September 22, 2024

ಚಿಕ್ಕಮಗಳೂರು

ರಾಜ್ಯ ಸರ್ಕಾರ ಅನಾವಶ್ಯಕವಾಗಿ ಭಾರತ ಸಂಕಲ್ಪ ಯಾತ್ರೆಯಲ್ಲಿ ರಾಜಕೀಯಕರಣ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ರಾಜ್ಯ ಸರ್ಕಾರ ಅನಾವಶ್ಯಕವಾಗಿ ರಾಜಕೀಯಕರಣಗೊಳಿಸಿ ಯಾತ್ರೆ ಯಶಸ್ಸಿಗೆ ತೊಡಕುಂಟುಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು....

ಸಂಸತ್‌ನಲ್ಲಿ ನಡೆದಿರುವ ಭದ್ರತಾ ಲೋಪ ಪ್ರಕರಣ: ಕಾಂಗ್ರೆಸ್ ಪಕ್ಷದ ಟೂಲ್ ಕಿಟ್ ರಾಜಕಾರಣದ ಶಂಕೆ

ಚಿಕ್ಕಮಗಳೂರು: ಸಂಸತ್‌ನಲ್ಲಿ ನಡೆದಿರುವ ಭದ್ರತಾ ಲೋಪ ಪ್ರಕರಣದ ಹಿಂದೆ ಕಾಂಗ್ರೆಸ್ ಪಕ್ಷದ ಟೂಲ್ ಕಿಟ್ ರಾಜಕಾರಣ ಇದ್ದಂತೆ ಕಾಣುತ್ತದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದರು....

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪೂರ್ಣಗೊಳಿಸಲು ಗುರಿ

ಚಿಕ್ಕಮಗಳೂರು: ತಮ್ಮ ಅಧಿಕಾರವಧಿಯಲ್ಲಿ ಶಾಶ್ವತವಾಗಿ ಉಳಿಯುವಂತಹ ಎರಡು ಮಹತ್ವಾಕಾಂಕ್ಷೆಯ ಯೋಜನೆಗಳಾದ ಭದ್ರಾ ಉಪಕಣಿವೆ ಮತ್ತು ನಗರದಲ್ಲಿ ಸೂಪರ್ ಸ್ಪೆ?ಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಗುರಿ ಹೊಂದಿದ್ದು, ಈ...

ಹೊಸತಂತ್ರಜ್ಞಾನ ಬಳಸಿ ಹೃದಯ ವೈಪಲ್ಯದಿಂದ ಬಳಲುತ್ತಿರುವ ರೋಗಿಯ ಜೀವ ಉಳಿಸುವಿಕೆ

ಚಿಕ್ಕಮಗಳೂರು: ಜಿಲ್ಲೆಯಲ್ಲೇ ಮೊದಲನೇ ಬಾರಿಗೆ ಆಶ್ರಯ ಆಸ್ಪತ್ರೆಯಲ್ಲಿ ಹೊಸತಂತ್ರಜ್ಞಾ ನವನ್ನು ಬಳಸಿ ಹೃದಯ ವೈಪಲ್ಯದಿಂದ ಬಳಲುತ್ತಿರುವ ಯುವ ರೋಗಿಗೆ ಕಾರ್ಡಿಯಾಕ್ ರೀಸಿಂಕ್ರೊನೈಸೇಶನ್ ಥೆರಫಿ ಡಿಫಿಬ್ರಿಲೇಟರ್ ಮಾಡಲಾಗಿದೆ ಎಂದು...

ಮೂಡಿಗೆರೆ ಶಾಸಕಿ ನಯನಗೆ ಕಚೇರಿಯೆ ಇಲ್ಲ

ಚಿಕ್ಕಮಗಳೂರು: ಮೂಡಿಗೆರೆ ಕ್ಷೇತ್ರ ಶಾಸಕಿ ನಯನಾಮೋಟಮ್ಮ ಅವರು ಜನರ ಸಮಸ್ಯೆ ಕೇಳಲು ಒಂದು ಕಚೇರಿ ತೆರೆದಿಲ್ಲ. ಕ್ಷೇತ್ರದ ಜ್ವಲಂತ ಸಮಸ್ಯೆಗಳನ್ನು ಸರಕಾರದ ಮಟ್ಟದಲ್ಲಿ ಗಮನ ಸೆಳೆಯುವಲ್ಲಿ ಅವರು...

ಮುಜರಾಯಿ ಇಲಾಖೆ ನಿರ್ದೇಶನದಂತೆ ದತ್ತ ಜಯಂತಿಗೆ ಅವಕಾಶ

ಚಿಕ್ಕಮಗಳೂರು: ಇದೇ ತಿಂಗಳ ೨೪ ರಿಂದ ೨೬ರವರೆಗೆ ದತ್ತಜಯಂತಿ ಕಾರ್ಯಕ್ರಮ ನಡೆಯಲಿದ್ದು ಮುಜರಾಯಿ ಇಲಾಖೆಯ ನಿರ್ದೇಶನದಂತೆ ಹಿಂದಿನ ವ?ದಂತೆ ಈ ವ?ವೂ ಅವಕಾಶ ಕಲ್ಪಿಸಲಾಗುವುದೆಂದು ಜಿಲ್ಲಾಧಿಕಾರಿ ಮೀನಾನಾಗರಾಜ್...

ಕೋಟೆಕೆರೆ ಅಭಿವೃದ್ಧಿಗೆ 4 ಕೋಟಿ ರೂ ಪ್ರಸ್ತಾವನೆ

ಚಿಕ್ಕಮಗಳೂರು: ನಗರದಲ್ಲಿ ವ?ಕ್ಕೊಂದು ಸ್ಮಶಾನ ಅಭಿವೃದ್ದಿಪಡಿಸುವಂತೆ ಹಾಗೂ ನಗರದ ಎಲ್ಲಾ ಪಾರ್ಕುಗಳ ಅಭಿವೃದ್ಧಿ ಜೊತೆಗೆ ಕೋಟೆಕೆರೆ ಅಭಿವೃದ್ಧಿಗೆ ೪ ಕೋಟಿ ರೂ ವೆಚ್ಚದ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ...

ಎಲ್ಲ ಜನತೆಯನ್ನು ಒಂದುಗೂಡಿಸುವ ಶಕ್ತಿ ಕ್ರೀಡೆಗಲ್ಲದೆ ಬೇರಾವ ಆಯಾಮಕ್ಕೂ ಇಲ್ಲ

ಚಿಕ್ಕಮಗಳೂರು: ಎಲ್ಲ ಜನತೆಯನ್ನು ಒಂದುಗೂಡಿಸುವ ಶಕ್ತಿ ಕ್ರೀಡೆಗಲ್ಲದೆ ಬೇರಾವ ಆಯಾಮಕ್ಕೂ ಇಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಗೋಪಾಲಕೃಷ್ಣ ತಿಳಿಸಿದರು. ಅವರು ಇಂದು...

ಅತಿಥಿ ಉಪನ್ಯಾಸಕರ ಒಕ್ಕೂಟದಿಂದ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯ ಅತಿಥಿ ಉಪನ್ಯಾಸಕರ ಒಕ್ಕೂಟದ ಚಿಕ್ಕಮಗಳೂರು ಘಟಕ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ನಗರದ ತಾಲ್ಲೋಕು ಕಚೇರಿ ಆವರಣದಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ...

You may have missed