September 23, 2024

ಚಿಕ್ಕಮಗಳೂರು

ಮೇ ೨ರಂದು ಗಿರಿಯಾಪುರದಲ್ಲಿ ಮಲ್ಲಮ್ಮ ವಿಗ್ರಹ ಪುನರ್ ಪ್ರತಿಷ್ಠಾಪನೆ

ಚಿಕ್ಕಮಗಳೂರು:  ಗಿರಿಯಾಪುರದಲ್ಲಿ ಶಿವಶರಣೆ ಹೇಮರಡ್ಡಿಮಲ್ಲಮ್ಮನವರ ನೂತನ ವಿಗ್ರಹ ಪುನರ್‌ಪ್ರತಿಷ್ಠಾಪನೆ ಮೇ ೨ರಂದು ನಡೆಯಲಿದೆ ಎಂದು ಬಡಗನಾಡು ಶ್ರೀ ಹೇಮರಡ್ಡಿ ವೀರಶೈವ ಜನಾಂಗ ಸಂಘದ ಅಧ್ಯಕ್ಷ ಎಚ್.ಸಿ.ರೇವಣಸಿದ್ದಪ್ಪ ತಿಳಿಸಿದರು....

ರಾಜ್ಯದಲ್ಲಿ ಬರಗಾಲ ತೀವ್ರವಾಗಿದ್ದರು ಕೇಂದ್ರ ಸರ್ಕಾರ ನಿಗದಿತ ಬರಪರಿಹಾರ ನೀಡಿಲ್ಲ

ಚಿಕ್ಕಮಗಳೂರು: ರಾಜ್ಯದಲ್ಲಿ ಬರಗಾಲ ತೀವ್ರವಾಗಿದ್ದರು ಕೇಂದ್ರ ಸರ್ಕಾರ ನಿಗದಿತ ಬರಪರಿಹಾರ ನೀಡಿಲ್ಲ. ಎಚ್.ಡಿ. ಕುಮಾರಸ್ವಾಮಿ ಹಾಗೂ ಸಿ.ಟಿ.ರವಿ ಸೇರಿದಂತೆ ಮುಖಂಡರು ಇದನ್ನು ಪ್ರಶ್ನಿಸುವ ಬದಲು ಸಮರ್ಥನೆ ಮಾಡಿಕೊಳ್ಳುವುದು...

ಕೂದುವಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ

ಚಿಕ್ಕಮಗಳೂರು: ಸಮೀಪದ ಕೂದುವಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ವೇದಿಕೆ ಮುಂಭಾಗದಲ್ಲಿ ನೀಲಿ ಧ್ವಜಗಳ ವೃತ್ತವನ್ನು ನಿರ್ಮಿಸಲಾಗಿತ್ತು....

ಬಾಬಾಬುಡನ್ ಗಿರಿಯಲ್ಲಿ ಮಿನಿ ಬಸ್ ಉರುಳಿ 30 ಮಂದಿಗೆ ಗಾಯ

ಚಿಕ್ಕಮಗಳೂರು: ಬಾಬಾಬುಡನ್ ಗಿರಿ ಪ್ರವಾಸಕ್ಕೆ ಆಗಮಿಸಿದ್ದ ಮಿನಿ ಬಸ್ ಅಪಘಾತವಾಗಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಾಣಿಕ್ಯಧಾರಾ ತಿರುವಿನಲ್ಲಿ ಭಾನುವಾರ ಸಂಭವಿಸಿದೆ. ಹಿರಿಯೂರಿನ ಆದಿವಾಲದ...

ಕುಂಕಾನಾಡು ಗ್ರಾಮದ ಆಂಜನೇಯಸ್ವಾಮಿ ರಥೋತ್ಸವ

ಕಡೂರು: ತಾಲ್ಲೂಕಿನ ಕುಂಕಾನಾಡು ಗ್ರಾಮದ ಆಂಜನೇಯಸ್ವಾಮಿ ರಥೋತ್ಸವ ಶನಿವಾರ ನಡೆಯಿತು. ಮೂಲಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ಅಭಿಷೇಕ, ಪೂಜೆ ನೆರವೇರಿದ ನಂತರ ಮೂಲ ದೇವರಿಗೆ ಬೆಳ್ಳಿ ಕವಚ ಧಾರಣೆ ಮಾಡಿ...

ಜಿಲ್ಲೆಯಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.೭೫.೦೨ ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.೭೫.೦೨ ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಮತದಾನದಲ್ಲಿ ಏರಿಕೆಯಾಗಿದೆ. ಅಂದರೆ, ೨೦೧೯ರಲ್ಲಿ...

ಜೂ.15 ಬೆಂಗಳೂರು ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ ಉತ್ಸವ -೨೦೨೪

ಚಿಕ್ಕಮಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಮತ್ತು ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಜೂ.೧೫ ಮತ್ತು ೧೬ರಂದು ಬೆಂಗಳೂರು ಅರಮನೆ...

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರೈತರ ನೆರವಿಗೆ ಬರಬೇಕು ಅನ್ನೋ ಆಸಕ್ತಿ ಇಲ್ಲ

ಚಿಕ್ಕಮಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರೈತರ ನೆರವಿಗೆ ಬರಬೇಕು ಅನ್ನೋ ಆಸಕ್ತಿ ಇಲ್ಲ ಎಂದು ಮಾಜಿ...

ಕುಂದೂರು ಗ್ರಾಮದಲ್ಲಿ ನವವಧುನಿಂದ ಮತದಾನ

ಚಿಕ್ಕಮಗಳೂರು: ಹಸೆಮಣೆ ಏರುವ ಮುನ್ನ ಮದುಮಗಳಾಗಿ ಅಲಂಕಾರಗೊಂಡು ಯುವತಿ ತನ್ನ ಬೂತ್ ನಲ್ಲಿ ಮೊದಲ ಮತದಾನ ಮಾಡಿ ಮದುವೆಗೆ ತೆರಳಿರುವ ಘಟನೆ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ...

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಂತಿಯುತ ಮತದಾನ

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ೧೮ನೇ ಲೋಕಸಭಾ ಚುನಾವಣೆಗೆ ಕಾಫಿನಾಡೆಂದು ಪ್ರಸಿದ್ಧಿ ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶುಕ್ರವಾರ ಯಾವುದೇ ಅಹಿತಕರ ಘಟನೆಗಳು ಸಂಭವಿಸದೆ ಶಾಂತಿಯುತವಾಗಿ ಮತದಾನ ನಡೆಯಿತು. ಯುವ ಮತದಾರರು,...

You may have missed