September 22, 2024

ಜಿಲ್ಲಾ ಸುದ್ದಿ

ಮುಜರಾಯಿ ಇಲಾಖೆ ನಿರ್ದೇಶನದಂತೆ ದತ್ತ ಜಯಂತಿಗೆ ಅವಕಾಶ

ಚಿಕ್ಕಮಗಳೂರು: ಇದೇ ತಿಂಗಳ ೨೪ ರಿಂದ ೨೬ರವರೆಗೆ ದತ್ತಜಯಂತಿ ಕಾರ್ಯಕ್ರಮ ನಡೆಯಲಿದ್ದು ಮುಜರಾಯಿ ಇಲಾಖೆಯ ನಿರ್ದೇಶನದಂತೆ ಹಿಂದಿನ ವ?ದಂತೆ ಈ ವ?ವೂ ಅವಕಾಶ ಕಲ್ಪಿಸಲಾಗುವುದೆಂದು ಜಿಲ್ಲಾಧಿಕಾರಿ ಮೀನಾನಾಗರಾಜ್...

ಕೋಟೆಕೆರೆ ಅಭಿವೃದ್ಧಿಗೆ 4 ಕೋಟಿ ರೂ ಪ್ರಸ್ತಾವನೆ

ಚಿಕ್ಕಮಗಳೂರು: ನಗರದಲ್ಲಿ ವ?ಕ್ಕೊಂದು ಸ್ಮಶಾನ ಅಭಿವೃದ್ದಿಪಡಿಸುವಂತೆ ಹಾಗೂ ನಗರದ ಎಲ್ಲಾ ಪಾರ್ಕುಗಳ ಅಭಿವೃದ್ಧಿ ಜೊತೆಗೆ ಕೋಟೆಕೆರೆ ಅಭಿವೃದ್ಧಿಗೆ ೪ ಕೋಟಿ ರೂ ವೆಚ್ಚದ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ...

ಎಲ್ಲ ಜನತೆಯನ್ನು ಒಂದುಗೂಡಿಸುವ ಶಕ್ತಿ ಕ್ರೀಡೆಗಲ್ಲದೆ ಬೇರಾವ ಆಯಾಮಕ್ಕೂ ಇಲ್ಲ

ಚಿಕ್ಕಮಗಳೂರು: ಎಲ್ಲ ಜನತೆಯನ್ನು ಒಂದುಗೂಡಿಸುವ ಶಕ್ತಿ ಕ್ರೀಡೆಗಲ್ಲದೆ ಬೇರಾವ ಆಯಾಮಕ್ಕೂ ಇಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಗೋಪಾಲಕೃಷ್ಣ ತಿಳಿಸಿದರು. ಅವರು ಇಂದು...

ಅತಿಥಿ ಉಪನ್ಯಾಸಕರ ಒಕ್ಕೂಟದಿಂದ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯ ಅತಿಥಿ ಉಪನ್ಯಾಸಕರ ಒಕ್ಕೂಟದ ಚಿಕ್ಕಮಗಳೂರು ಘಟಕ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ನಗರದ ತಾಲ್ಲೋಕು ಕಚೇರಿ ಆವರಣದಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ...

ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯದ ವಿರುದ್ದ ಪ್ರತಿಭಟನೆ

ಚಿಕ್ಕಮಗಳೂರು: ನವದೆಹಲಿಯ ನೂತನ ಸಂಸತ್ ಭವನದಲ್ಲಿ ಡಿ.೧೩ರಂದು ಜರುಗಿದ ಭಯೋತ್ಪಾದನಾ ಚಟುವಟಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವನ್ನು ಖಂಡಿಸಿ ಬ್ಲಾಕ್ ಕಾಂಗ್ರೇಸ್ ನೇತೃತ್ವದಲ್ಲಿ ಇಂದು ನಗರದ...

ಅನಧಿಕೃತ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು: ಸೂಕ್ತ ಪರವಾನಗಿ ಪಡೆಯದೆ ಅನಧಿಕೃತವಾಗಿ ನಡೆಸಲಾಗುತ್ತಿದ್ದ ೪ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅವುಗಳನ್ನು ಬಂದ್ ಮಾಡಿಸಿದ್ದಾರೆ. ಉಪ್ಪಳ್ಳಿ ಉಪ್ಪಳ್ಳಿಯ ಮೆಡಿಕಲ್...

ವರಸಿದ್ದಿ ವೇಣುಗೋಪಾಲ್ ರನ್ನು ತರಾಟೆಗೆ ತಗೆದುಕೊಂಡ.ಸ್ಥಳೀಯರು

ಚಿಕ್ಕಮಗಳೂರು: ನಗರದ ನೆಹರು ನಗರ ಬಡಾವಣೆಯಲ್ಲಿ ನಗರಸಭೆ ಕಸ ಸಂಗ್ರಹಣ ಮಾಡಿಡುತ್ತಿದ್ದು ಇದರಿಂದ ಇಲ್ಲಿನ ನಿವಾಸಿಗಳಿಗೆ ಪ್ರತಿನಿತ್ಯ ಕಿರಿಕಿರಿ ಉಂಟಾಗುತ್ತಿದೆ. ರೋಗ ರುಜೀನಗಳಿಗೆ ಕಾರಣವಾಗುತ್ತಿದೆ. ಆದ್ದರಿಂದ ಇಲ್ಲಿ...

ಬರಗಾಲ ಪೀಡಿತ ತಾಲ್ಲೂಕುಗಳಲ್ಲಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು

ಚಿಕ್ಕಮಗಳೂರು: ಜಿಲ್ಲೆಯ ಬರಗಾಲ ಪೀಡಿತ ತಾಲ್ಲೂಕುಗಳಲ್ಲಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಬಿ.ಸಿ. ನರೇಂದ್ರ ಹೇಳಿದ್ದಾರೆ. ಜಂಟಿ...

ಪಿ.ಎಂ. ವಿಶ್ವಕರ್ಮ ಯೋಜನೆ ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಬೇಕು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕರಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು...

ಚಿಕ್ಕಮಗಳೂರನ್ನು ಬರಪೀಡಿತ ಎಂದು ಘೋಷಿಸುವಂತೆ ಒತ್ತಾಯ

ಚಿಕ್ಕಮಗಳೂರು:  ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘದ ತಾಲೂಕು ಸಮಿತಿ ಮುಖಂಡರು ನಗರದ ತಾಲೂಕು ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು....

You may have missed