September 22, 2024

ಜಿಲ್ಲಾ ಸುದ್ದಿ

ಕಲಿಕೆ ವಕೀಲಿಕೆಯ ಒಂದು ಬಹುಮುಖ್ಯ ಭಾಗ

ಚಿಕ್ಕಮಗಳೂರು: ಪ್ರಕರಣಗಳನ್ನು ನ್ಯಾಯಾಲಯದ ಮುಂದೆ ತರುವ ಪರಿಣಾಮಕಾರಿ ಪ್ರಯತ್ನದಲ್ಲಿ ಹಿರಿಯ ವಕೀಲರಲ್ಲಿರುವ ತಾಳ್ಮೆ, ಪರಿಣತಿ ಕಿರಿಯ ವಕೀಲರಲ್ಲಿ ಕಂಡು ಬರುತ್ತಿಲ್ಲ ಎಂದು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎಂ.ಶಾಂತಣ್ಣ...

ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕದೆ ಪ್ರತಿಭೆಗಳನ್ನು ಗುರುತಿಸುವ ಕೆಲಸ ಮಾಡಬೇಕು

ಚಿಕ್ಕಮಗಳೂರು: ಪ್ರತಿಭಾವಂತ ವಿದ್ಯಾರ್ಥಿಗಳು ಬಹುಮಾನ ಪಡೆಯುವಾಗ ಪ್ರತಿಯೊಬ್ಬ ಪೋಷಕರು ಚಪ್ಪಾಳೆ ತಟ್ಟುವ ಮೂಲಕ ಪ್ರೋತ್ಸಾಹಿಸಬೇಕೆಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಅವರು ಸಂತಜೋಸೆಫ್ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದ್ದ...

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲೂ ಸಾಧನೆ ಮಾಡಬೇಕು

ಚಿಕ್ಕಮಗಳೂರು: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಉತ್ತಮ ಅವಕಾಶಗಳಿವೆ, ಕ್ರೀಡೆಯಲ್ಲೂ ಸಾಧನೆ ಮಾಡಿ ತಮ್ಮ ಗುರಿ ಮುಟ್ಟಬಹುದೆಂದು ಬೀರೂರಿನ ಸರ್ಕಾರಿ ಪ್ರಥಮ ದರ್ಜೆ...

ವೈಕುಂಠ ಏಕಾದಶಿಯ ಅಂಗವಾಗಿ ವಿಶೇಷ ಪೂಜೆ

ಚಿಕ್ಕಮಗಳೂರು: ವೈಕುಂಠ ಏಕಾದಶಿ ಅಂಗವಾಗಿ ನಗರದ ವಿಜಯಪುರದಲ್ಲಿರುವ ಶ್ರೀದೇವಿ ಭೂದೇವಿ ಸಹಿತ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ಹಾಗೂ ಮುಕ್ಕೋಟಿ ದ್ವಾದಶಿ ಪ್ರಯುಕ್ತ ವಿಶೇಷ ಪೂಜೆಯನ್ನು...

ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ ನಿರ್ಮಾಣಕ್ಕೆ ಕ್ರಮ ವಹಿಸಿ

ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ ನಿರ್ಮಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಎಲ್ಲಾ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರಿಗೆ ಸೂಚಿಸಿದರು....

ಕರ್ನಾಟಕಕ್ಕೆ ಓರ್ವ ಕೋಮುವಾದಿ ಮುಖ್ಯಮಂತ್ರಿ ಆರಿಸಲಾಗಿದೆ

ಚಿಕ್ಕಮಗಳೂರು: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂದಕ್ಕೆ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ನೀಡುವ ಹೇಳಿಕೆಯಿಂದ ಕರ್ನಾಟಕಕ್ಕೆ ಓರ್ವ ಕೋಮುವಾದಿ ಮುಖ್ಯಮಂತ್ರಿಯನ್ನು ಆರಿಸಲಾಗಿದೆ ಎನ್ನುವ ಚಿಂತೆಗೆ ಕಾರಣವಾಗುತ್ತಿದೆ ಎಂದು ಜಿಲ್ಲಾ...

ರಾಜ್ಯ ಸರಕಾರ ಉನ್ನತ ವ್ಯಾಸಂಗಕ್ಕಾಗಿ ಬ್ಯಾಂಕುಗಳಲ್ಲಿ ಪಡೆದ ಸಾಲ ಮನ್ನಾಕ್ಕೆ ಆಗ್ರಹ

ಚಿಕ್ಕಮಗಳೂರು: ಉನ್ನತ ವ್ಯಾಸಂಗಕ್ಕಾಗಿ ಬ್ಯಾಂಕುಗಳಲ್ಲಿ ಸಾಲ ಪಡೆದಿರುವ ವಿದ್ಯಾರ್ಥಿಗಳ ಸಂಪೂರ್ಣ ಸಾಲವನ್ನು ರಾಜ್ಯ ಸರಕಾರ ಮನ್ನಾ ಮಾಡಬೇಕು ಇಲ್ಲವೇ ಉದ್ಯೋಗ ಕಲ್ಪಿಸಬೇಕು ಎಂದು ವಿವಿಧ ಪಕ್ಷ ಸಂಘಟನೆಗಳು...

ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳ ದಶಮಾನೋತ್ಸವ ಗುರುವಂದನಾ ಕಾರ್ಯಕ್ರಮ

ಚಿಕ್ಕಮಗಳೂರು:  ಸುವರ್ಣ ಪಟ್ಟಾಭಿ?ಕ ಮಹೋತ್ಸವ, ಶ್ರೀ ಗುರುಪಾದುಕ ೧೦೮ ಸ್ವರ್ಣ ಪು?ರ್ಚನೆ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಸುವರ್ಣ ಸಂಭ್ರಮ, ಜಗದ್ಗುರು ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮಿಗಳ...

ಕಾಂಗ್ರೆಸ್ ನಗರಸಭೆ ಸದಸ್ಯರು ಅಧ್ಯಕ್ಷರಿಂದ ಕಿಕ್‌ಬ್ಯಾಕ್

ಚಿಕ್ಕಮಗಳೂರು:  ಈ ಹಿಂದೆ ಬಿಜೆಪಿಯಿಂದ ನಗರಸಭೆ ಅಧ್ಯಕ್ಷರಾಗಿದ್ದ ವರಸಿದ್ದಿವೇಣುಗೋಪಾಲ್ ಅವರು ದಾರಿ ತಪ್ಪಲು ಕಾಂಗ್ರೆಸ್ ಕಾರಣ. ಕಾಂಗ್ರೆಸ್ ನಗರಸಭೆ ಸದಸ್ಯರು ಅಧ್ಯಕ್ಷರಿಂದ ಕಿಕ್‌ಬ್ಯಾಕ್ ಪಡೆಯುತ್ತಿದ್ದಾರೆ ಎಂಬ ಅನುಮಾನವಿದೆ...

ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಪ್ರತಿಯೊಬ್ಬ ನಾಗರಿಕರೂ ಮಾಡಬೇಕು

ಚಿಕ್ಕಮಗಳೂರು:  ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಪ್ರತಿಯೊಬ್ಬ ನಾಗರಿಕರೂ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಶ್ರೀಮತಿ ಮಂಜು ಹೇಳಿದರು....

You may have missed