ಮುಳ್ಳಯ್ಯನಗಿರಿ ಸೇರಿ ಚಂದ್ರದ್ರೋಣ ಪರ್ವತ ವ್ಯಾಪ್ತಿ ಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ
ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಸೇರಿ ಚಂದ್ರದ್ರೋಣ ಪರ್ವತ ವ್ಯಾಪ್ತಿ ಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಬುಧವಾರ ಆದೇಶ ಹೊರಡಿಸಿದ್ದಾರೆ. ಪರಿಸರ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಮಾಲಿನ್ಯ...