹಳ್ಳಿ ಸಮೀಪದ ಹಕ್ಕಿಪಿಕ್ಕಿ ಕಾಲನಿಯಲ್ಲಿ ನಡೆದಿದೆ. ತಾಲೂಕಿನ ಮಲ್ಲೇನಹಳ್ಳಿ...

ರಾಜ್ಯದಲ್ಲಿ ಭೀಮ್‌ ಕೋರೆಗಾವ್‌ ಸೇನೆ ಸ್ಥಾಪನೆಗೆ ನಿರ್ಧಾರ

ಚಿಕ್ಕಮಗಳೂರು:  ದಲಿತರು, ಬಡವರು, ಶೋಷಿತರ ಮೇಲೆ ಆಗುತ್ತಿರುವ ಅನ್ಯಾಯ, ದೌರ್ಜನ್ಯ, ಭೂ ವಿವಾದ ಮತ್ತು ಇತರ ಘಟನೆಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಭೀಮಾ ಕೋರೆಗಾವ್...

ರಾಹುಲ್ ಗಾಂಧಿ ಹೆಸರಲ್ಲಿ ಕಾಂಗ್ರೆಸ್ ಮತ ಕೇಳಲಿ

ಚಿಕ್ಕಮಗಳೂರು: ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಬಿಜೆಪಿ ನಾಯಕರ ಹೆಸರಲ್ಲಿ ಮತಕೇಳುವುದರಲ್ಲಿ ತಪ್ಪೇನಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ...

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನಷ್ಟು ಗ್ಯಾರಂಟಿ ಯೋಜನೆ

ಚಿಕ್ಕಮಗಳೂರು:  ವಿಧಾನ ಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ ನುಡಿದಂತೆ ನಡೆದ ರಾಜ್ಯ ಸರ್ಕಾರದ ನಡೆಯ ಪರಿಣಾಮ ಈ...

ಆರೋಗ್ಯ ಹಾಗೂ ಸಂಸ್ಕಾರ ವೃದ್ದಿಗೆ ಯೋಗ ಸಹಕಾರಿ

ಚಿಕ್ಕಮಗಳೂರು:  ಆರೋಗ್ಯ ಹಾಗೂ ಸಂಸ್ಕಾರ ವೃದ್ಧಿಗೆ ಸಹಕಾರಿಯಾಗಿರುವ ಯೋಗದ ನಿರಂತರ ಕಲಿಕೆಗೆ ಅನುಕೂಲವಾಗುವಂತೆ ನಗರದಲ್ಲಿ ಯೋಗ ಮಂದಿರವನ್ನು ನಿರ್ಮಿಸಿ ಮನು? ಶಿಸ್ತಿನ ಜೀವನ ನಡೆಸಲು ಅನುಕೂಲವಾಗುವ ಶಾಶ್ವತ...

ಮತಗಳಿಕೆಗೆ ಕಾರ್ಯಕರ್ತರು ಶ್ರಮಿಸಿದರೆ ಗೆಲುವು ಸಾಧ್ಯ

ಚಿಕ್ಕಮಗಳೂರು:  ಬೂತ್‌ಗಳಲ್ಲಿ ಕಾರ್ಯಕರ್ತರು ಬಿಜೆಪಿ ಸೇರಿದಂತೆ ಇತರೆ ಪಕ್ಷದ ಮುಖಂ ಡರುಗಳ ಪಟ್ಟಿ ತಯಾರಿಸಿ ತಂತ್ರಗಾರಿಕೆ ಬಳಸಬೇಕು. ಮತದಾರರ ಮನವೊಲಿಸುವ ಮೂಲಕ ಪ್ರತಿ ಬೂತ್‌ಗಳಲ್ಲಿ ಅತಿ ಹೆಚ್ಚು...

ಮುಸ್ಲಿಂ ಸಮುದಾಯದಿಂದ ರಂಜಾನ್ ಆಚರಣೆ

ಚಿಕ್ಕಮಗಳೂರು: ಕಾಫಿಯನಾಡಿನಾದ್ಯಂತ ಮುಸ್ಲಿಂ ಸಮುದಾಯದವರು ಗುರುವಾರ ರಂಜಾನ್ ಹಬ್ಬವನ್ನು ಸಡಗರ, ಸಂಭ್ರಮ ಹಾಗೂ ಶ್ರದ್ಧೆ ಭಕ್ತಿಯಿಂದ ಆಚರಿಸಿದರು. ಒಂದು ತಿಂಗಳ ಕಾಲ ಉಪವಾಸ ವ್ರತವನ್ನು ಆಚರಿಸಿದ ಮುಸ್ಲಿಂ...

ಶ್ರೀಗುರು ನಿರ್ವಾಣಸ್ವಾಮಿ ಮಠದ ಜಾತ್ರೆಗೆ ತೆರೆ

ಚಿಕ್ಕಮಗಳೂರು:  ಶ್ರೀಗುರು ನಿರ್ವಾಣಸ್ವಾಮಿಗಳವರ ಮಠದಲ್ಲಿ ಶ್ರೀಮಲ್ಲೇಶ್ವರಸ್ವಾಮಿ ಹಾಗೂ ಪಲ್ಲಕ್ಕಿಅಮ್ಮನವರ ಬಿದಿಗೆಯ ಅಡ್ಡಪಲ್ಲಕ್ಕಿ ಉತ್ಸವ ಭಕ್ತಾದಿಗಳ ಶ್ರದ್ಧಾಭಕ್ತಿಯೊಂದಿಗೆ ನಡೆದು ಹತ್ತುದಿನಗಳ ಜಾತ್ರಾಮಹೋತ್ಸವ ಸಂಪನ್ನಗೊಂಡಿತು. ಪಶ್ಚಿಮಘಟ್ಟ ಸಾಲಿನ ಪದತಲದಲ್ಲಿ ನಗರದಿಂದ...