September 20, 2024

ಚಿಕ್ಕಮಗಳೂರು

ದಲಿತ ಕುಟುಂಬಗಳ ಜಮೀನು ಉಳಿಸಲು ದ.ಸಂ.ಸ ಆಗ್ರಹ

ಚಿಕ್ಕಮಗಳೂರು: ನಗರದ ಗವನಹಳ್ಳಿ ಸ.ನಂ.೯೨ರಲ್ಲಿ ದಲಿತ ಕುಟುಂಬಗಳಿಗೆ ಮಂಜೂರಾಗಿರುವ ಜಮೀನನ್ನು ಮೂಲ ಮಂಜೂರಾತಿ ಆದೇಶದನ್ವಯ ಮಂಜೂರುದಾರರಿಗೆ ಉಳಿಸುವಂತೆ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ವಾದ) ಜಿಲ್ಲಾ ಸಂಚಾಲಕ ಮರ್ಲೆ ಅಣ್ಣಯ್ಯ...

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಜ್ಜಯ್ಯನವರ ಮಠದಲ್ಲಿ ಅವರು ಪ್ರಮಾಣ ಮಾಡಲಿ

ಚಿಕ್ಕಮಗಳೂರು: ತಾವು ಹಾಗೂ ತಮ್ಮ ಸರ್ಕಾರ ಪ್ರಮಾಣಿಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾವಿಸುವುದಾದರೆ ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷರ ಒತ್ತಾಯದಂತೆ ಅಜ್ಜಯ್ಯನವರ ಮಠದಲ್ಲಿ ಅವರು ಪ್ರಮಾಣ...

ಗ್ರಂಥಾಲಯಗಳು ಜ್ಞಾನ ಭಂಡಾರ ನಿಧಿಯಂತೆ

ಚಿಕ್ಕಮಗಳೂರು: ಗ್ರಂಥಾಲಯಗಳು ಜ್ಞಾನ ಭಂಡಾರ ನಿಧಿಯಂತೆ. ವ್ಯಕ್ತಿತ್ವ ವಿಕಸನದ ಜತೆಗೆ ಜ್ಞಾನದ ಬೆಳವಣಿಗೆಗೆ ಸಹಕಾರಿಯಾಗಲಿವೆ. ಎಲ್ಲರೂ ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಗ್ರಂಥಪಾಲಕ ಬಿ.ಎಂ.ಸಿದ್ದಪ್ಪ ಹೇಳಿದರು. ನಗರ ಕೇಂದ್ರ...

ಖಾಕಿ ತೊಟ್ಟ ಪೊಲೀಸರಿಂದ ದತ್ತಪೀಠದ ರಸ್ತೆಯ ದುರಸ್ಥಿ

ಚಿಕ್ಕಮಗಳೂರು: ಖಾಕಿ ತೊಟ್ಟ ಪೊಲೀಸರಿಂದ ರಸ್ತೆ ಕಾಮಗಾರಿ ನಡೆದಿದೆ. ಗುದ್ದಲಿ, ಪಿಕಾಸಿ ಹಿಡಿದು ರೋಡ್ ರಿಪೇರಿ ಮಾಡಿದ್ದಾರೆ. ಜಿಲ್ಲೆಯ ದತ್ತಪೀಠದ ರಸ್ತೆಯಲ್ಲಿ ಗುಂಡಿಗಳಿದ್ದು, ಗುಂಡಿ ರಸ್ತೆಯಲ್ಲಿ ಸಂಚರಿಸಲಾಗದೆ...

ಶೋಷಿತ ವರ್ಗದ ಅಭಿವೃದ್ಧಿಗೆ ನಮ್ಮ ಕೈಲಾದ ಪ್ರಯತ್ನ ಪ್ರಮಾಣಿಕವಾಗಿ ಮಾಡುತ್ತೇನೆ

ಚಿಕ್ಕಮಗಳೂರು: ಸಣ್ಣ, ಸಣ್ಣ ಸಮುದಾಯ, ಶೋಷಿತ ವರ್ಗದ ಅಭಿವೃದ್ಧಿಗೆ ನಮ್ಮ ಕೈಲಾದ ಪ್ರಯತ್ನವನ್ನು ಪ್ರಮಾಣಿಕವಾಗಿ ಮಾಡುತ್ತೇನೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು. ಅವರು ಭಾನುವಾರ ನಗರದ ಉಪ್ಪಳ್ಳಿಯ...

ಎಲ್ಲಾ ಶಾಲಾ ಕಾಲೇಜುಗಳಲ್ಲೂ ಸೇವಾದಳದ ಘಟಕಗಳನ್ನು ಸ್ಥಾಪಿಸಬೇಕು

ಚಿಕ್ಕಮಗಳೂರು:  ಭಾರತ ಸೇವಾದಳವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲೂ ಸೇವಾದಳದ ಘಟಕಗಳನ್ನು ಸ್ಥಾಪಿಸಬೇಕು ಎಂದು ಭಾರತ ಸೇವಾದಳದ ಕೇಂದ್ರ ಸಮಿತಿ ಸದಸ್ಯೆ ಉಮಾ ಐ.ಬಿ.ಶಂಕರ್...

ಅನುಭವಾತ್ಮಕ ಕಲಿಕೆಯಿಂದ ಮಕ್ಕಳ ಪರಿಪೂರ್ಣ ವಿಕಾಸ ಸಾಧ್ಯ

ಚಿಕ್ಕಮಗಳೂರು: ಅನುಭವಾತ್ಮಕ ಕಲಿಕೆಯಿಂದ ಮಕ್ಕಳ ಪರಿಪೂರ್ಣ ವಿಕಾಸ ಸಾಧ್ಯ, ಪಠ್ಯೇತರ ಚಟುವಟಿಕೆಗಳ ಕಲಿಕೆಯಿಂದ ಮಕ್ಕಳ ಪರಿಪೂರ್ಣ ವ್ಯಕ್ತಿತ್ವ ವಿಕಾಸಗೊಂಡು ದೇಶಕ್ಕೆ ಉತ್ತಮ ಪ್ರಜೆಯಾಗಲು ಸಾಧ್ಯ ಎಂದು ಕ್ಷೇತ್ರ...

ಜನರ ಬೇಡಿಕೆಗೆ ಅನುಸಾರವಾಗಿ ನಗರ ಸಾರಿಗೆ ಬಸ್ ಸಂಚಾರ ಆರಂಭ

ಚಿಕ್ಕಮಗಳೂರು: ನುಡಿದಂತೆ ನಡೆದು ಜನಪರ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು....

ಗುಂಡಿನಮ್ಮ ದೇವಸ್ಥಾನದ ಜಾಗ ಅನ್ಯ ಉದ್ದೇಶಕ್ಕೆ ಬಳಕೆ ವಿರೋಧಿಸಿ ಮನವಿ

ಚಿಕ್ಕಮಗಳೂರು:  ನಗರದ ಹೊಸಮನೆ ಬಡಾವಣೆಯ ಗುಂಡಿನಮ್ಮ ದೇವಸ್ಥಾನ ಮತ್ತು ಇದಕ್ಕೆ ಸಂಬಂಧಿಸಿದ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಲು ಹೊರಟಿರುವುದನ್ನು ವಿರೋಧಿಸಿ ನಿವೇಶನವನ್ನು ದೇವಸ್ಥಾನಕ್ಕೆ ಉಳಿಸಲು ಒತ್ತಾಯಿಸಿ...

ಕಲುಷಿತ ನೀರು ಸೇವನೆ – ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸಲು ಒತ್ತಾಯ

ಚಿಕ್ಕಮಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಕೆಲವರು ಮೃತಪಟ್ಟು ಅನೇಕ ಮಂದಿ ಅಸ್ವಸ್ಥರಾಗಿದ್ದು ಕೂಡಲೇ ಸ್ಥಳೀಯ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ತುರ್ತು ಚಿಕಿತ್ಸೆ ಒದಗಿಸಿ...