September 21, 2024

ಜಿಲ್ಲಾ ಸುದ್ದಿ

ಸಾಧಕ ವೇದನೆ ಇಲ್ಲದೇ ಯಾವುದೇ ಸಾಧನೆ ಮಾಡಲಾರ

ಚಿಕ್ಕಮಗಳೂರು: ಸಾಧಕ ವೇದನೆ ಇಲ್ಲದೇ ಯಾವುದೇ ಸಾಧನೆ ಮಾಡಲಾರ ಎಂದು ವಾಗ್ಮಿ, ಕೋದಂಡರಾಮಚಂದ್ರಸ್ವಾಮಿ ದೇವಸ್ಥಾನದ ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು. ಪೂರ್ವಿ ಸುಗಮ ಸಂಗೀತ ಅಕಾಡೆಮಿ...

ಲೋಕಸಭೆ ಚುನಾವಣೆ ಸೋಲಿನ ಬಳಿಕ ರಾಜ್ಯ ಸರ್ಕಾರ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಸೋಲಿನ ಬಳಿಕ ಸರ್ಕಾರ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ರಾಜಕೀಯ ಪಕ್ಷ, ನಾಯಕರ ಮೇಲೆ ಸೇಡು ತೀರಿಸಿಕೊಂಡು ಆಗಿದೆ. ಈಗ ಜನಸಾಮಾನ್ಯರ ಮೇಲೆ...

ಸಿನಿಮಾದಲ್ಲಿ ಹೀರೋಗಳಾದವರು ನಿಜ ಜೀವನದಲ್ಲಿ ಹೀರೋಗಳಾಗಿರುವುದಿಲ್ಲ

ಚಿಕ್ಕಮಗಳೂರು: ಸಿನಿಮಾದಲ್ಲಿ ಹೀರೋಗಳಾದವರು ನಿಜ ಜೀವನದಲ್ಲಿ ಹೀರೋಗಳಾಗಿರುವುದಿಲ್ಲ ಎಂದು ಕೆಲವರು ಹೇಳುತ್ತಾರೆ. ದರ್ಶನ್ ಪ್ರಕರಣ ನೋಡಿದಾಗ ಅವರು ಸಿನಿಮಾದಲ್ಲಿ ಮಾತ್ರವೇ ಹೀರೋ ಆಗಿದ್ದರು ಎನಿಸುತ್ತದೆ. ದರ್ಶನ್ಗೆ ಇಷ್ಟೊಂದು...

ದರಏರಿಕೆ ವಿರುದ್ಧ ಬಿಜೆಪಿ ಯುವ ಮೊರ್ಚಾವಿನೂತನ ಪ್ರತಿಭಟನೆ

ಚಿಕ್ಕಮಗಳೂರು: ದರಏರಿಕೆ ವಿರುದ್ಧ ನಗರದ ಹನುಮಂತಪ್ಪ ವೃತ್ತದಲ್ಲಿ ಕಿವಿಗೆ ದಾಸವಾಳ ಹೂವು ಮುಡಿದು, ಕೈಯಲ್ಲಿ ಚಿಪ್ಪು ಹಿಡಿದು ಬಿಜೆಪಿ ಯುವ ಮೊರ್ಚಾ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ...

ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾವು

ಚಿಕ್ಕಮಗಳೂರು : ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾವಪ್ಪಿರುವ ದುರಂತ ಘಟನೆ ನಡೆದಿದೆ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ...

ಲೋಕಾಯುಕ್ತ ಬಲೆಗೆನಗರಸಭೆ ಬಿಲ್ ಕಲೆಕ್ಟರ್

ಚಿಕ್ಕಮಗಳೂರು: ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟು ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ಮತ್ತಷ್ಟು ಹಣ ಪೀಕಲು ಪ್ಲಾನ್ ಮಾಡಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ...

ಜಿಲ್ಲಾ ಮಟ್ಟದಲ್ಲಿ ದಲಿತರಿಗೆ ಸ್ಥಾನಮಾನ ಕಲ್ಪಿಸಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಲವಾರು ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದಿರುವ ದಲಿತ ಸಮುದಾಯದ ಮುಖಂಡರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ ಶನಿವಾರ...

ವಿಕಲಚೇತನರಲ್ಲಿ ಸಾಧಿಸುವ ಅಪರೂಪ ಕಲೆ ಅಡಗಿದೆ

ಚಿಕ್ಕಮಗಳೂರು: ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷರಾಗಿ ನೇಮ ಕಗೊಂಡ ಎ.ಎನ್.ಮಹೇಶ್ ಅವರಿಗೆ ಜಿಲ್ಲಾ ವಿಕಲಚೇತನ ಪತ್ತಿನ ಸಹಕಾರ ಸಂಘದ ವತಿಯಿಂದ ಶುಕ್ರ ವಾರ ಸ್ಕೌಟ್ಸ್...

ಇಂಜಿನಿಯರ್ – ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ನಿಲಯಗಳಿಗೆ ಜಿಲ್ಲಾಧಿಕಾರಿ ಭೇಟಿ

ಚಿಕ್ಕಮಗಳೂರು: ನಗರದ ಸಮೀಪದ ಇಂಜಿನಿಯರ್ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ನಿಲಯಗಳಿಗೆ ಶನಿವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ದಿಢೀರ್ ಭೇಟಿ ನೀಡಿ ಹಾಸ್ಟೆಲ್‍ನ ಸುವ್ಯವಸ್ಥೆ ಹಾಗೂ...

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಏಕಾಏಕಿ ಅಡ್ಡ ಬಂದ ಆನೆ

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಸಲಗ ಗೋಚರಿಸಿದೆ. ಕಳೆದ ರಾತ್ರಿ ಪ್ರಯಾಣಿಕರಿಂದ ತುಂಬಿ ತುಳುಕುತ್ತ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಏಕಾಏಕಿ ಅಡ್ಡ ಬಂದು ನಿಂತಿದೆ. ನಿದ್ರೆಯ ಮಂಪರಿನಲ್ಲಿದ್ದವರೆಲ್ಲಾ...