September 21, 2024

ಚಿಕ್ಕಮಗಳೂರು

ನಗರದಲ್ಲೇ ಮಾದರಿ ವಾರ್ಡ್‌ನಾಗಿಸಲು ಕ್ರಮ

ಚಿಕ್ಕಮಗಳೂರು: ನಗರ ಸಭೆ ವತಿಯಿಂದ ಕಳೆದ ೨೨ ತಿಂಗಳುಗಳಿಂದ ನಗರದಲ್ಲಿ ನಿರಂತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಗರಸಭಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು. ಅವರು ಇಂದು ನಗರದ...

ಜಿಲ್ಲಾ ಆರೋಗ್ಯ ಅಧಿಕಾರಿಗಳಿಂದ ಸ್ಕ್ಯಾನಿಂಗ್ ಸೆಂಟರ್, ಖಾಸಗಿ ಆಸ್ಪತ್ರೆ, ಕ್ಲಿನಿಕ್ ಲ್ಯಾಬ್‌ಗಳ ಮೇಲೆ ದಾಳಿ

ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚದ ದರ ಪಟ್ಟಿ ಹಾಕಬೇಕು ಹಾಗೂ ಸರ್ಕಾರದ ನಿಯಮಗಳನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಪೋಲೀಸರಿಗೆ ನೈತಿಕ ಬೆಂಬಲ ನೀಡಲು ಎಸ್.ಪಿಗೆ ನಿವೃತ್ತ ಪೊಲೀಸರ ಮನವಿ

ಚಿಕ್ಕಮಗಳೂರು:  ನಗರದಲ್ಲಿ ಇತ್ತೀಚೆಗೆ ನಡೆದ ವಕೀಲರು ಮತ್ತು ಪೋಲೀಸರ ಘಟನೆ ಹಿನ್ನೆಲೆಯಲ್ಲಿ ಪೋಲೀಸರಿಗೆ ಕಾನೂನಾತ್ಮಕ ಕರ್ತವ್ಯ ನಿರ್ವಹಿಸಲು ಆತ್ಮಸ್ಥೈರ್ಯ ತುಂಬಿ ನೈತಿಕ ಬೆಂಬಲ ನೀಡುವಂತೆ ಒತ್ತಾಯಿಸಿ ಜಿಲ್ಲಾ...

ಜಯಪ್ರಕಾಶ್ ನಾರಾಯಣ್ ಪಾರ್ಕ್ ಅಭಿವೃದ್ಧಿಪಡಿಸುವಂತೆ ಮನವಿ

ಚಿಕ್ಕಮಗಳೂರು: ಗರದ ಜಯಪ್ರಕಾಶ್ ನಾರಾಯಣ್ ಪಾರ್ಕ್ ಅಭಿವೃದ್ಧಿಪಡಿಸುವಂತೆ ನಗರಸಭೆ ಉಪಾಧ್ಯಕ್ಷರಾದ ಅಮೃತೇಶ್ ಚೆನ್ನಕೇಶವ ಅವರಿಗೆ ಜಯಪ್ರಕಾಶ್ ನಾರಾಯಣ ಪಾರ್ಕ್‌ನ ಸಂಘದ ವತಿಯಿಂದ ಮನವಿ ನೀಡಿದರು. ಜಯಪ್ರಕಾಶ್ ನಾರಾಯಣ...

ಸಮಾಜದ ಸ್ವಸ್ಥ್ಯ ಕಾಪಾಡುವ ಪೊಲೀಸರ ಮೇಲೆ ನಿರಂತರ ದೌರ್ಜನ್ಯ

ಚಿಕ್ಕಮಗಳೂರು: ಸಮಾಜದ ಸ್ವಸ್ಥ್ಯ ಕಾಪಾಡುವ ಪೊಲೀಸರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ರಾಜ್ಯ ಸರ್ಕಾರ ಪೊಲೀಸರಿಗೆ ಭದ್ರತೆ ನೀಡಬೇಕು ಹಾಗೂ ಪೊಲೀಸರ ಅಭಿವೃದ್ದಿ ನಿಟ್ಟಿನಲ್ಲಿ ಪೊಲೀಸ್ ಅಭಿವೃದ್ದಿ...

ಸಿಐಡಿ ಪೊಲೀಸರಿಂದ ವಕೀಲ ಪ್ರೀತಮ್ ವಿಚಾರಣೆ

ಚಿಕ್ಕಮಗಳೂರು: ರಾಜ್ಯಾದ್ಯಂತ ಬಾರೀ ಸದ್ದು ಮಾಡಿದ್ದ ವಕೀಲರು ಮತ್ತು ಪೊಲೀಸರ ನಡುವಿನ ಗಲಾಟೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಸಿಐಡಿ ಡಿಐಜಿಪಿ ವಂಶಿಕೃಷ್ಣ ನೇತೃತ್ವದಲ್ಲಿ ತನಿಖೆ...

ತಾಲೂಕು ಬರಪೀಡಿತ ಪ್ರದೇಶ ಘೋಷಿಸಲು ಆಗ್ರಹಿಸಿ ರೈತಸಂಘ ಪ್ರತಿಭಟನೆ

ಚಿಕ್ಕಮಗಳೂರು: ಬರ ಅಧ್ಯಯನ ತಂಡ ಚಿಕ್ಕಮಗಳೂರು ತಾಲೂಕಿನ ವಾಸ್ತವ ಸ್ಥಿತಿ ಅಧ್ಯಯನ ಮಾಡಿ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕೆಂದು ಆಗ್ರಹಿಸಿ...

ಯುವ ಮತದಾರರ ನೊಂದಣಿ ಅಭಿಯಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಯುವ ಮತದಾರರ ನೊಂದಣಿ ಅಭಿಯಾನ ನಡೆಯುತ್ತಿದ್ದು, ೧೮ ವರ್ಷಗಳ ಅರ್ಹತಾ ವಯಸ್ಸನ್ನು ಪೂರ್ಣಗೊಳಿಸಿರುವ ಯುವಕರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸುವಂತೆ ಅಪರ ಜಿಲ್ಲಾಧಿಕಾರಿ...

ಶಾಂತಿಯುತ ದತ್ತ ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ

ಚಿಕ್ಕಮಗಳೂರು: ಡಿಸೆಂಬರ್ ೨೪ ರಿಂದ ೨೬ ರವರೆಗೆ ನಡೆಯುವ ದತ್ತ ಜಯಂತಿ ಕಾರ್ಯಕ್ರಮವನ್ನು ಶಾಂತಿಯುತವಾಗಿ  ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ...

ಚಿಕ್ಕಮಗಳೂರಿನ ಅಮಿತ್ ಬಂಗ್ರೆ ಗೆ ಅಂತರರಾಷ್ಟ್ರೀಯ ಪ್ರಶಸ್ತಿ

ಚಿಕ್ಕಮಗಳೂರು:  ಮೈಲಿಗಲ್ಲಿನ ಸಾಧನೆಯಲ್ಲಿ, ಅಮಿತ್ ಭಾಂಗ್ರೆ, ಅವರು 'ವರ್ಷದ 2023 ರ ಅತ್ಯುತ್ತಮ ಲಾಡ್ಜ್ ನ್ಯಾಚುರಲಿಸ್ಟ್' ಪ್ರಶಸ್ತಿಯನ್ನು ಪಡೆದಿದ್ದಾರೆ, ಕರ್ನಾಟಕದ ಚಿಕ್ಕಮಗಳೂರಿನವರಾದ ಅಮಿತ್ ಭಾಂಗ್ರೇ, ಪ್ರಖ್ಯಾತ ನಿಸರ್ಗಶಾಸ್ತ್ರಜ್ಞ...