September 21, 2024

ಜಿಲ್ಲಾ ಸುದ್ದಿ

ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಬಿಜೆಪಿ ಒತ್ತಾಯ

ಚಿಕ್ಕಮಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ಎಸ್ಸಿ...

ಬೋಜೇಗೌಡರ ಅವಕಾಶವಾದಿತನಕ್ಕೆ ಶಿಕ್ಷಕರು ತಕ್ಕಉತ್ತರ ನೀಡಲಿದ್ದಾರೆ

ಚಿಕ್ಕಮಗಳೂರು: ಸ್ವಾರ್ಥ ರಾಜಕಾರಣಕ್ಕಾಗಿ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನೇ ನಿರ್ನಾಮ ಮಾಡಿರುವ ಎಸ್.ಎಲ್.ಬೊಜೇಗೌಡ ಅವರ ಅವಕಾಶವಾದಿತನಕ್ಕೆ ಈ ಬಾರಿ ನೈಋತ್ಯ ಶಿಕ್ಷಕರ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ...

ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ

ಚಿಕ್ಕಮಗಳೂರು:  ನರಸಿಂಹರಾಜಪುರ ತಾಲೂಕಿನ ಸೂಸಲವಾನಿ ಗ್ರಾಮದಲ್ಲಿರುವ ಆದಿ ಕರ್ನಾಟಕ ಸಮುದಾಯದ ಕುಟುಂಬಗಳಿಗೆ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರವನ್ನು ನೀಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ...

ವಿಧಾನ ಪರಿಷತ್ ಅಭ್ಯರ್ಥಿಗಳ ಪರ ಶಾಸಕರ ಮತಯಾಚನೆ

ಚಿಕ್ಕಮಗಳೂರು:  ಪದವೀಧರರು ಮತ್ತು ಶಿಕ್ಷಕರ ಧ್ವನಿಯಾಗಿ ಕರ್ತವ್ಯ ನಿರ್ವಹಿಸಲು ಆ ಯನೂರು ಮಂಜುನಾಥ್ ಮತ್ತು ಕೆ.ಕೆ.ಮಂಜುನಾಥ್‌ಕುಮಾರ್ ಸನ್ನದ್ದರಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿ ಗಳ ಪರವಾಗಿ ಮತಯಾಚಿಸಬೇಕು ಎಂದು ಶಾಸಕ...

ಬಸವಾದಿ ಶರಣರು ರಚಿಸಿದ ವಚನಗಳು ಈಗಿನ ಕಾಲಘಟ್ಟಕ್ಕೆ ಪ್ರಸ್ತುತ

ಚಿಕ್ಕಮಗಳೂರು-ಪ್ರತಿಯೊಬ್ಬರು ಕೇವಲ ಸಮಯಕ್ಕಾಗಿ ಕಾಯದೆ ತಮ್ಮ ಬದುಕು ರೂಪಿಸಲು ಧೈರ್ಯ, ಸಾಹಸ, ಕಾಯಕ ಮಾಡಿದಾಗ ಮಾತ್ರ ಬದುಕು ಹಸನುಗೊಳ್ಳುತ್ತದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಅವರು...

ಜಿಲ್ಲಾಧಿಕಾರಿ ನೂತನ ಕಟ್ಟಡ ಮೊದಲ ಹಂತದ ಕಾಮಗಾರಿ ಡಿಸೆಂಬರ್ ಅಂತ್ಯಕ್ಕೆ ಪೂರ್ಣ

ಚಿಕ್ಕಮಗಳೂರು-ಸುಮಾರು ೬೦ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಗಳ ನೂತನ ಕಟ್ಟಡ ಮೊದಲ ಹಂತದ ಕಾಮಗಾರಿ ಪ್ರಸಕ್ತ ವ?ದ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್ ಮೀನಾ...

ಶೃಂಗೇರಿ ಶಾರದ ಮಠ ಬಳಿ ಪೊಲೀಸ್ ಪೇದೆ ಮೇಲೆ ಹಲ್ಲೆ

ಚಿಕ್ಕಮಗಳೂರು: ಶೃಂಗೇರಿ ಶಾರದಾಂಬೆಯ ದರ್ಶನಕ್ಕೆ ಬಂದಿದ್ದ ಬೆಂಗಳೂರು ಮೂಲದ ಪೊಲೀಸ್ ಪೇದೆ ಮೇಲೆ ದೇಗುಲದ ಮುಂಭಾಗದಲ್ಲೇ ಹಲ್ಲೆ ನಡೆಸಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ. ಕಳೆದ ರಾತ್ರಿ ದೇವಸ್ಥಾನದ...

ಕಲುಷಿತಗೊಂಡಿರುವ ಹಿರೇಮಗಳೂರಿನ ದೊಡ್ಡಕೆರೆ ಸ್ವಚ್ಛಗೊಳಿಸುವಂತೆ ಮನವಿ

ಚಿಕ್ಕಮಗಳೂರು: ಯುಜಿಡಿ ಮತ್ತು ಚರಂಡಿ ನೀರಿನಿಂದ ಕಲುಷಿತಗೊಂಡಿರುವ ಹಿರೇಮಗಳೂರಿನ ದೊಡ್ಡ ಕೆರೆಯನ್ನು ಸ್ವಚ್ಛಗೊಳಿಸುವಂತೆ ತಾಲೂಕು ಶ್ರೀ ಗಂಗಾ ಪ ಜಾತಿ ಹಾಗೂ ಪ ವರ್ಗದ ಮೀನುಗಾರರ ವಿವಿಧೋದ್ದೇಶ...

ಪೊಲೀಸ್ ಅಧಿಕಾರಿಗಳು-ಮಾಧ್ಯಮದವರಿಗೆ ಹೊಸ ಕಾನೂನುಗಳ ಅರಿವು ಕಾರ್ಯಗಾರ

ಚಿಕ್ಕಮಗಳೂರು: ಭಾರತದ ದಂಡ ಪ್ರಕಿಯಾ ಪ್ರಮುಖ ಮೂರು ಕಾಯ್ದೆಗಳನ್ನು ಬದಲಾವಣೆ ಮಾಡಿ ಹೊಸ ಕಾನೂನುಗಳನ್ನಾಗಿ ಪರಿವರ್ತನೆ ಮಾಡಿದ್ದು, ಮುಂದಿನ ಜುಲೈ ೧ ರಿಂದ ಅನು?ನಕ್ಕೆ ಬರಲಿವೆ ಎಂದು...

ನಗರದ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಜಿಲ್ಲಾ ಸಲಹಾ ಸಮಿತಿ ಭೇಟಿ

ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ೨ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಇಂದು ಭೇಟಿನೀಡಿ ಸರ್ಕಾರದ ನಿಯಮಗಳನ್ನು ಪಾಲಿಸುತ್ತಿರುವ ಕುರಿತು ಪರಿಶೀಲನೆ ನಡೆಸಲಾಗಿದೆ ಎಂದು ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಡಾ....