September 20, 2024

ಜಿಲ್ಲಾ ಸುದ್ದಿ

ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಮುಂದೂಡಲು ಎಸ್ಪಿ ಸಲಹೆ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ವರುಣಾರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಹೊರಗಿನಿಂದ ಬರುವ ಪ್ರವಾಸಿಗರು ತಮ್ಮ ಪ್ರವಾಸದ ಯೋಜನೆಯನ್ನು ಮಳೆ ಬಿಡುವು ನೀಡುವವರೆಗೆ ಮುಂದೂಡಬೇಕು ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಉಮಾಪ್ರಶಾಂತ್...

ಲೋಕಕಲ್ಯಾಣಾರ್ಥವಾಗಿ ವಿವಿಧ ಹೋಮ-ಹವನ

ಚಿಕ್ಕಮಗಳೂರು: ನಗರದ ಸುಗ್ಗಿಕಲ್ಲು ಬಡಾವಣೆಯ ಶ್ರೀ ಗುರು ರಾಘವೇಂದ್ರ ಯಜ್ಞಮಂಟಪದಲ್ಲಿ ಅಧಿಕಮಾಸದ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಆಯೋಜಿಸಿರುವ ವಿವಿಧ ಹೋಮ, ಹವನ ಮತ್ತು ಶ್ರೀನಿವಾಸ ಕಲ್ಯಾಣೋತ್ಸವದ ಧಾರ್ಮಿಕ ವಿಧಿ...

ಕಾಫಿನಾಡಿನಲ್ಲಿ ಬಿದ್ದಮಳೆಗೆ ಜಲಪಾತಗಳಿಗೆ ಜೀವಕಳೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪುಷ್ಯ ಮಳೆ ಮುಂದುವರೆದಿದ್ದು, ನದಿಗಳಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದೆ.ಮುಳುಗು ಸೇತುವೆ ಎಂದು ಪ್ರಸಿದ್ಧಿ ಪಡೆದಿರುವ ಹೆಬ್ಬಾಳೆ ಸೇತುವೆ ಮುಳುಗುವ ಹಂತ ತಲುಪಿದೆ. ಜಲಪಾತಗಳಿಗೆ ಜೀವಕಳೆ...

ಕಳಸ ತಾಲ್ಲೂಕಿನ ಸಮಸ್ಯೆಗಳಿಗೆ ಪರಿಹಾರ ನೀಡಲು ಸರ್ವ ಪ್ರಯತ್ನ

ಕಳಸ: ಕಳಸ ತಾಲ್ಲೂಕಿನ ಜನರ ವಿವಿಧ ಸಮಸ್ಯೆಗಳ ಅರಿವಿದ್ದು ಆದ್ಯತೆಯ ಮೇರೆಗೆ ಅವುಗಳನ್ನು ಈಡೇರಿಸುವ ಸರ್ವ ಪ್ರಯತ್ನ ಮಾಡುತ್ತೇನೆ ಎಂದು ನೂತನ ಶಾಸಕ ನಯನಾ ಮೋಟಮ್ಮ ತಿಳಿಸಿದರು...

ಮಣಿಪುರದಲ್ಲಿ ನಡೆದ ಘಟನೆ ನಾಗರೀಕ ಸಮಾಜ ತಲೆತಗ್ಗಿಸುವಂತಹ ಘಟನೆ

ಎನ್.ಆರ್.ಪುರ: ಮಣಿಪುರ ರಾಜ್ಯದಲ್ಲಿ ಮಹಿಳೆಯ ಬೆತ್ತಲೆ ಮೆರವಣಿಗೆ ಪ್ರಕರಣ ನಾಗರೀಕ ಸಮಾಜ ತಲೆತಗ್ಗಿಸುವಂತ ಘಟನೆಯಾಗಿದ್ದು ಇದಕ್ಕೆ ಕೇಂದ್ರ ಹಾಗೂ ಮಣಿಪುರ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳ...

ಜಿಲ್ಲಾಡಳಿತ ವಿಪತ್ತುಗಳನ್ನು ಎದುರಿಸಲು ಸದಾ ಸನ್ನದ್ದರಾಗಿ

ಚಿಕ್ಕಮಗಳೂರು: ಮಳೆಗಾಲದ ಹಿನ್ನೆಲೆಯಲ್ಲಿ ಉಂಟಾಗಬಹುದಾದ ವಿಪತ್ತುಗಳನ್ನು ಎದುರಿಸಲು ಸದಾ ಸನ್ನದ್ದರಾಗಿರುವಂತೆ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ...

ಸಾಂಸ್ಕೃತಿಕ ಕಲೆಗಳ ಉಳಿವಿಗಾಗಿ ಸಿರಿಗನ್ನಡ ವೇದಿಕೆ

ಚಿಕ್ಕಮಗಳೂರು: ಕನ್ನಡ ನಾಡು, ನುಡಿ, ಭಾಷೆ, ಸಾಂಸ್ಕೃತಿಕ ಕಲೆಗಳ ಉಳಿವಿಗಾಗಿ ರಾಜ್ಯ ಘಟಕದ ರಾಜ್ಯಾಧ್ಯಕ್ಷ ಜಿ.ಎಸ್ ಗೋನಾಳ ನೇತೃತ್ವದಲ್ಲಿ ಸಿರಿಗನ್ನಡ ವೇದಿಕೆ ರಚಿಸಲಾಗಿದೆ ಎಂದು ಜಿಲ್ಲಾ ಘಟಕ...

ಗಿರಿ ಪ್ರದೇಶದಲ್ಲಿ ನಿಯಂತ್ರಿತ ಪ್ರವಾಸೋದ್ಯಮಕ್ಕೆ ಆದ್ಯತೆ

ಚಿಕ್ಕಮಗಳೂರು: ಮುಳ್ಳಯ್ಯನ ಗಿರಿ, ದತ್ತಪೀಠದ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುವುದರಿಂದ ನಿಯಂತ್ರಿತ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ...

ಅಕ್ರಮ ಆಸ್ತಿ ಸಂಪಾದನೆ ವಿರುದ್ಧ ಲೋಕಾಯುಕ್ತರಿಗೆ ದೂರು

ಚಿಕ್ಕಮಗಳೂರು: ಇಲ್ಲಿನ ನಗರಸಭೆ ಪೌರಾಯುಕ್ತಾಗಿದ್ದ ಹೆಚ್.ಜಿ ಪ್ರಭಾಕರ್ ಎಂಬುವವರು ಆದಾಯ ಮೀರಿ ಅಕ್ರಮ ಆಸ್ತಿ ಮಾಡಿದ್ದಾರೆಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿರುವುದಾಗಿ ಕಾಫಿ ಮಂಡಳಿ ಮಾಜಿ ಸದಸ್ಯ...