September 22, 2024

ಜಿಲ್ಲಾ ಸುದ್ದಿ

ಕಾರ್ಮಿಕರು ಆರೋಗ್ಯ ಕಡೆ ಹೆಚ್ಚು ಗಮನಹರಿಸಿ

ಚಿಕ್ಕಮಗಳೂರು: ತಿನಿತ್ಯ ಕಟ್ಟಡ ವೃತ್ತಿಯಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ದುಡಿಮೆ ಯ ಜೊತೆಗೆ ಆರೋಗ್ಯ ಕಡೆ ಹೆಚ್ಚು ಗಮನಹರಿಸಬೇಕು. ನಿರ್ಲಕ್ಷ್ಯವಹಿಸಿದರೆ ಮುಂದೊಂದು ದಿನ ಆರೋಗ್ಯ ಯುತ ಶರೀರ ಅನಾರೋಗ್ಯ...

ಫೆ.೪ ರಂದು ತಾಲೂಕು ಮಟ್ಟದ ಜಾನಪದ ಸಮ್ಮೇಳನ

ಚಿಕ್ಕಮಗಳೂರು: ಕರ್ನಾಟಕ ಜಾನಪದ ಪರಿಷತ್ತಿನ ವತಿಯಿಂದ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ ತಾಲೂಕು ಮಟ್ಟದ ಜಾನಪದ ಸಮ್ಮೇಳನ ಫೆ.೪ ರಂದು ನಡೆಯಲಿದೆ. ಲಕ್ಕವಳ್ಳಿಯ ಗಣಪತಿ ಸಮುದಾಯ ಭವನದಲ್ಲಿ ಮಂಗಳವಾರ...

ಕಲ್ಲು ಗಣಿ ಗುತ್ತಿಗೆಗಳಲ್ಲಿ ಬಳಸುವ ಸ್ಪೋಟಕ ಡಿಜಿಎಂಎಸ್ ನಿಯಮಾನುಸಾರ ಬಳಕೆ ಮಾಡಿ

ಚಿಕ್ಕಮಗಳೂರು: ಕಲ್ಲು ಗಣಿ ಗುತ್ತಿಗೆಗಳಲ್ಲಿ ಬಳಸುವ ಸ್ಪೋಟಕಗಳನ್ನು ಡಿಜಿಎಂಎಸ್ ನಿಯಮಾನುಸಾರ ಬಳಕೆ ಮಾಡಿ ಕಲ್ಲು ಉತ್ಪನ್ನಗಳನ್ನು ಉತ್ಪಾದಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು. ಗಣಿ ಸುರಕ್ಷತಾ ನಿರ್ದೇಶನಾಲಯ,...

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮವಹಿಸಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಕಂಡು ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತುರ್ತಾಗಿ ಅಗತ್ಯ ಕ್ರಮಕೈಗೊಳ್ಳುವಂತೆ ಎಂದು ಶಾಸಕ ಹೆಚ್....

ನಿರುದ್ಯೋಗಿ ಯುವ ಜನರು ಯುವನಿಧಿ ಯೋಜನೆ ಸದುಪಯೋಗಪಡಿಸಿಕೊಳ್ಳಿ

ಚಿಕ್ಕಮಗಳೂರು:  ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವ ಜನರು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ...

ಮಳೆಲೂರು ಏತ ನೀರಾವರಿ ಸಂತ್ರಸ್ತರಿಗೆ ಪರಿಹಾರಕ್ಕೆ ಆಗ್ರಹಿಸಿ ಮೂಡಿಗೆರೆ ಶಾಸಕರ ಮನೆ ಮುಂದೆ ಧರಣಿ

ಚಿಕ್ಕಮಗಳೂರು:  ಸುಮಾರು ೩೨ ವಗಳಿಂದ ನೆನೆಗುದಿಗೆ ಬಿದ್ದಿರುವ ಮಳಲೂರು ಏತ ನೀರಾವರಿ ಯೋಜನೆಗೆ ಜಮೀನು ಕಳೆದುಕೊಂಡ ಕೆಲವು ಸಂತ್ರಸ್ತರಿಗೆ ಪರಿಹಾರ ಕೊಡಿಸಲು ಮೂಡಿಗೆರೆ ಶಾಸಕರು ನಿರ್ಲಕ್ಷ್ಯ ವಹಿಸುತ್ತಿದ್ದು,...

ಜ.17ಕ್ಕೆ ಖಾಸಗಿ ಹಣಕಾಸು ಸಂಸ್ಥೆ ವಿರುದ್ಧ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಖಾಸಗಿ ಫೈನಾನ್ಸ್ ಒಂದು ರೈತರ ಕೃಷಿ ಅಭಿವೃದ್ಧಿಗೆ ನೀಡಿದ ಸಾಲಕ್ಕೆ ಅಗತ್ಯ ವಸ್ತುಗಳ ಸಹಿತ ವಶಪಡಿಸಿಕೊಂಡಿದ್ದು, ಇದೇ ತಿಂಗಳ ೧೭ರೊಳಗೆ ನ್ಯಾಯ ಸಮ್ಮತವಾಗಿ ಬಗೆಹರಿಸದಿದ್ದರೆ ಹಣಕಾಸು...

೨೪.೫ ಲಕ್ಷ ರೂ ವೆಚ್ಚದಲ್ಲಿ ಕುಡಿಯುವ ನೀರು, ಶೌಚಾಲಯ ನಿರ್ಮಾಣ

ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ೨೪.೫ ಲಕ್ಷ ರೂ ವೆಚ್ಚದ ಕುಡಿಯುವ ನೀರಿನ ಘಟಕ ಮತ್ತು ಶೌಚಾಲಯ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ...

ಮಹಾನ್ ಪುರುಷರ ತತ್ವಾದರ್ಶಗಳು ಬದುಕಿಗೆ ದಾರಿದೀಪ

ಚಿಕ್ಕಮಗಳೂರು: ಯಾವುದೇ ಮಹಾನ್ ವ್ಯಕ್ತಿಗಳ ಹೆಸರಿನ ಜಯಂತಿ ಎದೆಯ ಮೇಲೆ ಬ್ಯಾಡ್ಜ್ ಇದ್ದರೆ ಸುಖವಿಲ್ಲ. ಅವರ ತತ್ವಾದರ್ಶ ಒಳಗೆ ಲಾಡ್ಜ್ ಆದರೆ ನಮ್ಮ ಬದುಕು ಅಕ್‌ನಾಲೆಡ್ಜ್ ಆಗುತ್ತದೆ...

ವ್ಯಸನ ಮುಕ್ತ ದೇಶವನ್ನಾಗಿಸಲು ಯುವಜನತೆ ಕೈಜೋಡಿಸಬೇಕು

ಚಿಕ್ಕಮಗಳೂರು: ವ್ಯಸನ ಮುಕ್ತ ದೇಶವನ್ನಾಗಿಸಲು ಯುವಜನತೆ ಕೈಜೋಡಿಸಬೇಕೆಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾಪೋಲಿಸ್ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಸುಭಾಷ್...

You may have missed