ಬೀದಿ ಬದಿ ವ್ಯಾಪಾರಸ್ಥರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು
ಚಿಕ್ಕಮಗಳೂರು: ಬೀದಿ ಬದಿಯ ವ್ಯಾಪಾರಸ್ಥರು ತಮ್ಮ ಆರೋಗ್ಯ ನೋಡಿಕೊಳ್ಳುವುದರ ಜೊತೆಗೆ ತಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕೆಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು. ಶನಿವಾರ ನಗರದ ಅಂಬೇಡ್ಕರ್...