September 20, 2024

ಜಿಲ್ಲಾ ಸುದ್ದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಮೃತಳ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು

ಚಿಕ್ಕಮಗಳೂರು: ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಪ್ರಕರಣದ ಸಾಕ್ಷಿ ನಾಶಪಡಿಸಿರುವ ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ಮಂಪರು ಪರೀಕ್ಷೆ ನಡೆಸುವ ಮೂಲಕ ಆರೋಪಿಗಳನ್ನು ಪತ್ತೆ ಮಾಡಿ...

ಮಳಲೂರು ಏತ ನೀರಾವರಿ ಯೋಜನೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಬೈಕ್‌ಜಾಥ

ಚಿಕ್ಕಮಗಳೂರು:  ತಾಲೂಕಿನ ಮಳಲೂರು ಏತ ನೀರಾವರಿ ಯೋಜನೆಯನ್ನು ಶೀಘ್ರವಾಗಿ ಪುರ್ಣಗೊಳಿಸಬೇಕು ಎಂದು ಆಗ್ರಹಿಸಿ ಆ ಭಾಗದ ಹಲವು ಹಳ್ಳಿಗಳ ರೈತರು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

ಗೌರಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡುವವರು ನಿಯಮಗಳನ್ನು ಪಾಲಿಸಬೇಕು

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಗೌರಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡುವವರು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮಅಮಟೆ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ...

ಪ್ರತಿಯೊಬ್ಬರಿಗೂ ಸರ್ಕಾರದ ಯೋಜನೆಗಳನ್ನು ಪಡೆಯಬೇಕು

ಚಿಕ್ಕಮಗಳೂರು: ಸಂವಿಧಾನದ ಆಶಯದಲ್ಲಿರುವ ಚೌಕಟ್ಟಿನಲ್ಲಿ ಅವಕಾಶಗಳನ್ನು ಉಪಯೋಗಿಸಿಕೊಂಡು ಪ್ರತಿಯೊಬ್ಬರಿಗೂ ಸರ್ಕಾರದ ಯೋಜನೆಗಳನ್ನು ಪಡೆಯಬೇಕೆಂದು ವಿಧಾನ ಪರಿ?ತ್ ಸದಸ್ಯ ಬಿ.ಕೆ ಹರಿಪ್ರಸಾದ್ ತಿಳಿಸಿದರು. ಅವರು ಕುವೆಂಪು ಕಲಾಮಂದಿರದ ಹೇಮಾಂಗಣ...

ಸಮಾಜದಲ್ಲಿ ಪರಿವರ್ತನೆ ತರಬೇಕೆಂಬ ಉದ್ದೇಶದಿಂದ ರಾಜಕೀಯ ಪಕ್ಷವನ್ನು ಕಟ್ಟಿದ್ದೇವೆ

ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತರ ಸಂಭಂದ ಜನರೊಂದಿಗೆ ಗಟ್ಟಿಯಾಗಿ ಬೆಳೆಯಬೇಕು. ಅವರ ಕಷ್ಟ, ಸುಖದ ಜೊತೆಗೆ ಭಾಗಿಯಾಗಿ ಅದಕ್ಕೊಂದು ಸಾಂಸ್ಥಿಕ ರೂಪ ನೀಡಬೇಕು ಎಂದು ಮಾಜಿ ಶಾಸಕ ಸಿ.ಟಿ.ರವಿ...

ಸನಾತನ ಹಿಂದೂ ಧರ್ಮದ ಬಗ್ಗೆ ಅವಹೇಳನ ಖಂಡಿಸಿ ವಿ.ಎಚ್.ಪಿ ಪ್ರತಿಭಟನೆ

ಚಿಕ್ಕಮಗಳೂರು: ಸನಾತನ ಹಿಂದೂ ಧರ್ಮದ ಬಗ್ಗೆ ತಮಿಳುನಾಡಿನ ಸಚಿವ ಉದಯ ನಿಧಿ ಸ್ಟಾಲಿನ್ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿ?ತ್, ಬಜರಂಗದಳ ಕಾರ್ಯಕರ್ತರು ಇಂದು...

ಆಮ್ ಆದ್ಮಿ ಪಕ್ಷ ಭ್ರಷ್ಠಾಚಾರ ಮುಕ್ತ ರಾಜಕೀಯಕ್ಕೆ ಬದ್ಧ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷ ಭ್ರ?ಚಾರ ಮುಕ್ತ ಪ್ರಾಮಾಣಿಕತೆಯ ರಾಜಕೀಯ ಪಕ್ಷವಾಗಿ ಕೆಲಸ ಮಾಡಲು ಬದ್ಧವಾಗಿದೆ ಎಂದು ಪಕ್ಷದ ಜಿಲ್ಲಾ ಮಾಧ್ಯಮ ಉಸ್ತುವಾರಿ ಡಾ|| ಕೆ...

ಕೃಷ್ಣ ಜನ್ಮಾಷ್ಟಮಿ ನಮ್ಮ ದೇಶದ ಸಂಸ್ಕೃತಿ ಮತ್ತು ಧರ್ಮವನ್ನು ಬಿಂಬಿಸುವ ಹಬ್ಬ

ಚಿಕ್ಕಮಗಳೂರು: ಶಾಲಾ ಮಕ್ಕಳಿಗೆ ಪೋಷಕರು ಯಾವುದೆ ಜಾತಿ ಬೇಧ ಮಾಡದೆ ಎಲ್ಲರೊಂದಿಗು ಬೆರೆತು ಶಿಕ್ಷಣ ಪಡೆಯುವುದರ ಜೊತೆಗೆ ಎಲ್ಲಾ ಕ್ರೀಡೆಯಲ್ಲೂ ಭಾಗವಹಿಸುವಂತೆ ಪ್ರೇರಣೆ ನೀಡಬೇಕೆಂದು ಜಿಲ್ಲಾ ಒಕ್ಕಲಿಗರ...

ಧಾರ್ಮಿಕ ಜನ ಜಾಗೃತಿಗೆ ಗಣಪತಿ ಉತ್ಸವಗಳು ಸಹಕಾರಿ

ಚಿಕ್ಕಮಗಳೂರು: ಣಪತಿ ಉತ್ಸವಗಳು ಜನರಲ್ಲಿ ಭಕ್ತಿ ಮತ್ತು ಆಧ್ಯಾತ್ಮ ಮೂಡಿಸುವಲ್ಲಿ ಹೆಚ್ಚು ಆಕರ್ಷಿತವಾಗಲಿ ಎಂದು ಬಸವ ಮಂದಿರದ ಡಾ.ಬಸವಮರುಳಸಿದ್ದ ಸ್ವಾಮೀಜಿ ಹೇಳಿದರು. ಅವರು ಇಂದು ನಗರದ ಬಸವನಹಳ್ಳಿ...

ಮಾಜ-ವ್ಯಕ್ತಿಯ ವ್ಯಕ್ತಿತ್ವ ವಿಕಾಶನಕ್ಕೆ ಭಗವದ್ಗೀತೆ ದಾರಿದೀಪ

ಚಿಕ್ಕಮಗಳೂರು: ಸಮಾಜದ ಹಾಗೂ ವ್ಯಕ್ತಿಯ ವ್ಯಕ್ತಿತ್ವದ ಬೆಳವಣಿಗೆಗೆ ಶ್ರೀ ಕೃಷ್ಣನ ಭಗವದ್ಗೀತೆಯೇ ಉತ್ತಮ ದಾರಿದೀಪವಾಗಿದೆ ಎಂದು ತಹಶೀಲ್ದಾರ್ ಸುಮಂತ್ ಹೇಳಿದ್ದಾರೆ. ಕಲಾಮಂದಿರದಲ್ಲಿ ಬುಧವಾರ ನಡೆದ ಶ್ರೀ ಕೃಷ್ಣ...