ಕೇಂದ್ರ ಸರ್ಕಾರದಿಂದ ಭ್ರಷ್ಟಾಚಾರ ಸ್ವಚ್ಚಗೊಳಿಸುವ ಕೆಲಸ
ಚಿಕ್ಕಮಗಳೂರು: ಕೇಂದ್ರ ಸರ್ಕಾರದಿಂದ ಭ್ರಷ್ಟಾಚಾರವನ್ನು ಸ್ವಚ್ಚಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಹೆಚ್.ಲೋಕೇಶ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಗುರುವಾರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ...
ಚಿಕ್ಕಮಗಳೂರು: ಕೇಂದ್ರ ಸರ್ಕಾರದಿಂದ ಭ್ರಷ್ಟಾಚಾರವನ್ನು ಸ್ವಚ್ಚಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಹೆಚ್.ಲೋಕೇಶ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಗುರುವಾರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ...
ಚಿಕ್ಕಮಗಳೂರು: ಉಳುವವನೇ ಭೂ ಒಡೆಯ ಯೋಜನೆಯಡಿ ನನ್ನ ಹೆಸರಿಗೆ ಪಡೆದುಕೊಂಡಿರುವ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲು ಯತ್ನಿಸಲಾಗಿದೆ. ಈ ಜಮೀನನ್ನು ಬೇರೆಯವರಿಗೆ ಮಾರಾಟ ಮಾಡಿದ್ದು, ಅವರ...
ಚಿಕ್ಕಮಗಳೂರು: ಭಾರತದ ಸಂವಿಧಾನವು ರಾಷ್ಟ್ರದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವಾಗಿದ್ದು ಮತದಾನದ ಮಹತ್ವದ ಕುರಿತು ಜಾಗೃತಿ...
ಅಜ್ಜಂಪುರ : ಸುಖದ ಮೂಲ ಧರ್ಮಾಚರಣೆಯಲ್ಲಿದೆ. ಬಾಳಿನ ಭಾಗ್ಯೋದಯಕ್ಕೆ ಪೂರ್ವಜರ ಚಿಂತನಗಳು ಪೂರಕವಾಗಿವೆ. ಸಮರ ಜೀವನವನ್ನು ಅಮರ ಜೀವನದೆಡೆಗೆ ಕೊಂಡೊಯ್ಯಲು ಮತ್ತು ಪರಿಶುದ್ಧವಾದ ಬಾಳಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯರ...
ಚಿಕ್ಕಮಗಳೂರು: ಸಂವಿಧಾನ ಬದ್ದವಾದ ನಮ್ಮ ಮತ ನಮ್ಮ ಹಕ್ಕು ಏ.೨೬ ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಡ್ಡಾಯ ಮತದಾನ ಮಾಡಬೇಕೆಂದು ತಾಲೂಕು ಪಂಚಾಯಿತಿ...
ಚಿಕ್ಕಮಗಳೂರು: ನಗರದ ಕೆಲವೆಡೆ ಪುಂಡರ ವೀಲಿಂಗ್ ಹಾವಳಿ ಹಾಗು ವೇಗವಾಗಿ ಬೈಕ್ ಓಡಿಸುವುದರಿಂದ ಸಾರ್ವಜನಿಕರು ನಿತ್ಯ ಕಿರಿ ಕಿರಿ ಅನುಭವಿಸುತ್ತಿದ್ದಾರೆ.ಇದರ ಜೊತೆಗೆ ಯುವಕರ ಮಾರಾ ಮಾರಿ ಕೂಡ...
ಚಿಕ್ಕಮಗಳೂರು: ಚಂದ್ರದ್ರೋಣಪರ್ವತ ತಪ್ಪಲಿನ ಹಸಿರುವನಸಿರಿಯ ನಡುವೆ ಶ್ರೀಗುರು ನಿರ್ವಾಣಸ್ವಾಮಿ ಮಠದ ಶ್ರೀ ಮಲ್ಲೇಶ್ವರಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯೊಂದಿಗೆ ನೆರವೇರಿತು. ನಗರದಿಂದ ೭ಕಿ.ಮೀ.ದೂರದ ಕೈಮರ ಸಮೀಪದ...
ಚಿಕ್ಕಮಗಳೂರು: ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ದೊರೆಯುವ ಸವಲತ್ತು ಮತ್ತು ಸೌಲಭ್ಯಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರೋಟರಿ ಜಿಲ್ಲಾ ರಾಜ್ಯಪಾಲೆ ಬಿ ಸಿ ಗೀತ ಸಲಹೆ...
ಚಿಕ್ಕಮಗಳೂರು: ಭಾರತದ ಸಂಸ್ಕೃತಿ ಪರಂಪರೆ ಉಳಿಯಲು ಹಾಗೂ ಪರಿಶಿ? ಜಾತಿ, ಪರಿಶಿ? ಪಂಗಡದ ಸಮುದಾಯವನ್ನು ಪ್ರಧಾನಿ ನರೇಂದ್ರ ಮೋದಿ ಹಂತ ಹಂತವಾಗಿ ಮೇಲಕ್ಕೆ ತರುತ್ತಿರುವುದನ್ನು ಮನಗಂಡು ಈ...
ಚಿಕ್ಕಮಗಳೂರು: : ದೇಶದಲ್ಲಿ ಬದಲಾವಣೆ ಅಗತ್ಯವಾಗಿದ್ದು ಕೋಮುವಾದಿ ರಾಜಕಾರಣ ದಿಕ್ಕರಿಸಿ ಸಂವಿಧಾನ ರಕ್ಷಿಸುವ ಕುರಿತು ಜನಜಾಗೃತಿಗಾಗಿ ರಾಜ್ಯದ ಹಲವು ಭಾಗಗಳಲ್ಲಿ ಜಾಥಾ ನಡೆಸಿ ಅರಿವು ಮೂಡಿಸಲಾಗುತ್ತಿದೆ ಎಂದು...