September 21, 2024

ಜಿಲ್ಲಾ ಸುದ್ದಿ

ಸೋಲಿನ ಹತಾಶೆಯಿಂದ ಪ್ರತಿಪಕ್ಷಗಳು ಕಾಂಗ್ರೆಸ್ ವಿರುದ್ಧ ಆರೋಪ

ಚಿಕ್ಕಮಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತು ಹತಾಶರಾಗಿರುವ ಪ್ರತಿಪಕ್ಷದ ಮುಖಂಡರು ಮಾನಸಿಕ ಅಸ್ವಸ್ಥರಂತೆ ಮಾತಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಿಸಾನ್ ಖೇತ್ ಮಜ್ದೂರು ಘಟಕದ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್...

ಆರೋಪಿಯ ಬಂಧನಕ್ಕೆ ಹೋದಾಗ ದಾಳಿ ಆರೋಪಿ ಕಾಲಿಗೆ ಗುಂಡು

ಚಿಕ್ಕಮಗಳೂರು: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬರನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿ ನಡೆಸಿದ ವ್ಯಕ್ತಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಇಂದು ನಡೆದಿದೆ. ಬಾಳೆಹೊನ್ನೂರು ಪೊಲೀಸ್...

ಕಾಂಗ್ರೆಸ್ ಮುಖಂಡರಿಂದ ಜಿಲ್ಲಾಧಿಕಾರಿ – ಉಪ ವಿಭಾಗಾಧಿಕಾರಿ ವರ್ಗಾವಣೆ ಮಾಡುವ ಸಂಚು

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಅಕ್ರಮವಾಗಿ ಭೂ ಮಂಜೂರಾತಿ ಮಾಡಿಸಿಕೊಂಡಿರುವ ಭೂ ಕಳ್ಳರನ್ನು ರಕ್ಷಣೆ ಮಾಡುವ ಸಲುವಾಗಿ ಕಾಂಗ್ರೆಸ್ ಮುಖಂಡರು ಸಚಿವ ಶಾಸಕರುಗಳ ದಕ್ಷ ಅಧಿಕಾರಿಗಳಾದ ಜಿಲ್ಲಾಧಿಕಾರಿ ಮತ್ತು ಉಪ...

ತಾಲೂಕು ಬಲಿಜ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

ಚಿಕ್ಕಮಗಳೂರು: ತಾಲೂಕು ಬಲಿಜ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನ.೧ ರಂದು ಬೆಳಿಗ್ಗೆ ೧೧ ಗಂಟೆಗೆ ಬೇಲೂರು ರಸ್ತೆಯಲ್ಲಿ ಇರುವ ವಿನಾಯಕ ನಗರ ಅಪಾರ್ಟ್‌ಮೆಂಟ್‌ನಲ್ಲಿ ಕರೆಯಲಾಗಿದೆ...

ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನಕ್ಕೆ ವಿದ್ಯುಕ್ತವಾಗಿ ಚಾಲನೆ

ಚಿಕ್ಕಮಗಳೂರು: ನಗರದ ಶಂಕರ ಮಠ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಹಾಗೂ ಅಗೋರಿ ಸಾಧುವಾದ ವಿವೇಕಾನಂದ ಅವರ ನೇತೃತ್ವದಲ್ಲಿ ಶ್ರೀರಾಮ ಸೇನೆ ಪದಾಧಿಕಾರಿಗಳ ದತ್ತ...

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿ ಮಾದರಿಯಾಗಿದ್ದಾರೆ

ಚಿಕ್ಕಮಗಳೂರು: ಮಹಿಳೆಯರು ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿ ಸಮಾಜಕ್ಕೆ ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು. ನಗರದ ಜಿಲ್ಲಾ...

ಬಾಬಾಬುಡನ್‌ಗಿರಿಯಲ್ಲಿ ಪ್ರಚೋದನಾ ಕೃತ್ಯ ನಡೆಸಲು ಅವಕಾಶ ನೀಡದಿರಿ

ಚಿಕ್ಕಮಗಳೂರು: ಹಿಂದೂ, ಮುಸ್ಲೀಂ ಭಾವೈಕ್ಯತಾ ಕೇಂದ್ರವಾಗಿರುವ ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ಶ್ರೀರಾಮಸೇನೆ ಮುಖಂಡರು ಪ್ರಚೋದನಾ ಕೃತ್ಯಗಳನ್ನು ನಡೆಸಲು ಮುಂದಾಗುತ್ತಿರುವುದಕ್ಕೆ ಜಿಲ್ಲಾ ಹಜರಲ್ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಅಧ್ಯಕ್ಷ ಜಂಶೀದ್‌ಖಾನ್...

ದಲಿತರು-ಶೂದ್ರರಿಗೆ ದೇಶವನ್ನು ಆಡಲು ಯಾವುದೇ ಅವಕಾಶವೇ ಸಿಕ್ಕಿಲ್ಲ

ಚಿಕ್ಕಮಗಳೂರು: ಬ್ರಾಹ್ಮಣರು, ಕ್ಷತ್ರಿಯರು, ವೈಶ್ಯರಿಗೆ ದೇಶವನ್ನು ಆಡಲು ಮೀಸಲಾತಿ ಸಿಕ್ಕಿದೆ ಆದರೆ ದಲಿತರು ಮತ್ತು ಶೂದ್ರರಿಗೆ ಮಾತ್ರ ಇದುವರೆಗೂ ದೇಶವನ್ನು ಆಡಲು ಯಾವುದೇ ಅವಕಾಶವೇ ಸಿಕ್ಕಿಲ್ಲ ಎಂದು...

ಆರ್‌ಎಸ್‌ಎಸ್ ವಿಜಯದಶಮಿ ಪಥ ಸಂಚಲನ

ಚಿಕ್ಕಮಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘವು ತನ್ನ ಶಾಖೆಗಳ ಮೂಲಕ ಎಲ್ಲರನ್ನೂ ಒಂದುಗೂಡಿಸಿ ಭಾರತವನ್ನು ಜಗದ್ಗುರುವಿನ ಕಡೆಗೆ ಕರೆದುಕೊಂಡು ಹೋಗುತ್ತಿದೆ ಎಂದು ಆರ್‌ಎಸ್‌ಎಸ್‌ನ ಹಾಸನ ವಿಭಾಗ ಕಾರ್ಯವಾಹ...

ಮನುಷ್ಯ ಭೂಮಿಮೇಲೆ ಬದುಕಲು ಸೌಹಾರ್ಧವೂ ಅಷ್ಟೇ ಮುಖ್ಯ

ಚಿಕ್ಕಮಗಳೂರು- ಮನುಷ್ಯ ಭೂಮಿಮೇಲೆ ಬದುಕಲು ನೀರು, ಆಹಾರ ಎಷ್ಟು ಮುಖ್ಯವೋ ಶಾಂತಿ, ಸೌಹಾರ್ಧವೂ ಅಷ್ಟೇ ಮುಖ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು. ಅವರು ಭಾನುವಾರ ನಗರದ ಸಂತಜೋಸೇಫರ...