September 21, 2024

ಜಿಲ್ಲಾ ಸುದ್ದಿ

ಹೊಸ ಜ್ಞಾನ ತಂತ್ರಾಂಶದ ಅಗತ್ಯ ಬಹಳಷ್ಟಿದೆ

ಚಿಕ್ಕಮಗಳೂರು: ಪ್ರಸ್ತುತ ವಿದ್ಯಾಮಾನದಲ್ಲಿ ತಂತ್ರಜ್ಞಾನವು ಅತಿಹೆಚ್ಚು ವೇಗವಾಗಿ ಬೆಳವ ಣಿಗೆ ಹೊಂದುತ್ತಿದೆ. ಹೊಸ ಜ್ಞಾನ ತಂತ್ರಾಂಶದ ಅಗತ್ಯ ಬಹಳಷ್ಟಿದ್ದು, ಜ್ಞಾನದ ಯುಗದಲ್ಲಿ ಪ್ರತಿಯೊಬ್ಬರು ತಂತ್ರಜ್ಞಾನದ ಬಗ್ಗೆ ತಿಳಿದುಕೊಳ್ಳಬೇಕು...

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವು ನಿಶ್ಚಿತ

ಚಿಕ್ಕಮಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಕ್ಕೆ ಜೂನ್.೩ ರಂದು ಚುನಾವಣೆ ನಡೆಯಲಿದ್ದು, ಇದೇ ಮೇ.೧೬ ರಂದು ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ ಮಂಜುನಾಥ್ ಕುಮಾರ್ ಹಾಗೂ...

ಜಿಲ್ಲಾ ಕೇಂದ್ರದಲ್ಲಿ ತರಬೇತಿ ಕೇಂದ್ರ ಆರಂಭಿಸುವಂತೆ ಬಿಜೆಪಿ ಒತ್ತಾಯ

ಚಿಕ್ಕಮಗಳೂರು: ಜಿಲ್ಲಾ ಕೇಂದ್ರದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನು ಭವಿಗಳಿಗೆ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ಮುಖಂಡರುಗಳು ಸೋಮವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್...

ಶೃಂಗೇರಿ ಶಾರದಾಪೀಠದಲ್ಲಿ ಶ್ರೀ ಶಂಕರಜಯಂತಿ

ಶೃಂಗೇರಿ; ಶೃಂಗೇರಿ ಶಾರದಾಪೀಠದಲ್ಲಿ ಭಾನುವಾರ ಶ್ರೀ ಶಂಕರಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಬೆಳಿಗ್ಗೆ ೮ಗಂಟೆಯಿಂದ ೧೨.೩೦ರ ತನಕ ಶ್ರೀ ಶಂಕರಭಗವತ್ಪಾದಮೂರ್ತಿಗೆ ಮಹಾನ್ಯಾಸ ಪೂರ್ವಕ ಶತರುದ್ರಾಭಿಷೇಕ,ಸಹಸ್ರನಾಮಾರ್ಚನೆ, ಚತುರ್ವೇದ-ಪ್ರಸ್ಥಾನತ್ರಯಭಾಷ್ಯ-ವಿದ್ಯಾರಣ್ಯವೇದಭಾಷ್ಯ-ಶ್ರೀಶಂಕರದಿಗ್ವಿಜಯ ಇತ್ಯಾದಿ ಪಾರಾಯಣಗಳನ್ನು...

ಅನುಮಾಸ್ಪದವಾಗಿ ೩೫ ವರ್ಷದ ಕಾಡಾನೆ ಸಾವು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅನುಮಾಸ್ಪದವಾಗಿ ೩೫ ವರ್ಷದ ಕಾಡಾನೆ ಸಾವಪ್ಪಿದ್ದು, ಪರಿಸರ ಆಸಕ್ತರು ತನಿಖೆಗೆ ಒತ್ತಾಯಿಸಿದ್ದಾರೆ. ಆಲ್ದೂರು ಸಮೀಪದ ಕೆರೆಹಕ್ಲು ಗ್ರಾಮದಲ್ಲಿ ಘಟನೆ ನಡೆದಿದೆ.ವಿದ್ಯುತ್ ಶಾಕ್ ನಿಂದ ಮೃತಪಟ್ಟಿರುವ...

ಜಿಲ್ಲೆಯಲ್ಲಿ ಬಿದ್ದ ಭಾರಿ ಮಳೆಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಭಾನುವಾರ ಮಹಿಳೆಯೊಬ್ಬರು ಬಲಿಯಾಗಿದ್ದು, ಇಲ್ಲಿಯ ತನಕ ಮಳೆಗೆ ಮೂರು ಮಂದಿ ಮೃತ ಪಟ್ಟಿದ್ದಾರೆ. ಎನ್‌ಆರ್‌ಪುರ ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ...

ವಿಜಯಕುಮಾರ್‌ಗೆ ‘ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿ’

ಬೆಂಗಳೂರು: ಭಾರತೀಯ ಸಮೂಹ ಮಾಧ್ಯಮ ಮತ್ತು ಸಂಶೋಧನಾ ಸಂಸ್ಥೆ (ಐಎಂಎಸ್‌ಆರ್) ನೀಡುವ‘ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿ’ಗೆ ‘ಪ್ರಜಾವಾಣಿ’ಯ ಚಿಕ್ಕಮಗಳೂರು ಜಿಲ್ಲಾ ವರದಿಗಾರ ಎಸ್‌.ಕೆ. ವಿಜಯಕುಮಾರ್ ಆಯ್ಕೆ ಆಗಿದ್ದಾರೆ....

ಅಸ್ಪಶ್ಯತೆ ವಿರುದ್ಧ ಬೆಳಕಾಗಿ ಬಂದವರು ಬಸವೇಶ್ವರರು

ಚಿಕ್ಕಮಗಳೂರು:  ಅಸ್ಪಶ್ಯತೆ, ಅಸಮಾನತೆ, ಮೇಳು-ಕೀಳು ಎಂಬ ಭೇಧ-ಭಾವವನ್ನು ತೊ ರೆದು ಸರ್ವರು ಸಮಾನರೆಂಬ ಸಂದೇಶವನ್ನು ಎಲ್ಲೆಡೆ ಪಸರಿಸಿದವರು ಕಾಯಕ ಯೋಗಿ ಬಸವಣ್ಣ ನವರು ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ...

ಪೊಲೀಸ್ ರಿಗೆ ತೂಕ ಕಡಿಮೆ ಮಾಡಿಕೊಳ್ಳುವ ಕುರಿತ ಕಾರ್ಯಗಾರ

ಚಿಕ್ಕಮಗಳೂರು: ಸ್ಥೂಲಕಾಯ ಹೊಂದಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ತೂಕ ಕಡಿಮೆ ಮಾಡಿಕೊಳ್ಳುವ ಕುರಿತು ಆರೋಗ್ಯ ಮಾಹಿತಿ ನೀಡಲಾಯಿತು. ಜಿಲ್ಲಾ ಪೊಲೀಸ್...

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ

ಚಿಕ್ಕಮಗಳೂರು: ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ತಾಲ್ಲೂಕಿನ ಇಂದಾವರ ಗ್ರಾಮದ...